IPL;ಇನ್ನು ಪ್ಲೇ ಆಫ್ ಪೈಪೋಟಿ ತೀವ್ರ: ರಾಜಸ್ಥಾನ್ ವಿರುದ್ಧ ಚೆನ್ನೈಗೆ ಜಯ


Team Udayavani, May 12, 2024, 7:09 PM IST

1-wqeqwewqe

ಚೆನ್ನೈ : ಇಲ್ಲಿನ ಚಿದಂಬರಂ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ರಾಜಸ್ಥಾನ್ ರಾಯಲ್ಸ್ ವಿರುದ್ದ 5ವಿಕೆಟ್ ಜಯ  ಸಾಧಿಸಿದೆ.

ಚೆನ್ನೈ 13 ನೇ ಪಂದ್ಯದಲ್ಲಿ 7 ನೇ ಜಯ ತನ್ನದಾಗಿಸಿಕೊಂಡು ಪ್ಲೇ ಆಫ್ ಪ್ರವೇಶಿಸುವ ರೇಸ್ ನಲ್ಲಿದೆ. ರಾಜಸ್ಥಾನ್ 12 ನೇ ಪಂದ್ಯದಲ್ಲಿ 4 ನೇ ಸೋಲು ಅನುಭವಿಸಿತಾದರೂ ಅಂಕ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿಯೇ ಇದೆ.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ರಾಜಸ್ಥಾನ್ 5 ವಿಕೆಟ್ ನಷ್ಟಕ್ಕೆ 141 ರನ್ ಮಾತ್ರ ಗಳಿಸಿತು. ಯಶಸ್ವಿ ಜೈಸ್ವಾಲ್ 24, ಜೋಸ್ ಬಟ್ಲರ್ 21, ಸ್ಯಾಮ್ಸನ್ 15, ಧ್ರುವ್ ಜುರೆಲ್ 28 ರನ್ ಗಳಿಸಿದರು. ರಿಯಾನ್ ಪರಾಗ್ ಔಟಾಗದೆ 47 ರನ್ ಗಳಿಸಿದರು. ಬಿಗಿ ದಾಳಿ ನಡೆಸಿದ ಸಿಮರ್ಜೀತ್ ಸಿಂಗ್ 3 ವಿಕೆಟ್ ಕಿತ್ತು ಗಮನ ಸೆಳೆದರು. ತುಷಾರ್ ದೇಶಪಾಂಡೆ 2 ವಿಕೆಟ್ ಪಡೆದರು.

ಗುರಿ ಬೆನ್ನಟ್ಟಿದ ಚೆನ್ನೈ 18.2 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ145 ರನ್ ಗಳಿಸಿ  ಜಯ ತನ್ನದಾಗಿಸಿಕೊಂಡಿತು. ರಚಿನ್ ರವೀಂದ್ರ 27 ,ನಾಯಕ ರುತುರಾಜ್ ಗಾಯಕ್ವಾಡ್ 42 ರನ್ ಗಳಿಸಿ ಔಟಾಗದೆ ಉಳಿದರು. 22 ರನ್ ಗಳಿಸಿದ್ದ ಡೇರಿಲ್ ಮಿಚೆಲ್‌ ಅವರನ್ನು ಯಜುವೇಂದ್ರ ಚಾಹಲ್ ಎಲ್ ಬಿಡಬ್ಲ್ಯೂ ಬಲೆಗೆ ಕೆಡವಿದರು. ಮೊಯಿನ್ ಅಲಿ 10, ಶಿವಂ ದುಬೆ 18 ರನ್ ಗಳಿಸಿ ಔಟಾದರು. ಜಡೇಜ 5 ರನ್ ಗಳಿಸಿದ್ದ ವೇಳೆ Obstructing the field ಮೂಲಕ ಔಟಾದರು.ಸಮೀರ್ ರಿಜ್ವಿ ಔಟಾಗದೆ 15 ರನ್ ಗಳಿಸಿದರು. ಆರ್. ಅಶ್ವಿನ್ 2 , ಬರ್ಗರ್ 1 ವಿಕೆಟ್ ಪಡೆದರು.

ಆರ್ ಸಿಬಿಯೊಂದಿಗೆ ಮೇ 18 ರಂದು ಬೆಂಗಳೂರಿನಲ್ಲಿ ಚೆನ್ನೈ ಹಣಾಹಣಿ ನಡೆಸಲಿದೆ.

ಟಾಪ್ ನ್ಯೂಸ್

Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ

Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ

Sudan: ಆಹಾರಕ್ಕಾಗಿ ಯೋಧರ ಜತೆ ಒತ್ತಾಯದ ಲೈಂಗಿಕ ಕ್ರಿಯೆ

Sudan: ಆಹಾರಕ್ಕಾಗಿ ಯೋಧರ ಜತೆ ಒತ್ತಾಯದ ಲೈಂಗಿಕ ಕ್ರಿಯೆ

Prathap-Naik

ಕರಾವಳಿ ಸಂಪರ್ಕಿಸುವ ಘಾಟಿ ರಸ್ತೆಗಳ ಅಭಿವೃದ್ಧಿಗೆ ಸಭೆ: ಸಚಿವ ಸತೀಶ್‌

ನಮೋ 3.0.1 ಬಜೆಟ್‌ ಇಂದು; ದಾಖಲೆಯ 7ನೇ ಬಾರಿಗೆ ನಿರ್ಮಲಾ ಸೀತಾರಾಮನ್‌ರಿಂದ ಬಜೆಟ್‌

Budget: ನಮೋ 3.0.1 ಬಜೆಟ್‌ ಇಂದು; ದಾಖಲೆಯ 7ನೇ ಬಾರಿಗೆ ನಿರ್ಮಲಾ ಸೀತಾರಾಮನ್‌ರಿಂದ ಬಜೆಟ್‌

Sailor Missing; ಐಎನ್‌ಎಸ್‌ ಬ್ರಹ್ಮಪುತ್ರದಲ್ಲಿ ಬೆಂಕಿ ಅವಘಡ: ನಾವಿಕ ನಾಪತ್ತೆ!

Sailor Missing; ಐಎನ್‌ಎಸ್‌ ಬ್ರಹ್ಮಪುತ್ರದಲ್ಲಿ ಬೆಂಕಿ ಅವಘಡ: ನಾವಿಕ ನಾಪತ್ತೆ!

parils olympics

Olympics: ವಿದೇಶಿ ತಂಡಗಳಲ್ಲಿ ಭಾರತೀಯ ಮೂಲದ ಆ್ಯತ್ಲೀಟ್ಸ್‌ ವಿವರ ಇಲ್ಲಿದೆ 

vidhana-soudha

BBMP ಇನ್ನು 5 ಪಾಲಿಕೆ; ಗ್ರೇಟರ್‌ ಬೆಂಗಳೂರು ಮಸೂದೆಗೆ ಸಂಪುಟ ಸಭೆ ಅಸ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

parils olympics

Olympics: ವಿದೇಶಿ ತಂಡಗಳಲ್ಲಿ ಭಾರತೀಯ ಮೂಲದ ಆ್ಯತ್ಲೀಟ್ಸ್‌ ವಿವರ ಇಲ್ಲಿದೆ 

1-aaaa

Olympics: ರಷ್ಯಾ ಶೂಟರ್ ಗೈರಿನಿಂದ ಭಾರತಕ್ಕೆ ಲಾಭ?

1-ffff

Manika Batra; ಟೋಕಿಯೋದಲ್ಲಿ ಮಾಡಿದ ತಪ್ಪು ಮತ್ತೆ ಮಾಡಲಾರೆ

1-chamari

Women’s Asia Cup; ಚಾಮರಿ ಅತ್ತಪಟ್ಟು ಸೆಂಚುರಿ; ಲಂಕಾ ಜಯಭೇರಿ

1-asdsadsad

T20 ವಿಶ್ವಕಪ್‌; ಆಯೋಜನೆಯ ಕುರಿತು ಪರಿಶೀಲಿಸಲು ತ್ರಿಸದಸ್ಯರ ಸಮಿತಿ ರಚಿಸಿದ ಐಸಿಸಿ

MUST WATCH

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

udayavani youtube

ಅಘನಾಶಿನಿ ಆರ್ಭಟ

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

ಹೊಸ ಸೇರ್ಪಡೆ

Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ

Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ

Sudan: ಆಹಾರಕ್ಕಾಗಿ ಯೋಧರ ಜತೆ ಒತ್ತಾಯದ ಲೈಂಗಿಕ ಕ್ರಿಯೆ

Sudan: ಆಹಾರಕ್ಕಾಗಿ ಯೋಧರ ಜತೆ ಒತ್ತಾಯದ ಲೈಂಗಿಕ ಕ್ರಿಯೆ

Prathap-Naik

ಕರಾವಳಿ ಸಂಪರ್ಕಿಸುವ ಘಾಟಿ ರಸ್ತೆಗಳ ಅಭಿವೃದ್ಧಿಗೆ ಸಭೆ: ಸಚಿವ ಸತೀಶ್‌

ನಮೋ 3.0.1 ಬಜೆಟ್‌ ಇಂದು; ದಾಖಲೆಯ 7ನೇ ಬಾರಿಗೆ ನಿರ್ಮಲಾ ಸೀತಾರಾಮನ್‌ರಿಂದ ಬಜೆಟ್‌

Budget: ನಮೋ 3.0.1 ಬಜೆಟ್‌ ಇಂದು; ದಾಖಲೆಯ 7ನೇ ಬಾರಿಗೆ ನಿರ್ಮಲಾ ಸೀತಾರಾಮನ್‌ರಿಂದ ಬಜೆಟ್‌

Sailor Missing; ಐಎನ್‌ಎಸ್‌ ಬ್ರಹ್ಮಪುತ್ರದಲ್ಲಿ ಬೆಂಕಿ ಅವಘಡ: ನಾವಿಕ ನಾಪತ್ತೆ!

Sailor Missing; ಐಎನ್‌ಎಸ್‌ ಬ್ರಹ್ಮಪುತ್ರದಲ್ಲಿ ಬೆಂಕಿ ಅವಘಡ: ನಾವಿಕ ನಾಪತ್ತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.