ಐಪಿಎಲ್ ಇತಿಹಾಸದಲ್ಲಿ ಹೊಸ ದಾಖಲೆ ಬರೆದ ಕ್ರಿಸ್ ಮೊರಿಸ್: ರಾಜಸ್ಥಾನ ತಂಡಕ್ಕೆ ಸೇರ್ಪಡೆ

Team Udayavani, Feb 18, 2021, 4:14 PM IST

chris morris

ಚೆನ್ನೈ: ದಕ್ಷಿಣ ಆಫ್ರಿಕಾದ ತಂಡ ಆಟಗಾರ, ಕಳೆದ ಸೀಸನ್ ನಲ್ಲಿ ಆರ್ ಸಿಬಿ ಪರ ಆಡಿದ್ದ ಆಲ್ ರೌಂಡರ್ ಕ್ರಿಸ್ ಮೊರಿಸ್ ಇಂದು ಹೊಸ ದಾಖಲೆ ಬರೆದಿದರು. ಐಪಿಎಲ್ ಇತಿಹಾಸದಲ್ಲಿ ಅತೀ ಹೆಚ್ಚು ಮೊತ್ತಕ್ಕೆ ಮಾರಾಟವಾದ ಆಟಗಾರ ಎಂಬ ದಾಖಲೆಗೆ ಮೊರಿಸ್ ಪಾತ್ರರಾದರು.

ಇಂದಿನ ಹರಾಜಿನಲ್ಲಿ 75 ಲಕ್ಷ ರೂ. ಮೂಲ ಬೆಲೆ ಹೊಂದಿದ್ದ ಮೊರಿಸ್ ಖರೀದಿಗೆ ತಂಡಗಳು ಮುಗಿಬಿದ್ದವು. ಮುಂಬೈ ಇಂಡಿಯನ್ಸ್, ಆರ್ ಸಿಬಿ, ಚೆನ್ನೈ, ಪಂಜಾಬ್ ತಂಡಗಳು ಆರಂಭದಲ್ಲಿ ಭಾರಿ ಪೈಪೋಟಿ ನಡೆಸಿದರು. ಆದರೆ ಕೊನೆಯಲ್ಲಿ ರಾಜಸ್ಥಾನ ರಾಯಲ್ಸ್ ತಂಡ ಮೊರಿಸ್ ರನ್ನು ದಾಖಲೆಯ 16.25 ಕೋಟಿ ರೂ. ಬೆಲೆ ನೀಡಿ ಖರೀದಿಸುವಲ್ಲಿ ಸಫಲವಾಯಿತು.

ಇದನ್ನೂ ಓದಿ:ಐಪಿಎಲ್ ಹರಾಜು: ದುಬಾರಿ ಮೊತ್ತಕ್ಕೆ ಆರ್ ಸಿಬಿಗೆ ಮಾರಾಟವಾದ ಮ್ಯಾಕ್ಸ್ ವೆಲ್

ಇದು ಐಪಿಎಲ್ ಇತಿಹಾಸದಲ್ಲಿ ಆಟಗಾರನೊಬ್ಬ ಗಳಿಸಿದ ಅತೀ ಹೆಚ್ಚು ಮೊತ್ತ. ಈ ಹಿಂದೆ 2015ರಲ್ಲಿ ಯುವರಾಜ್ ಸಿಂಗ್ ಅವರನ್ನು ಡೆಲ್ಲಿ ತಂಡ 16 ಕೋಟಿ ರೂ. ನೀಡಿ ಖರೀದಿಸಿತ್ತು. 2020ರಲ್ಲಿ ಪ್ಯಾಟ್ ಕಮಿನ್ಸ್ ಅವರಿಗೆ ಕೆಕೆಆರ್ ತಂಡ 15.5 ಕೋಟಿ ರೂ ನೀಡಿತ್ತು.

ಉಳಿದಂತೆ ಗ್ಲೆನ್ ಮ್ಯಾಕ್ಸ್ ವೆಲ್ ಅವರನ್ನು ಆರ್ ಸಿಬಿ ತಂಡ 14.25 ಕೋಟಿ ರೂ. ಕೊಟ್ಟು ಖರೀದಿಸಿತು. ಶಿವಂ ದುಬೆ ಅವರಿಗೆ ರಾಜಸ್ಥಾನ ತಂಡ 4.4 ಕೋಟಿ ರೂ. ನೀಡಿತು. ಡೇವಿಡ್ ಮಲಾನ್ ಅವರನ್ನು ಪಂಜಾಬ್ ತಂಡ 1.5 ಕೋಟಿ ರೂ. ನೀಡಿ ಖರೀದಿಸಿತು.

ಇದನ್ನೂ ಓದಿ:ಆಯುರ್ವೇದ ಚಿಕಿತ್ಸೆಯಲ್ಲಿ ಬೊಜ್ಜನ್ನು ಕರಗಿಸುವುದು ಹೇಗೆ ?

ಆಲ್ ರೌಂಡರ್ ಮೊಯಿನ್ ಅಲಿ ಅವರನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡ 7 ಕೋಟಿ ರೂ. ಗೆ ಖರೀದಿಸಿತು. ಶಕೀಬ್ ಅಲ್ ಹಸನ್ ಅವರು 3.2 ಕೋಟಿ. ರೂ ಗೆ ಕೆಕೆಆರ್ ತಂಡಕ್ಕೆ ಸೇರ್ಪಡೆಯಾದರು. ಕಳೆದ ಬಾರಿ ರಾಜಸ್ಥಾನ ತಂಡವನ್ನು ಮುನ್ನಡೆಸಿದ್ದ ಸ್ಟೀವ್ ಸ್ಮಿತ್ ಅವರನ್ನು 2.20 ಕೋಟಿ ರೂ. ಗೆ ಡೆಲ್ಲಿ ಕ್ಯಾಪಿಟಲ್ಸ್ ಖರೀದಿಸಿತು.

ಟಾಪ್ ನ್ಯೂಸ್

ದುಬಾೖಯ ಕೈ ತುಂಬಾ ಸಂಬಳದ ಕೆಲಸ ಬಿಟ್ಟು ಕಾಡು ಬೆಳೆದ ಎಂಜಿನಿಯರ್‌ 

ಭಾರತದಿಂದ ಗೋಧಿ ರಫ್ತು ನಿಷೇಧ : ವಿಶ್ವ ಆಹಾರ ಮಾರುಕಟ್ಟೆಯಲ್ಲಿ ತಲ್ಲಣ

ವರ್ಲ್ಡ್ ಸ್ಕೂಲ್‌ ಗೇಮ್ಸ್‌ : ಕೊಡಗಿನ ಉನ್ನತಿಗೆ ಕಂಚು

ಥಾಯ್ಲೆಂಡ್‌ ಓಪನ್‌ ಸೂಪರ್‌ ಬ್ಯಾಡ್ಮಿಂಟನ್‌ : ಪಿ.ವಿ. ಸಿಂಧು ಪತನ

ಎಫ್ಐಎಚ್‌ ವನಿತಾ ಪ್ರೊ ಹಾಕಿ ಲೀಗ್‌: ಭಾರತೀಯ ತಂಡ ಪ್ರಕಟ

ಕಿವುಡರ ಒಲಿಂಪಿಕ್ಸ್‌ ತಂಡ ಸದಸ್ಯರ ಜತೆ ಮೋದಿ ಸಂವಾದ

ಚುನಾವಣೆ ಬಳಿಕ ರಮೇಶರಿಗೆ ಒಳ್ಳೆಯದಾಗಲಿದೆ: ಬಾಲಚಂದ್ರ ಜಾರಕಿಹೊಳಿ

ಚುನಾವಣೆ ಬಳಿಕ ರಮೇಶರಿಗೆ ಒಳ್ಳೆಯದಾಗಲಿದೆ: ಬಾಲಚಂದ್ರ ಜಾರಕಿಹೊಳಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವರ್ಲ್ಡ್ ಸ್ಕೂಲ್‌ ಗೇಮ್ಸ್‌ : ಕೊಡಗಿನ ಉನ್ನತಿಗೆ ಕಂಚು

ವರ್ಲ್ಡ್ ಸ್ಕೂಲ್‌ ಗೇಮ್ಸ್‌ : ಕೊಡಗಿನ ಉನ್ನತಿಗೆ ಕಂಚು

ಥಾಯ್ಲೆಂಡ್‌ ಓಪನ್‌ ಸೂಪರ್‌ ಬ್ಯಾಡ್ಮಿಂಟನ್‌ : ಪಿ.ವಿ. ಸಿಂಧು ಪತನ

ಥಾಯ್ಲೆಂಡ್‌ ಓಪನ್‌ ಸೂಪರ್‌ ಬ್ಯಾಡ್ಮಿಂಟನ್‌ : ಪಿ.ವಿ. ಸಿಂಧು ಪತನ

ಎಫ್ಐಎಚ್‌ ವನಿತಾ ಪ್ರೊ ಹಾಕಿ ಲೀಗ್‌: ಭಾರತೀಯ ತಂಡ ಪ್ರಕಟ

ಎಫ್ಐಎಚ್‌ ವನಿತಾ ಪ್ರೊ ಹಾಕಿ ಲೀಗ್‌: ಭಾರತೀಯ ತಂಡ ಪ್ರಕಟ

ಕಿವುಡರ ಒಲಿಂಪಿಕ್ಸ್‌ ತಂಡ ಸದಸ್ಯರ ಜತೆ ಮೋದಿ ಸಂವಾದ

ಕಿವುಡರ ಒಲಿಂಪಿಕ್ಸ್‌ ತಂಡ ಸದಸ್ಯರ ಜತೆ ಮೋದಿ ಸಂವಾದ

ಸೋತ ಡೆಲ್ಲಿ ಕ್ಯಾಪಿಟಲ್ಸ್‌, ಪ್ಲೇಆಫ್ ಗೇರಿದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು

MUST WATCH

udayavani youtube

ಶಿರ್ವ : ನೂತನ ಹೈಟೆಕ್‌ ಬಸ್ಸು ನಿಲ್ದಾಣ ಲೋಕಾರ್ಪಣೆ

udayavani youtube

ಬೆಳ್ತಂಗಡಿಯಲ್ಲೊಂದು ಗೋಡಂಬಿಯಾಕಾರದ ಮೊಟ್ಟೆ ಇಡುವ ಕೋಳಿ..

udayavani youtube

ಆಗ ನಿಮ್ಮಲ್ಲಿ 2 ಆಯ್ಕೆಗಳಿರುತ್ತವೆ .. ಅದೇನಂದ್ರೆ..

udayavani youtube

ದತ್ತಪೀಠದಲ್ಲಿ ನಮಾಜ್.. ವಿಡಿಯೋ ವೈರಲ್ : ಜಿಲ್ಲಾಧಿಕಾರಿ ಹೇಳಿದ್ದೇನು ?

udayavani youtube

ಮೆಸ್ಕಾಂ ಸಿಬ್ಬಂದಿ ಮೇಲೆ ತಂಡದಿಂದ ಹಲ್ಲೆ! ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಹೊಸ ಸೇರ್ಪಡೆ

ದುಬಾೖಯ ಕೈ ತುಂಬಾ ಸಂಬಳದ ಕೆಲಸ ಬಿಟ್ಟು ಕಾಡು ಬೆಳೆದ ಎಂಜಿನಿಯರ್‌ 

ದುಬಾೖಯ ಕೈ ತುಂಬಾ ಸಂಬಳದ ಕೆಲಸ ಬಿಟ್ಟು ಕಾಡು ಬೆಳೆದ ಎಂಜಿನಿಯರ್‌ 

ಭಾರತದಿಂದ ಗೋಧಿ ರಫ್ತು ನಿಷೇಧ : ವಿಶ್ವ ಆಹಾರ ಮಾರುಕಟ್ಟೆಯಲ್ಲಿ ತಲ್ಲಣ

ಭಾರತದಿಂದ ಗೋಧಿ ರಫ್ತು ನಿಷೇಧ : ವಿಶ್ವ ಆಹಾರ ಮಾರುಕಟ್ಟೆಯಲ್ಲಿ ತಲ್ಲಣ

ವರ್ಲ್ಡ್ ಸ್ಕೂಲ್‌ ಗೇಮ್ಸ್‌ : ಕೊಡಗಿನ ಉನ್ನತಿಗೆ ಕಂಚು

ವರ್ಲ್ಡ್ ಸ್ಕೂಲ್‌ ಗೇಮ್ಸ್‌ : ಕೊಡಗಿನ ಉನ್ನತಿಗೆ ಕಂಚು

ಥಾಯ್ಲೆಂಡ್‌ ಓಪನ್‌ ಸೂಪರ್‌ ಬ್ಯಾಡ್ಮಿಂಟನ್‌ : ಪಿ.ವಿ. ಸಿಂಧು ಪತನ

ಥಾಯ್ಲೆಂಡ್‌ ಓಪನ್‌ ಸೂಪರ್‌ ಬ್ಯಾಡ್ಮಿಂಟನ್‌ : ಪಿ.ವಿ. ಸಿಂಧು ಪತನ

ಎಫ್ಐಎಚ್‌ ವನಿತಾ ಪ್ರೊ ಹಾಕಿ ಲೀಗ್‌: ಭಾರತೀಯ ತಂಡ ಪ್ರಕಟ

ಎಫ್ಐಎಚ್‌ ವನಿತಾ ಪ್ರೊ ಹಾಕಿ ಲೀಗ್‌: ಭಾರತೀಯ ತಂಡ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.