ಚೀನ ಜಿಮ್ನಲ್ಲಿ ಕಂದಮ್ಮಗಳ ಯಾತನೆ
Team Udayavani, Dec 21, 2018, 6:00 AM IST
ಗ್ವಾಂಗಝೂ: ಚೀನದಲ್ಲಿ ಮಕ್ಕಳ ಹಕ್ಕುಗಳಿಗೆ, ಕನಸುಗಳಿಗೆ ಬೆಲೆಯೇ ಇರುವುದಿಲ್ಲ ಎನ್ನುವುದು ಮತ್ತೂಮ್ಮೆ ಸಾಬೀತಾಗಿದೆ. ಭವಿಷ್ಯದ ಕ್ರೀಡಾಪಟುಗಳನ್ನು ರೂಪಿಸುವ ಜಿಯಾಂಗ್ನ ಜಿಮ್ ಒಂದರಲ್ಲಿ ಮಕ್ಕಳೆಂದು ಕೂಡ ನೋಡದೆ ಹೃದಯ ಜಲ್ ಎನ್ನುವಂತಹ ಅಪಾಯಕಾರಿ ತರಬೇತಿಯನ್ನು ಎಗ್ಗಿಲ್ಲದೆ ನೀಡಲಾಗುತ್ತಿದೆ. ನೋವಿನ ಯಾತನೆ ತಾಳಲಾಗದೆ ಕಂದಮ್ಮಗಳು ಅಳುತ್ತಿದ್ದರೂ ಬಿಡದೆ ಕೋಲು ಹಿಡಿದು ಬೆದರಿಸಿ ತರಬೇತಿ ಕೊಡಲಾಗುತ್ತಿದೆ.
ಈ ವಿದ್ಯಮಾನ ವಿಶ್ವದ ಕ್ರೀಡಾ ಜಗತ್ತನ್ನೇ ಬೆಚ್ಚಿ ಬೀಳಿಸಿದೆ. ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳು ಹರಿದಾಡುತ್ತಿದ್ದಂತೆ ಭಾರೀ ಟೀಕೆ ವ್ಯಕ್ತವಾಗಿದೆ. ರಿಯೋ ಒಲಿಂಪಿಕ್ಸ್ ಆರಂಭದಲ್ಲೂ ಚೀನದಲ್ಲಿ ನೀಡಲಾಗುವ ಕ್ರೀಡಾ ತರಬೇತಿಯ ಬಗ್ಗೆ ವ್ಯಾಪಕ ಟೀಕೆ ಕೇಳಿಬಂದಿತ್ತು. ಹೀಗಿದ್ದರೂ ಮುಂಬರುವ ಜಾಗತಿಕ ಕ್ರೀಡಾಕೂಟಗಳನ್ನು ಗಮನದಲ್ಲಿಟ್ಟುಕೊಂಡು ಪುಟ್ಟ ಮಕ್ಕಳನ್ನು ಪ್ರಾಣಿಗಳಿಗಿಂತಲೂ ಕಡೆಯಾಗಿ ನಡೆಸಿಕೊಂಡು ತರಬೇತಿ ನೀಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ