Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ
Team Udayavani, Sep 20, 2024, 12:02 AM IST
ಬುಡಾಪೆಸ್ಟ್ (ಹಂಗೇರಿ): ಇಲ್ಲಿ ನಡೆಯುತ್ತಿರುವ ಒಲಿಂಪಿಯಾಡ್ ಚೆಸ್ ಪಂದ್ಯಾವಳಿಯಲ್ಲಿ ಭಾರತದ ಗೆಲುವಿನ ಓಟ ಮುಂದುವರಿದಿದೆ. 7ನೇ ಸುತ್ತಿನಲ್ಲೂ ಗೆದ್ದಿರುವ ಭಾರತದ ಪುರುಷರ ಮತ್ತು ಮಹಿಳಾ ತಂಡ ತಲಾ 14 ಅಂಕಗಳೊಂದಿಗೆ ಪಂದ್ಯಾವಳಿಯ ಅಜೇಯ ತಂಡವಾಗಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಮುಂದುವರಿದಿದೆ.
7ನೇ ಸುತ್ತಿನ ಸ್ಪರ್ಧೆಯಲ್ಲಿ ಭಾರತದ ಪುರುಷರ ತಂಡ ಚೀನ ವಿರುದ್ಧ 2.5-1.5ರ ಗೆಲುವು ದಾಖಲಿಸಿದೆ. ಭಾರತದ ಡಿ. ಗುಕೇಶ್, ಚೀನದ ವೆಯ್ ಇ ಅವರನ್ನು ಮಣಿಸಿದ್ದರಿಂದ ತಂಡದ ಗೆಲುವು ಸುಲಭವಾಯಿತು. ಮಹಿಳಾ ವಿಭಾಗದಲ್ಲಿ ಆರ್. ವೈಶಾಲಿ, ವಂತಿಕಾ ಅಗರ್ವಾಲ್ ಗೆಲುವಿನೊಂದಿಗೆ ಮಹಿಳಾ ತಂಡ ಜಾರ್ಜಿಯ ವಿರುದ್ಧ ಮೇಲುಗೈ ಸಾಧಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ
Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ
ISSF Junior World Championship: ಕಿರಿಯರ ಶೂಟಿಂಗ್; ಭಾರತಕ್ಕೆ ಸಮಗ್ರ ಪ್ರಶಸ್ತಿ
ಗ್ವಾಲಿಯರ್ ಮಸೀದಿಗೆ ಭೇಟಿ ನೀಡದೆ ಹೋಟೆಲ್‌ನಲ್ಲೇ ಬಾಂಗ್ಲಾ ಕ್ರಿಕೆಟರ್ಸ್ ಪ್ರಾರ್ಥನೆ
Vinesh Phogat; ನನ್ನ ತಂದೆಯ ಸಹಾಯವನ್ನು ವಿನೇಶ್ ಮರೆತಿದ್ದಾರೆ: ಬಬಿತಾ ಫೋಗಾಟ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು
Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ
J-K Election: ಚುನಾವಣೆ ಫಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್ ಆಕ್ಷೇಪ
Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ
Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.