ಬೀಜಿಂಗ್ ಒಲಿಂಪಿಕ್ಸ್ ಮೇಲೆ ಕೊರೊನಾ ಛಾಯೆ
Team Udayavani, Dec 27, 2021, 6:29 AM IST
ಬೀಜಿಂಗ್: ಮುಂದಿನ ಫೆಬ್ರವರಿಯಲ್ಲಿ ಚೀನದ ಬೀಜಿಂಗ್ನಲ್ಲಿ ನಡೆಯಲಿರುವ ಚಳಿಗಾಲದ ಒಲಿಂಪಿಕ್ಸ್ ಮೇಲೆ ಕೊರೊನಾ ಕರಿನೆರಳು ಮೂಡಿದೆ. ಚೀನದಲ್ಲಿ ದಿಢೀರನೆ 206 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.
ಕೊರೊನಾ ಏರಿಕೆಯನ್ನು ತಡೆಯಲು ಚೀನ ಸರಕಾರ ಅವಿರತವಾಗಿ ಶ್ರಮಿಸುತ್ತಿರುವ ನಡುವೆಯೇ, ಅಲ್ಲಿ ಹೊಸತಾಗಿ ಪ್ರಕರಣಗಳು ಪತ್ತೆಯಾಗುತ್ತಿವೆ. ಈಗಾಗಲೇ ಚೀನ ಸರಕಾರ ವಿವಿಧ ದೇಶಗಳ ರಾಜತಾಂತ್ರಿಕ ಬಹಿಷ್ಕಾರದಿಂದ ಬೇಸತ್ತಿದೆ. ಅದರ ಮಧ್ಯೆ ಈ ಬೆಳವಣಿಗೆ ಸವಾಲೊಡ್ಡಿದೆ.
ಸದ್ಯದ ಪರಿಸ್ಥಿತಿಯನ್ನು ನೋಡಿದರೆ ಈಗಿನ ಕೊರೊನಾ ಪ್ರಕರಣಗಳ ಸಂಖ್ಯೆ ತೀರಾ ಹೆದರಿಕೆ ಹುಟ್ಟಿಸುವಂತಹ ಮಟ್ಟದಲ್ಲೇನೂ ಇಲ್ಲ. ಆದರೂ ಕೊರೊನಾ ಪ್ರಕರಣಗಳ ಸಂಖ್ಯೆಯನ್ನು ಶೂನ್ಯಕ್ಕಿಳಿಸುವ ಚೀನ ಯತ್ನಕ್ಕಿದು ಹಿನ್ನಡೆಯಾಗಿ ಪರಿಣಮಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ