ಬಾಂಗ್ಲಾ ಟಿ20ಯಲ್ಲಿ ಗೇಲ್‌ ಅಬ್ಬರ: ಐಪಿಎಲ್‌ ಕನಸಿಗೆ ಜೀವ

Team Udayavani, Dec 10, 2017, 6:40 AM IST

Chris-Gayle.jpg

ಮೀರ್ಪುರ್‌ (ಬಾಂಗ್ಲಾ): ಇತ್ತೀಚೆಗೆ ಬ್ಯಾಟಿಂಗ್‌ಗಿಂತ ಹೆಚ್ಚಾಗಿ ವಿವಾದಗಳಲ್ಲೇ ಮುಳುಗಿರುವ ಸ್ಫೋಟಕ ಆಟಗಾರ ಕ್ರಿಸ್‌ ಗೇಲ್‌ ಕಡೆಗೂ ಸಿಡಿದಿದ್ದಾರೆ. ತಾವೊಬ್ಬರೇ ಏಕಾಂಗಿ ಬ್ಯಾಟಿಂಗ್‌ನಿಂದ ತಂಡದ ಗೆಲುವಿಗೆ ಕಾರಣವಾಗಿದ್ದಾರೆ. 

ರಂಗ್ಪುರ ರೈಡರ್ಸ್‌ ಪರ ಆಡಿದ ಗೇಲ್‌ ಖುಲಾ° ಟೈಟಾನ್ಸ್‌ ವಿರುದ್ಧ ಅಬ್ಬರಿಸಿದರು. ಕೇವಲ 51 ಎಸೆತದಲ್ಲಿ 14 ಸಿಕ್ಸರ್‌, 6 ಬೌಂಡರಿ ಸಹಿತ 126 ರನ್‌ ಗಳಿಸಿದರು. ಯಾವುದೇ ಟಿ20 ಕೂಟದಲ್ಲಿ ನಾಕೌಟ್‌ ಹಂತದಲ್ಲಿ ಬ್ಯಾಟ್ಸ್‌ಮನ್‌ ಒಬ್ಬನ ಗರಿಷ್ಠ ಗಳಿಕೆಯಿದು. ಈ ಅಬ್ಬರದಿಂದ ರಂಗ್ಪುರ ಸುಲಭ ಗೆಲುವು ಗಳಿಸಿತು. ಇದು ಗೇಲ್‌ ಐಪಿಎಲ್‌ನಲ್ಲಿ ಉಳಿದುಕೊಳ್ಳುವ ಅವಕಾಶವನ್ನು ಹೆಚ್ಚಿಸಿದೆ. ಕಳೆದ ಎರಡು ಐಪಿಎಲ್‌ ಆವೃತ್ತಿಗಳಿಂದ ನಿರಂತರವಾಗಿ ವಿಫ‌ಲವಾಗುತ್ತಿರುವ ಗೇಲ್‌ರನ್ನು ಉಳಿಸಿಕೊಳ್ಳುವ ಉತ್ಸಾಹದಲ್ಲಿ ಆರ್‌ಸಿಬಿ ಇಲ್ಲ ಎಂದು ಹೇಳಲಾಗಿದೆ. ಅವರ ಈ ಫಾರ್ಮ್ನಿಂದ ಆರ್‌ಸಿಬಿ ಕೈಬಿಟ್ಟರೂ ಬೇರೆ ತಂಡಕ್ಕೆ ಆಯ್ಕೆಯಾಗುವ ಸಾಧ್ಯತೆಯನ್ನು ಹೆಚ್ಚಿಸಿದೆ.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.