ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆಗೆ ಹಿಂಭಡ್ತಿ
Team Udayavani, Mar 2, 2022, 11:00 PM IST
ಹೊಸದಿಲ್ಲಿ: ಬಿಸಿಸಿಐ ನೂತನ ಒಡಂಬಡಿಕೆಯಲ್ಲಿ ಟೀಮ್ ಇಂಡಿಯಾದ ಬಹುತೇಕ ಆಟಗಾರರಿಗೆ ಹಿಂಭಡ್ತಿಯಾಗಿದೆ.
ಟೆಸ್ಟ್ ತಂಡದಿಂದ ಬೇರ್ಪಟ್ಟಿರುವ ಚೇತೇಶ್ವರ್ ಪೂಜಾರ ಮತ್ತು ಅಜಿಂಕ್ಯ ರಹಾನೆ ಅವರು “ಎ’ಯಿಂದ “ಬಿ’ ಗ್ರೇಡ್ಗೆ
ಇಳಿದಿದ್ದಾರೆ.
ಹಾರ್ದಿಕ್ ಪಾಂಡ್ಯ ಅವರದು ಭಾರೀ ಕುಸಿತ. ಅವರು “ಎ’ಯಿಂದ “ಸಿ’ಗೆ ಇಳಿದಿದ್ದಾರೆ.
ಕೀಪರ್ ಸಾಹಾ “ಬಿ’ಯಿಂದ “ಸಿ’ ಗ್ರೇಡ್ಗೆ ಬಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್
MUST WATCH
ಹೊಸ ಸೇರ್ಪಡೆ
Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್