ಯುನಿವರ್ಸ್‌ ಬಾಸ್‌’ ಖ್ಯಾತಿಯ ಕ್ರಿಸ್‌ ಗೇಲ್‌ ತವರಲ್ಲೇ ವಿದಾಯ!


Team Udayavani, Nov 29, 2021, 6:50 AM IST

ಯುನಿವರ್ಸ್‌ ಬಾಸ್‌’ ಖ್ಯಾತಿಯ ಕ್ರಿಸ್‌ ಗೇಲ್‌ ತವರಲ್ಲೇ ವಿದಾಯ ಪಂದ್ಯ

ಕಿಂಗ್‌ಸ್ಟನ್‌ (ಜಮೈಕಾ): “ಯುನಿವರ್ಸ್‌ ಬಾಸ್‌’ ಖ್ಯಾತಿಯ ಕ್ರಿಸ್‌ ಗೇಲ್‌ ಅವರ ಅಂತಾರಾಷ್ಟ್ರೀಯ ಕ್ರಿಕೆಟಿನ ಬಹು ದೊಡ್ಡ ಅಭಿಲಾಷೆಯೊಂದು ಈಡೇರುವ ಸಾಧ್ಯತೆ ಇದೆ.

ಕಳೆದ ಟಿ20 ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿಯ ವೇಳೆ ವಿದಾಯದ ಸೂಚನೆ ನೀಡಿದ್ದ ಅವರು, ತವರಿನ ಕಿಂಗ್‌ಸ್ಟನ್‌ ಅಂಗಳದಲ್ಲಿ ವಿದಾಯ ಪಂದ್ಯವೊಂದನ್ನು ಆಡಬೇಕೆಂಬ ಆಸೆಯನ್ನು ವ್ಯಕ್ತಪಡಿಸಿದ್ದರು.

ಇದೀಗ ವೆಸ್ಟ್‌ ಇಂಡೀಸ್‌ ಕ್ರಿಕೆಟ್‌ ಮಂಡಳಿ ಇಂಥದೊಂದು ಸಾಧ್ಯತೆಯನ್ನು ತೆರೆದಿರಿಸಿದೆ.

“ಹೌದು, ಇದೊಂದು ಅತ್ಯುತ್ತಮ ಯೋಜನೆ. ಗೇಲ್‌ ಅವರಿಗೆ ಗೌರವಯುತ ವಿದಾಯ ನೀಡಬೇಕಿದೆ. ಆದರೆ ವಿದಾಯ ಪಂದ್ಯದ ಬಗ್ಗೆ ನಾವಿನ್ನೂ ಯಾವುದೇ ಅಧಿಕೃತ ನಿರ್ಧಾರಕ್ಕೆ ಬಂದಿಲ್ಲ’ ಎಂಬುದಾಗಿ ಮಂಡಳಿಯ ಅಧ್ಯಕ್ಷ ರಿಕಿ ಸ್ಕೆರಿಟ್‌ ಹೇಳಿದ್ದಾರೆ.

ಇದನ್ನೂ ಓದಿ:ಮುಂಬಯಿ ಟೆಸ್ಟ್‌ ಪಂದ್ಯಕ್ಕೆ ಶೇ. 25 ವೀಕ್ಷಕರಿಗಷ್ಟೇ ಪ್ರವೇಶ

ಜನವರಿಯಲ್ಲಿ ವಿದಾಯ ಪಂದ್ಯ?
ಆದರೆ ವೆಸ್ಟ್‌ ಇಂಡೀಸ್‌ ಕ್ರಿಕೆಟ್‌ ಮಂಡಳಿಯ ಸಿಇಒ ಜಾನಿ ಗ್ರೇವ್‌ ಮುಂದಿನ ಜನವರಿಯಲ್ಲಿ ಈ ಪಂದ್ಯದ ಸಾಧ್ಯತೆಯನ್ನು ತೆರೆದಿರಿಸಿದ್ದಾರೆ.

“ಐರ್ಲೆಂಡ್‌ ವಿರುದ್ಧ ಜನವರಿ ದ್ವಿತೀಯ ವಾರದಲ್ಲಿ ನಾವು 3 ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದ್ದೇವೆ. ಈ ಸಂದರ್ಭದಲ್ಲಿ ಸಬೀನಾ ಪಾರ್ಕ್‌ನಲ್ಲಿ ಒಂದು ಟಿ20 ಪಂದ್ಯವನ್ನು ಆಯೋಜಿಸಿ ಕ್ರಿಸ್‌ ಗೇಲ್‌ ಅವರಿಗೆ ಶುಭ ವಿದಾಯ ಕೋರುವ ಯೋಜನೆ ಇದೆ’ ಎಂದಿದ್ದಾರೆ.

ಟಾಪ್ ನ್ಯೂಸ್

ಆಸ್ಟ್ರೇಲಿಯನ್‌ ಓಪನ್‌-2022: ನಾಲ್ಕನೇ ಸುತ್ತಿಗೆ ನೆಗೆದ ಮಿನೌರ್‌, ಮೆಡ್ವೆಡೇವ್‌, ಹಾಲೆಪ್‌

ಆಸ್ಟ್ರೇಲಿಯನ್‌ ಓಪನ್‌-2022: ನಾಲ್ಕನೇ ಸುತ್ತಿಗೆ ನೆಗೆದ ಮಿನೌರ್‌, ಮೆಡ್ವೆಡೇವ್‌, ಹಾಲೆಪ್‌

ಖ್ಯಾತ ಫುಟ್ಬಾಲಿಗ ಸುಭಾಷ್‌ ಭೌಮಿಕ್‌ ನಿಧನ

ಖ್ಯಾತ ಫುಟ್ಬಾಲಿಗ ಸುಭಾಷ್‌ ಭೌಮಿಕ್‌ ನಿಧನ

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ಗೆ ಹ್ಯಾಟ್ರಿಕ್‌ ಸೋಲು

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ಗೆ ಹ್ಯಾಟ್ರಿಕ್‌ ಸೋಲು

ಒಮಿಕ್ರಾನ್‌ನ ಉಪತಳಿ ಪತ್ತೆ; ಭಾರತಕ್ಕೂ ಹಬ್ಬಿರುವ ಸಾಧ್ಯತೆ

ಒಮಿಕ್ರಾನ್‌ನ ಉಪತಳಿ ಪತ್ತೆ; ಭಾರತಕ್ಕೂ ಹಬ್ಬಿರುವ ಸಾಧ್ಯತೆ

ಸೋಂಕು ದೃಢಪಟ್ಟವರಿಗೆ 3 ತಿಂಗಳ ಬಳಿಕವೇ ಮುನ್ನೆಚ್ಚರಿಕಾ ಡೋಸ್‌

ಕೋವಿಡ್‌ ಸೋಂಕು ದೃಢಪಟ್ಟವರಿಗೆ 3 ತಿಂಗಳ ಬಳಿಕವೇ ಮುನ್ನೆಚ್ಚರಿಕಾ ಡೋಸ್‌

ಗಣರಾಜ್ಯೋತ್ಸವ: ಅಬೈಡ್‌ ವಿತ್‌ ಮಿ ಗೀತೆ ಬಳಕೆಯಿಲ್ಲ

ಗಣರಾಜ್ಯೋತ್ಸವ: ಅಬೈಡ್‌ ವಿತ್‌ ಮಿ ಗೀತೆ ಬಳಕೆಯಿಲ್ಲ

ರಾಜ್ಯದಲ್ಲಿ ಇಂದು 42,470 ಕೋವಿಡ್ ಪ್ರಕರಣ ಪತ್ತೆ : 26 ಮಂದಿ ಸಾವು

ರಾಜ್ಯದಲ್ಲಿ ಇಂದು 42,470 ಕೋವಿಡ್ ಪ್ರಕರಣ ಪತ್ತೆ : 26 ಮಂದಿ ಸಾವು



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಸ್ಟ್ರೇಲಿಯನ್‌ ಓಪನ್‌-2022: ನಾಲ್ಕನೇ ಸುತ್ತಿಗೆ ನೆಗೆದ ಮಿನೌರ್‌, ಮೆಡ್ವೆಡೇವ್‌, ಹಾಲೆಪ್‌

ಆಸ್ಟ್ರೇಲಿಯನ್‌ ಓಪನ್‌-2022: ನಾಲ್ಕನೇ ಸುತ್ತಿಗೆ ನೆಗೆದ ಮಿನೌರ್‌, ಮೆಡ್ವೆಡೇವ್‌, ಹಾಲೆಪ್‌

ಖ್ಯಾತ ಫುಟ್ಬಾಲಿಗ ಸುಭಾಷ್‌ ಭೌಮಿಕ್‌ ನಿಧನ

ಖ್ಯಾತ ಫುಟ್ಬಾಲಿಗ ಸುಭಾಷ್‌ ಭೌಮಿಕ್‌ ನಿಧನ

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ಗೆ ಹ್ಯಾಟ್ರಿಕ್‌ ಸೋಲು

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ಗೆ ಹ್ಯಾಟ್ರಿಕ್‌ ಸೋಲು

World Giants

ದಿಲ್ಶನ್,ತರಂಗ ಬ್ಯಾಟಿಂಗ್ ವೈಭವ: ವರ್ಲ್ಡ್ ಜೈಂಟ್ಸ್ ವಿರುದ್ಧ ಗೆದ್ದು ಬೀಗಿದ ಏಶ್ಯನ್ ಲಯನ್ಸ್

ಅಧಿಕೃತ: ಭಾರೀ ಮೊತ್ತಕ್ಕೆ ಲಕ್ನೋ ಪಾಲಾದ ರಾಹುಲ್; ಹಾರ್ದಿಕ್ ಗೆ 15 ಕೋಟಿ ಕೊಟ್ಟ ಅಹಮದಾಬಾದ್

ಅಧಿಕೃತ: ಭಾರೀ ಮೊತ್ತಕ್ಕೆ ಲಕ್ನೋ ಪಾಲಾದ ರಾಹುಲ್; ಹಾರ್ದಿಕ್ ಗೆ 15 ಕೋಟಿ ಕೊಟ್ಟ ಅಹಮದಾಬಾದ್

MUST WATCH

udayavani youtube

ಮಧ್ವರಾಜ್ ಮನದಾಳದ ಮಾತು

udayavani youtube

ಫಾರ್ಮ್‌ಹೌಸ್‌ನಲ್ಲಿ ಸಿನಿಮಾ ತಾರೆಯರ ಶವ ಸಮಾಧಿ ಆರೋಪ ! ನ್ಯಾಯಾಲಯದ ಮೊರೆ ಸಲ್ಲು

udayavani youtube

ಅಮಿತ್ ಶಾರಿಂದ ಮನೆ ಮನೆ ಪ್ರಚಾರ

udayavani youtube

ಗಣರಾಜ್ಯೋತ್ಸವ paradeಗಾಗಿ ಭಾರತೀಯ ನೌಕಾಪಡೆ ಉತ್ಸಾಹದಿಂದ ತಯಾರಿ ನಡೆಸುತ್ತಿದೆ

udayavani youtube

Viral Video: ನೀರಿನಲ್ಲಿ ಮುಳುಗುತ್ತಿದ್ದ ಜಿಂಕೆ ಮರಿಯನ್ನು ರಕ್ಷಿಸಿದ ನಾಯಿ

ಹೊಸ ಸೇರ್ಪಡೆ

ಆಸ್ಟ್ರೇಲಿಯನ್‌ ಓಪನ್‌-2022: ನಾಲ್ಕನೇ ಸುತ್ತಿಗೆ ನೆಗೆದ ಮಿನೌರ್‌, ಮೆಡ್ವೆಡೇವ್‌, ಹಾಲೆಪ್‌

ಆಸ್ಟ್ರೇಲಿಯನ್‌ ಓಪನ್‌-2022: ನಾಲ್ಕನೇ ಸುತ್ತಿಗೆ ನೆಗೆದ ಮಿನೌರ್‌, ಮೆಡ್ವೆಡೇವ್‌, ಹಾಲೆಪ್‌

ಖ್ಯಾತ ಫುಟ್ಬಾಲಿಗ ಸುಭಾಷ್‌ ಭೌಮಿಕ್‌ ನಿಧನ

ಖ್ಯಾತ ಫುಟ್ಬಾಲಿಗ ಸುಭಾಷ್‌ ಭೌಮಿಕ್‌ ನಿಧನ

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ಗೆ ಹ್ಯಾಟ್ರಿಕ್‌ ಸೋಲು

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ಗೆ ಹ್ಯಾಟ್ರಿಕ್‌ ಸೋಲು

ಒಮಿಕ್ರಾನ್‌ನ ಉಪತಳಿ ಪತ್ತೆ; ಭಾರತಕ್ಕೂ ಹಬ್ಬಿರುವ ಸಾಧ್ಯತೆ

ಒಮಿಕ್ರಾನ್‌ನ ಉಪತಳಿ ಪತ್ತೆ; ಭಾರತಕ್ಕೂ ಹಬ್ಬಿರುವ ಸಾಧ್ಯತೆ

ಸೋಂಕು ದೃಢಪಟ್ಟವರಿಗೆ 3 ತಿಂಗಳ ಬಳಿಕವೇ ಮುನ್ನೆಚ್ಚರಿಕಾ ಡೋಸ್‌

ಕೋವಿಡ್‌ ಸೋಂಕು ದೃಢಪಟ್ಟವರಿಗೆ 3 ತಿಂಗಳ ಬಳಿಕವೇ ಮುನ್ನೆಚ್ಚರಿಕಾ ಡೋಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.