ಸಿಂಧು,ಶ್ರೀಕಾಂತ್‌ ಕ್ವಾರ್ಟರ್‌ ಫೈನಲ್‌ ಪ್ರವೇಶ


Team Udayavani, Sep 21, 2018, 6:05 AM IST

pv-sindhu-k-srikanth.jpg

ಚಾಂಗ್‌ಝೂ: ಚೀನ ಓಪನ್‌ ಬ್ಯಾಡ್ಮಿಂಟನ್‌ ಟೂರ್ನಿಯ ಪ್ರಿ-ಕ್ವಾರ್ಟರ್‌ ಫೈನ ಲ್‌ನಲ್ಲಿ ಪಿ.ವಿ. ಸಿಂಧು, ಕೆ.ಶ್ರೀಕಾಂತ್‌ ಜಯ ದಾಖಲಿಸಿದ್ದು, ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದರು.

ವನಿತಾ ವಿಭಾಗದಲ್ಲಿ ಕಾಮನ್ವೆಲ್ತ್‌ ಗೇಮ್ಸ್‌ ಬೆಳ್ಳಿ ಪದಕ ವಿಜೇತ ಸಿಂಧು ಎರಡನೇ ಸುತ್ತಿನ ಪಂದ್ಯದಲ್ಲಿ ಥಾಯ್ಲೆಂಡ್‌ನ‌ ಬುಸಾನನ್‌ ಆಸ್‌ ಬಮ್ರುಂಪಾನ್‌ ವಿರುದ್ಧ 21-23, 21-13, 21-18 ಅಂತರದ ಗೆಲುವು ಸಾಧಿಸಿದರು. ಆರಂಭಿಕ ಗೇಮ್‌  ಕಳೆದುಕೊಂಡ ಸಿಂಧು,ಬಳಿಕ ಎಚ್ಚ ರಿಕೆಯ ಆಟವಾಡುವ ಮೂಲಕ ಗೆಲುವಿನ ಲಯ ಕಂಡುಕೊಂಡರು.

ಪುರುಷರ ಸಿಂಗಲ್ಸ್‌ ವಿಭಾಗದಲ್ಲಿ ಶ್ರೀಕಾಂತ್‌-ಥಾಯ್ಲೆಂಡ್‌ನ‌  ಸುಪನ್ಯೂ ಅವಿಹಿಂಗ್‌ ಸಾ ನನ್‌ ನಡುವೆ ಗೆಲುವಿಗೆ ತೀವ್ರ ಪೈಪೋಟಿಯೇ ನಡೆಯಿತು. ಶ್ರೀಕಾಂತ್‌ 21-12, 15-21, 24-22 ಗೇಮ್‌ಗಳಿಂದ ಗೆದ್ದರು. ಮೊದಲ ಗೇಮ್‌ ನಲ್ಲಿ ಸುಲಭ ಜಯಗಳಿಸಿದ ಶ್ರೀಕಾಂತ್‌ಗೆ ಎರಡನೇ ಗೇಮ್‌ನಲ್ಲಿ ಎಡವಿದರು. ತೀವ್ರ ಪೈಪೋಟಿಯಿಂದ ಕೂಡಿದ ನಿರ್ಣಯಕ ಗೇಮ್‌ನಲ್ಲಿ ಶ್ರೀಕಾಂತ್‌ಗೆ ಅದೃಷ್ಟ ಒಲಿಯಿತು.

ಡಬಲ್ಸ್‌,ಮಿಶ್ರ ಡಬಲ್ಸ್‌ ಸೋಲು
ಡಬಲ್ಸ್‌,ಮಿಶ್ರ ಡಬಲ್ಸ್‌ನಲ್ಲಿ ಭಾರತದ ಸ್ಪರ್ಧಿಗಳು ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫ‌ಲರಾಗಿದ್ದು ಎರಡನೇ ಸುತ್ತಿನಲ್ಲಿ ಸೋತು ಕೂಟದಿಂದ ನಿರ್ಗಮಿಸಿದ್ದಾರೆ.

ಮಿಶ್ರ ಡಬಲ್ಸ್‌ ವಿಭಾಗದಲ್ಲಿ ಅಶ್ವಿ‌ನಿ ಪೊನ್ನಪ್ಪ-ಸಾತ್ವಿಕ್‌ ಸಾಯಿ ರಾಜ್‌ ರಾಂಕಿರೆಡ್ಡಿ ಜೋಡಿ ಅಗ್ರ ಶ್ರೇಯಾಂಕಿತ ಚೀನದ ಹೆಂಗ್‌ ಸಿವಿ-ಹಾಂಗ್‌ ಯೂಕ್ಯುಂಗ್‌ ವಿರುದ್ಧ 14-21, 11-21ರಿಂದ ಸೋತರೆ,ಎನ್‌.ಸಿಕ್ಕಿ ರೆಡ್ಡಿ- ಪ್ರಣವ್‌ ಜೆರಿ ಚೋಪ್ರಾ 6ನೇ ಶ್ರೇಯಾಂಕಿತ ಡೆನ್ಮಾರ್ಕ್‌ ಜೋಡಿ ವಿರುದ್ಧ ಸೋತರು. ಪುರು ಷರ ಡಬಲ್ಸ್‌ ವಿಭಾಗದಲ್ಲಿ ಮನು ಅತ್ರಿ-ಬಿ.ಸುಮೀತ್‌ ರೆಡ್ಡಿ ಜೋಡಿ ಚೆನ್‌ ಹಾಂಗ್‌ ಲಿಂಗ್‌-ವಾಂಗ್‌ ಚಿ-ಲೀನ್‌ ವಿರುದ್ಧ ಮುಗ್ಗ ರಿಸಿತು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.