China Open Badminton: ಪ್ರಿಯಾಂಶು ರಾಜಾವತ್‌ ಹೊರಕ್ಕೆ

Team Udayavani, Sep 17, 2024, 10:52 PM IST

China Open Badminton: Priyanshu Rajawat out

ಚಾಂಗ್‌ಝೂ (ಚೀನ): ಭಾರತದ ಉದಯೋನ್ಮುಖ ಶಟ್ಲರ್‌ ಪ್ರಿಯಾಂಶು ರಾಜಾವತ್‌ ಅವರು ಚೀನ ಓಪನ್‌ ಬ್ಯಾಡ್ಮಿಂಟನ್‌ ಕೂಟದ ಮೊದಲ ಸುತ್ತಿನ ಹೋರಾಟದಲ್ಲಿ ಕೆನಡದ ಬ್ರಾನ್‌ ಯಂಗ್‌ ಅವರೆದುರು ಸೋಲನ್ನು ಕಂಡು ಹೊರಬಿದ್ದಿದ್ದಾರೆ.

ಕಳೆದ ವರ್ಷ ಆರ್ಲಿಯನ್ಸ್‌ ಮಾಸ್ಟರ್‌ ಕೂಟದ ಪ್ರಶಸ್ತಿ ಜಯಿಸಿದ್ದ 22ರ ಹರೆಯದ ಪ್ರಿಯಾಂಶು ಅವರು ಸೂಪರ್‌ 1000 ಕೂಟದ ಮೊದಲ ಸುತ್ತಿನಲ್ಲಿ ಯಂಗ್‌ ಅವರೆದುರು 13-21, 16-21 ಸೆಟ್‌ಗಳಿಂದ ಶರಣಾದರು. ಈ ಹೋರಾಟ 36 ನಿಮಿಷಗಳವರೆಗೆ ಸಾಗಿತ್ತು.

ಇದೀಗ 40ನೇ ರ್‍ಯಾಂಕಿನ ಕಿರಣ್‌ ಜಾರ್ಜ್‌ ಪುರುಷರ ಸಿಂಗಲ್ಸ್‌ನಲ್ಲಿ  ಕಣದಲ್ಲಿ ಉಳಿದ ಭಾರತದ ಏಕೈಕ ಸ್ಪರ್ಧಿಯಾಗಿದ್ದಾರೆ.

ಟಾಪ್ ನ್ಯೂಸ್

ಹುಲಿಕೆರೆ ಕೆರೆ ಬಳಿಯ ರಸ್ತೆಯಲ್ಲಿ ಬಿರುಕು… ಕುಸಿಯುವ ಹಂತದಲ್ಲಿದೆ ಮಣ್ಣು, ಆತಂಕದಲ್ಲಿ ಜನ

Vijayanagara: ಹುಲಿಕೆರೆ ಕೆರೆ ಬಳಿಯ ರಸ್ತೆಯಲ್ಲಿ ಬಿರುಕು.. ಕುಸಿಯುವ ಭೀತಿ, ಆತಂಕದಲ್ಲಿ ಜನ

9-mysore-film-city-2

Mysore- Film City: ಮೈಸೂರಿಗೆ ಚಿತ್ರನಗರಿ ಕಿರೀಟ

Renukaswamy Case: ಬೆನ್ನು ನೋವಿನಿಂದ ಬಳಲುತ್ತಿರುವ ದರ್ಶನ್.. ಬೆಂಗಳೂರು ಶಿಫ್ಟ್ ಆಗ್ತಾರಾ?

Renukaswamy Case: ಬೆನ್ನು ನೋವಿನಿಂದ ಬಳಲುತ್ತಿರುವ ದರ್ಶನ್.. ಬೆಂಗಳೂರು ಶಿಫ್ಟ್ ಆಗ್ತಾರಾ?

1-tamilnadu

Tamil Nadu; ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಢಿಕ್ಕಿ: ಹಲವರಿಗೆ ಗಾಯ

7-mysore

Mysore: ರಾಜ ಪ್ರಭುತ್ವದ ನಾಡ ಕುಸ್ತಿ: ರಾಜಾಶ್ರಯ ಪಡೆದು ಉತ್ತುಂಗಕ್ಕೇರಿದ್ದ ನಾಡಿನ ಗಂಡುಕಲೆ

Rohit-SHarma-(2)

Test Series; ನ್ಯೂಜಿ ಲ್ಯಾಂಡ್ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ

1-aaatttt

Tamil Nadu; ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಢಿಕ್ಕಿ: ಹೊತ್ತಿ ಉರಿದ ಬೆಂಕಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rohit-SHarma-(2)

Test Series; ನ್ಯೂಜಿ ಲ್ಯಾಂಡ್ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ

1-manu

Ramp Walk ಮಾಡಿ ಗಮನ ಸೆಳೆದ ಮನು ಭಾಕರ್ : ವಿಡಿಯೋ ನೋಡಿ

1-crick

1st Test; ಪಾಕಿಸ್ಥಾನಕ್ಕೆ ತವರಿನಲ್ಲೇ ಶಾಕ್:ಇಂಗ್ಲೆಂಡ್ ಗೆ ಇನಿಂಗ್ಸ್ & 47 ರನ್‌ಗಳ ಜಯ

1-wewqewqe

Women’s T20 World Cup;ಇಂದು ಆಸ್ಟ್ರೇಲಿಯಕ್ಕೆ ಪಾಕ್‌ ಸವಾಲು

BCCI

Ranji Trophy ಕ್ರಿಕೆಟ್‌ ಇಂದಿನಿಂದ : ಕರ್ನಾಟಕಕ್ಕೆ ಮಧ್ಯಪ್ರದೇಶ ಎದುರಾಳಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಹುಲಿಕೆರೆ ಕೆರೆ ಬಳಿಯ ರಸ್ತೆಯಲ್ಲಿ ಬಿರುಕು… ಕುಸಿಯುವ ಹಂತದಲ್ಲಿದೆ ಮಣ್ಣು, ಆತಂಕದಲ್ಲಿ ಜನ

Vijayanagara: ಹುಲಿಕೆರೆ ಕೆರೆ ಬಳಿಯ ರಸ್ತೆಯಲ್ಲಿ ಬಿರುಕು.. ಕುಸಿಯುವ ಭೀತಿ, ಆತಂಕದಲ್ಲಿ ಜನ

9-mysore-film-city-2

Mysore- Film City: ಮೈಸೂರಿಗೆ ಚಿತ್ರನಗರಿ ಕಿರೀಟ

Renukaswamy Case: ಬೆನ್ನು ನೋವಿನಿಂದ ಬಳಲುತ್ತಿರುವ ದರ್ಶನ್.. ಬೆಂಗಳೂರು ಶಿಫ್ಟ್ ಆಗ್ತಾರಾ?

Renukaswamy Case: ಬೆನ್ನು ನೋವಿನಿಂದ ಬಳಲುತ್ತಿರುವ ದರ್ಶನ್.. ಬೆಂಗಳೂರು ಶಿಫ್ಟ್ ಆಗ್ತಾರಾ?

1-tamilnadu

Tamil Nadu; ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಢಿಕ್ಕಿ: ಹಲವರಿಗೆ ಗಾಯ

7-mysore

Mysore: ರಾಜ ಪ್ರಭುತ್ವದ ನಾಡ ಕುಸ್ತಿ: ರಾಜಾಶ್ರಯ ಪಡೆದು ಉತ್ತುಂಗಕ್ಕೇರಿದ್ದ ನಾಡಿನ ಗಂಡುಕಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.