ಚಿತ್ತಗಾಂಗ್ ಟೆಸ್ಟ್: 374 ರನ್ ಮುನ್ನಡೆಯಲ್ಲಿ ಅಫ್ಘಾನಿಸ್ಥಾನ
Team Udayavani, Sep 8, 2019, 5:57 AM IST
ಚಿತ್ತಗಾಂಗ್: ಆತಿಥೇಯ ಬಾಂಗ್ಲಾದೇಶ ವಿರುದ್ಧದ ಚಿತ್ತಗಾಂಗ್ ಟೆಸ್ಟ್ ಪಂದ್ಯದ 3ನೇ ದಿನದಾಟದ ಅಂತ್ಯಕ್ಕೆ ಅಫ್ಘಾನಿಸ್ಥಾನ 374 ರನ್ನುಗಳ ಭಾರೀ ಮುನ್ನಡೆ ಸಾಧಿಸಿದೆ.
ಅಫ್ಘಾನಿಸ್ಥಾನದ 342 ರನ್ನುಗಳ ಮೊದಲ ಇನ್ನಿಂಗ್ಸಿಗೆ ಜವಾಬಾಗಿ ಬಾಂಗ್ಲಾ 205ಕ್ಕೆ ಕುಸಿದಿತ್ತು. ರಶೀದ್ ಖಾನ್ 55ಕ್ಕೆ 5, ಮೊಹಮ್ಮದ್ ನಬಿ 56ಕ್ಕೆ 3 ವಿಕೆಟ್ ಕಿತ್ತು ಆತಿಥೇಯರನ್ನು ಕಾಡಿದರು. ದ್ವಿತೀಯ ಇನ್ನಿಂಗ್ಸ್ ಆರಂಭಿಸಿರುವ ಅಫ್ಘಾನಿಸ್ಥಾನ, ಶನಿವಾರದ ಆಟದ ಕೊನೆಯಲ್ಲಿ 8 ವಿಕೆಟಿಗೆ 237 ರನ್ ಮಾಡಿದೆ. ಆರಂಭಕಾರ ಇಬ್ರಾಹಿಂ ಜದ್ರಾನ್ 87, ಅಸYರ್ ಅಫ್ಘಾನ್ 50 ರನ್ ಬಾರಿಸಿ ಮಿಂಚಿದರು.
ಪಂದ್ಯವಿನ್ನೂ 2 ದಿನ ಕಾಣಲಿಕ್ಕಿರುವುದರಿಂದ ಬಾಂಗ್ಲಾದೇಶ ಸೋಲು ತಪ್ಪಿಸಿಕೊಳ್ಳಲು ಭಾರೀ ಹೋರಾಟ ಮಾಡಬೇಕಾದುದು ಅನಿವಾರ್ಯ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ