ಗೆಲುವಿಗಾಗಿ ಚೆನ್ನೈ, ಪಂಜಾಬ್ ಸೆಣಸಾಟ
Team Udayavani, May 20, 2018, 12:03 PM IST
ಚೆನ್ನೈ: ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವು ರವಿವಾರ ನಡೆಯುವ ಐಪಿಎಲ್ ಕೂಟದ ಅಂತಿಮ ಲೀಗ್ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವನ್ನು ಎದುರಿಸಲಿದೆ. ಚೆನ್ನೈ ಈಗಾಗಲೇ ಪ್ಲೇ ಆಫ್ಗೆ ತೇರ್ಗಡೆಯಾಗಿದ್ದರೆ ಪಂಜಾಬ್ ಈ ಪಂದ್ಯದಲ್ಲಿ ಗೆದ್ದರೆ ಮುನ್ನಡೆಯುವ ಅವಕಾಶವಿದೆ. ಆದರೆ ಭಾರೀ ಅಂತರದಿಂದ ಗೆಲ್ಲಬೇಕಾದ ಒತ್ತಡವಿದೆ.
ಶುಕ್ರವಾರ ನಡೆದ ಪಂದ್ಯದಲ್ಲಿ ಡೆಲ್ಲಿ ತಂಡಕ್ಕೆ 34 ರನ್ನುಗಳಿಂದ ಸೋತಿರುವ ಚೆನ್ನೈ ತಂಡವು ಅಂತಿಮ ಲೀಗ್ ಪಂದ್ಯದಲ್ಲಿ ಗೆಲ್ಲುವ ವಿಶ್ವಾಸದಲ್ಲಿದೆ. ಈ ಮೂಲಕ ನಾಕೌಟ್ ಹಂತಕ್ಕೆ ಗೆಲುವಿನ ಉತ್ಸಾಹದಿಂದ ತಲುಪುವುದು ಚೆನ್ನೈಯ ಯೋಜನೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ
Udupi: ಅನುಮತಿಯಿಲ್ಲದೆ ಪೋಸ್ಟರ್ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ