ಕ್ರಿಸ್‌ ಗೇಲ್‌ ಅತ್ಯಂತ ತುಂಟ,ತರಲೆ: ಕೆ.ಎಲ್‌.ರಾಹುಲ್‌


Team Udayavani, Mar 26, 2019, 6:15 AM IST

Chris-Gayle-KL-Rahul

ಜೈಪುರ: ವಿಶ್ವ ಕಂಡ ಅತ್ಯಂತ ಸ್ಫೋಟಕ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾದ ಕ್ರಿಸ್‌ಗೇಲ್‌ಗೆ ಟಿ20 ಕ್ರಿಕೆಟ್‌ನ ಸಾರ್ವಕಾಲಿಕ ಶ್ರೇಷ್ಠ ಬ್ಯಾಟ್ಸ್‌ಮನ್‌ ಎಂಬ ಗೌರವವಿದೆ.

ಹಾಸ್ಯ ಪ್ರವೃತ್ತಿಗೆ ಹೆಸರಾಗಿರುವ ಈ ವಿಂಡೀಸ್‌ ಬ್ಯಾಟ್ಸ್‌ಮನ್‌ ಬಗ್ಗೆ, ದಂತಕಥೆಗಳೂ ಇವೆ. ಈ ಹಿಂದೆ ಆರ್‌ಸಿಬಿಯಲ್ಲಿ ಗೇಲ್‌-ಕೆ.ಎಲ್‌.ರಾಹುಲ್‌, ಪ್ರಸ್ತುತ ಪಂಜಾಬ್‌ ತಂಡದಲ್ಲಿ ಒಂದಾಗಿದ್ದಾರೆ. ಗೇಲ್‌ ಜತೆಗಿನ ಡ್ರೆಸ್ಸಿಂಗ್‌ ಕೊಠಡಿ ಅನುಭವದ ಬಗ್ಗೆ ಹೇಳಿಕೊಂಡಿರುವ ರಾಹುಲ್‌, ಗೇಲ್‌ ಡ್ರೆಸ್ಸಿಂಗ್‌ ಕೊಠಡಿಯಲ್ಲಿ ಒಂದಾಗಿರುವ ಅತ್ಯಂತ ತುಂಟ, ಅವರೊಂದಿಗಿರುವುದು ಯಾವಾಗಲೂ ಖುಷಿ ಕೊಡುತ್ತದೆ.

ಇನ್ನೂ ಹೆಚ್ಚೆಚ್ಚು ಅವರೊಂದಿಗೆ ಜತೆಯಾಟವನ್ನು ನಿರೀಕ್ಷೆ ಮಾಡುತ್ತೇನೆ. ಅವರೊಬ್ಬ ಹಿರಿಯ ಕ್ರಿಕೆಟಿಗನಂತಿರುವುದಿಲ್ಲ, ಬದಲಿಗೆ ತರಲೆ ಮಾಡುತ್ತ ಇರುತ್ತಾರೆ. ಹೆಚ್ಚೆಚ್ಚು ವಯಸ್ಸಾದಷ್ಟೂ ಅವರಲ್ಲಿರುವ ಶಕ್ತಿ ನಮಗೆ ಅಚ್ಚರಿ ಮೂಡಿಸುತ್ತದೆ ಎಂದು ಹೇಳಿದ್ದಾರೆ. ಸದ್ಯ ತಾನು ಭಾರತ ವಿಶ್ವಕಪ್‌ ತಂಡದಲ್ಲಿ ಸ್ಥಾನ ಪಡೆಯುವ ಬಗ್ಗೆ ಯೋಚಿಸುತ್ತಿಲ್ಲ. ಐಪಿಎಲ್‌ನಲ್ಲಿ ತನ್ನ ತಂಡಕ್ಕೆ ಗರಿಷ್ಠ ಪಂದ್ಯಗಳನ್ನು ಗೆದ್ದುಕೊಡುವುದಷ್ಟೇ ತನ್ನ ಆದ್ಯತೆ ಎಂದೂ ಹೇಳಿದ್ದಾರೆ.

ಟಾಪ್ ನ್ಯೂಸ್

ಕುತೂಹಲ ಮೂಡಿಸಿದ ಪ್ರಧಾನಿ ಮೋದಿ-ದೇವೇಗೌಡರ ಭೇಟಿ

ಕುತೂಹಲ ಮೂಡಿಸಿದ ಪ್ರಧಾನಿ ಮೋದಿ-ದೇವೇಗೌಡರ ಭೇಟಿ

corona-positive

ತುಮಕೂರಿನಲ್ಲಿ ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ದೃಢ

ಸಚಿವ ಅಶೋಕ್

ಕೋವಿಡ್ ಹೆಚ್ಚಾದರೆ ಹಿಂದೆ ಇದ್ದ ನಿಯಮಗಳೇ ಜಾರಿ: ಸಚಿವ ಅಶೋಕ್

ಭಾರತದಲ್ಲಿ ಈವರೆಗೆ ಒಮಿಕ್ರಾನ್ ವೈರಸ್ ಪತ್ತೆಯಾಗಿಲ್ಲ; ಕೇಂದ್ರ ಸಚಿವ ಮಾಂಡವೀಯಾ

ಭಾರತದಲ್ಲಿ ಈವರೆಗೆ ಒಮಿಕ್ರಾನ್ ವೈರಸ್ ಪತ್ತೆಯಾಗಿಲ್ಲ; ಕೇಂದ್ರ ಸಚಿವ ಮಾಂಡವೀಯಾ

k l rahul and rashid khan

ಐಪಿಎಲ್ ನಿಂದ ಕೆ.ಎಲ್.ರಾಹುಲ್ ಮತ್ತು ರಶೀದ್ ಖಾನ್ ಒಂದು ವರ್ಷ ಬ್ಯಾನ್?

ಚಿಕ್ಕಮಗಳೂರು: ಕಸ-ಕಡ್ಡಿ,ಹುಳ ಮಿಶ್ರಿತ ನೀರನ್ನೇ ಕುಡಿಯಬೇಕು:ಗ್ರಾಮಸ್ಥರ ಯಾತನೆಗೆ ಕೊನೆಯಿಲ್ಲ

ಚಿಕ್ಕಮಗಳೂರು: ಕಸ-ಕಡ್ಡಿ,ಹುಳ ಮಿಶ್ರಿತ ನೀರನ್ನೇ ಕುಡಿಯಬೇಕು:ಗ್ರಾಮಸ್ಥರ ಯಾತನೆಗೆ ಕೊನೆಯಿಲ್ಲ

RT-PCR ಪರೀಕ್ಷೆಯಿಂದ ಒಮಿಕ್ರಾನ್ ವೈರಸ್ ಪತ್ತೆ ಹಚ್ಚಲು ಸಾಧ್ಯವೇ? ತಜ್ಞರು ಹೇಳುವುದೇನು

RT-PCR ಪರೀಕ್ಷೆಯಿಂದ ಒಮಿಕ್ರಾನ್ ವೈರಸ್ ಪತ್ತೆ ಹಚ್ಚಲು ಸಾಧ್ಯವೇ? ತಜ್ಞರು ಹೇಳುವುದೇನು



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ವಿವಾದ ಹುಟ್ಟಿಸಿದ ಡೆಲ್ಲಿ ನಾಯಕ ಶ್ರೇಯಸ್‌ ಹೇಳಿಕೆ: ಗಂಗೂಲಿಗೆ ಸಂಕಷ್ಟಕ್ಕೆ ಸಿಲುಕಿದ ಅಯ್ಯರ್

ವಿವಾದ ಹುಟ್ಟಿಸಿದ ಡೆಲ್ಲಿ ನಾಯಕ ಶ್ರೇಯಸ್‌ ಹೇಳಿಕೆ: ಗಂಗೂಲಿಗೆ ಸಂಕಷ್ಟಕ್ಕೆ ಸಿಲುಕಿದ ಅಯ್ಯರ್

“ಐಪಿಎಲ್‌ ಅನಿರ್ದಿಷ್ಟಾವಧಿ ಮುಂದೂಡಿಕೆ’

“ಐಪಿಎಲ್‌ ಅನಿರ್ದಿಷ್ಟಾವಧಿ ಮುಂದೂಡಿಕೆ’

dhoni

ಎಂ. ಎಸ್‌. ಧೋನಿ ರನೌಟ್‌ ಆಗಿದ್ದಕ್ಕೆ ಬಿಕ್ಕಿಬಿಕ್ಕಿ ಅತ್ತ ಬಾಲಕ!

MUST WATCH

udayavani youtube

‘Car’bar with Merwyn Shirva | Episode 1

udayavani youtube

ಭಾರತ – ನ್ಯೂಜಿಲ್ಯಾಂಡ್ ಟೆಸ್ಟ್ ಪಂದ್ಯ ಡ್ರಾ : ಜಯದ ಸನಿಹದಲ್ಲಿದ್ದ ಟೀಂ ಇಂಡಿಯಾಗೆ ನಿರಾಸೆ

udayavani youtube

ಫ್ರೆಂಡ್ ಪೆನ್ಸಿಲ್ ಕದ್ದ ಎಂದು ಪೊಲೀಸ್ ಠಾಣೆಗೆದೂರು ದಾಖಲಿಸಲು ಹೋದ ಪುಟ್ಟ ವಿದ್ಯಾರ್ಥಿಗಳು!

udayavani youtube

ಕಟ್ಟಡ ತೆರವಿಗೆ ಕೂಡಿ ಬರದ ಗಳಿಗೆ : ಅವಘಡ ಸಂಭವಿಸುವ ಮೊದಲು ಎಚ್ಚೆತ್ತುಕೊಳ್ಳಿ

udayavani youtube

ನೋಂದಣೆ ಕಚೇರಿಗೆ ವಕೀಲರು ಬರದಂತೆ ಅಧಿಕಾರಿಗಳ ತಾಕೀತು : ಪ್ರತಿಭಟನೆಗಿಳಿದ ವಕೀಲರು

ಹೊಸ ಸೇರ್ಪಡೆ

ಕುತೂಹಲ ಮೂಡಿಸಿದ ಪ್ರಧಾನಿ ಮೋದಿ-ದೇವೇಗೌಡರ ಭೇಟಿ

ಕುತೂಹಲ ಮೂಡಿಸಿದ ಪ್ರಧಾನಿ ಮೋದಿ-ದೇವೇಗೌಡರ ಭೇಟಿ

corona-positive

ತುಮಕೂರಿನಲ್ಲಿ ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ದೃಢ

18graps

ಮಳೆಯಿಂದ ದ್ರಾಕ್ಷಿ ಹಾನಿ: ತಹಶೀಲ್ದಾರ್‌ ಪರಿಶೀಲನೆ

ಈ ಬಾರಿಯೂ ಕಾಂಗ್ರೆಸ್‌ ಗೆಲುವು ನಿಶ್ಚಿತ

ಈ ಬಾರಿಯೂ ಕಾಂಗ್ರೆಸ್‌ ಗೆಲುವು ನಿಶ್ಚಿತ

ಸಚಿವ ಅಶೋಕ್

ಕೋವಿಡ್ ಹೆಚ್ಚಾದರೆ ಹಿಂದೆ ಇದ್ದ ನಿಯಮಗಳೇ ಜಾರಿ: ಸಚಿವ ಅಶೋಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.