ಸಿಡ್ನಿ ಟೆಸ್ಟ್:  ಪುರುಷರ ಪಂದ್ಯಕ್ಕೆ ವನಿತಾ ಫೋರ್ತ್‌ ಅಂಪಾಯರ್‌!

Team Udayavani, Jan 7, 2021, 3:42 PM IST

ಸಿಡ್ನಿ ಟೆಸ್ಟ್:  ಪುರುಷರ ಪಂದ್ಯಕ್ಕೆ ವನಿತಾ ಫೋರ್ತ್‌ ಅಂಪಾಯರ್‌!

ಸಿಡ್ನಿ: ಭಾರತ- ಆಸೀಸ್ ನಡುವಿನ ಮೂರನೇ ಟೆಸ್ಟ್‌ ವಿಶೇಷ ಕಾರಣಕ್ಕಾಗಿ ಸುದ್ದಿಯಾಗುತ್ತಿದೆ. ಅದೇನೆಂದರೆ ಪುರುಷರ ಟೆಸ್ಟ್‌ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ವನಿತಾ ಫೋರ್ತ್‌ ಅಂಪಾಯರ್‌ ಕರ್ತವ್ಯ ನಿಭಾಯಿಸಿದ್ದಾರೆ.

ಈ ಅವಕಾಶ ಪಡೆದ ಅದೃಷ್ಟವಂತೆ ಆಸ್ಟ್ರೇಲಿಯದ ಕ್ಲೇರ್‌ ಪೊಲೊಸಾಕ್‌. 2019ರ ನ ಮೀಬಿಯಾ-ಒಮಾನ್‌ ನಡುವಿನ ವರ್ಲ್ಡ್ ಕ್ರಿಕೆಟ್‌ ಲೀಗ್‌ ಡಿವಿಷನ್‌-2 ಫೈನಲ್‌ನಲ್ಲಿ ಪೊಲೊಸಾಕ್‌ ಫೀಲ್ಡ್‌ ಅಂಪಾಯರ್‌ ಆಗಿದ್ದರು.

ಸಿಡ್ನಿಯಲ್ಲೂ “ಪಿಂಕ್‌ ಟೆಸ್ಟ್‌’!

ಸಿಡ್ನಿಯಲ್ಲೂ ಪಿಂಕ್ ಟೆಸ್ಟ್ ನಡೆಯುತ್ತಿದೆ. ಆದರೆ ಇದು ಪಿಂಕ್‌ ಬಾಲ್‌ ಟೆಸ್ಟ್‌ ಅಥವಾ ಡೇ-ನೈಟ್‌ ಪಂದ್ಯವಲ್ಲ. ಸ್ತನ ಕ್ಯಾನ್ಸರ್‌ ವಿರುದ್ಧ ಜಾಗೃತಿ ಮೂಡಿಸುವ, ಅಂಥವರ ನೆರವಿಗೆ ನಿಲ್ಲುವ “ಗ್ಲೆನ್‌ ಮೆಕ್‌ಗ್ರಾತ್‌ ಫೌಂಡೇಶನ್‌’ಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಇದನ್ನು ಕ್ರಿಕೆಟ್‌ ಆಸ್ಟ್ರೇಲಿಯ “ಪಿಂಕ್‌ ಟೆಸ್ಟ್‌’ ಎಂದು ಘೋಷಿಸಿದೆ.

ಇಲ್ಲಿನ ಕೆಲವು ಆಸನಗಳನ್ನು “ಪಿಂಕ್‌ ಸೀಟ್ಸ್‌’ ಎಂದು ಗುರುತಿಸಲಾಗಿದ್ದು, ಇದನ್ನು ಕಾದಿರಿಸಲು ಕ್ರಿಕೆಟ್‌ ಅಭಿಮಾನಿಗಳಿಗೆ ಮನವಿ ಮಾಡಲಾಗಿದೆ. ಇದಕ್ಕಾಗಿ ಅವರು ಕ್ರೀಡಾಂಗಣಕ್ಕೆ ಆಗಮಿಸಬೇಕೆಂದಿಲ್ಲ, ಆನ್‌ಲೈನ್‌ನಲ್ಲಿ ಕಾದಿರಿಸಿದರೂ ಸಾಕು. ಇಲ್ಲಿನ ಮೊತ್ತ ಮೆಕ್‌ಗ್ರಾತ್‌ ಫೌಂಡೇಶನ್‌ ತಲುಪುತ್ತದೆ. ಸ್ತನ ಕ್ಯಾನ್ಸರ್‌ ಪೀಡಿತ 700 ರಷ್ಟು ಆಸ್ಟ್ರೇಲಿಯನ್‌ ಕುಟುಂಬದವರ ಸೇವೆಗೈಯುತ್ತಿರುವ ದಾದಿಯರಿಗೆ ಆರ್ಥಿಕ ನೆರವು ನೀಡುವುದು ಇದರ ಉದ್ದೇಶ.

ಗ್ಲೆನ್‌ ಮೆಕ್‌ಗ್ರಾತ್‌ ಅವರ ಈ ಅಭಿಯಾನಕ್ಕೆ ಸಚಿನ್‌ ತೆಂಡುಲ್ಕರ್‌ ಶುಭ ಹಾರೈಸಿದ್ದಾರೆ. ಮೆಕ್‌ಗ್ರಾತ್‌ ಜತೆ ಇರುವ, ತಮ್ಮ ಹಸ್ತಾಕ್ಷರವುಳ್ಳ ಜೆರ್ಸಿ ಹಿಡಿದಿರುವ ಚಿತ್ರವೊಂದನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ

ಟಾಪ್ ನ್ಯೂಸ್

ಪರಿಷತ್‌ ಚುನಾವಣೆ: ಭವಿಷ್ಯದ ಲೆಕ್ಕಾಚಾರ ನಿರತ ಎಚ್‌ಡಿಕೆ

ಪರಿಷತ್‌ ಚುನಾವಣೆ: ಭವಿಷ್ಯದ ಲೆಕ್ಕಾಚಾರ ನಿರತ ಎಚ್‌ಡಿಕೆ

ಮನೆಯಲ್ಲೇ ನಿಗಾ;  ವಿದೇಶದಿಂದ ಬಂದವರಿಗೆ ಸೋಂಕು ಪರೀಕ್ಷೆ ಕಡ್ಡಾಯ

ಮನೆಯಲ್ಲೇ ನಿಗಾ; ವಿದೇಶದಿಂದ ಬಂದವರಿಗೆ ಸೋಂಕು ಪರೀಕ್ಷೆ ಕಡ್ಡಾಯ

ಜಗತ್ತಿನ ಹೊಸ ರಾಷ್ಟ್ರದ ಉದಯ

ಜಗತ್ತಿನ ಹೊಸ ರಾಷ್ಟ್ರದ ಉದಯ

ಐಪಿಎಲ್‌: ರಿಟೈನ್‌ ಆಟಗಾರರ ಪಟ್ಟಿ ರಿಲೀಸ್‌

ಐಪಿಎಲ್‌: ರಿಟೈನ್‌ ಆಟಗಾರರ ಪಟ್ಟಿ ರಿಲೀಸ್‌

ಭಾರತಕ್ಕೆ ಬಂದವು ಅತ್ಯಾಧುನಿಕ ಹೆರಾನ್‌ ಡ್ರೋನ್‌ಗಳು

ಭಾರತಕ್ಕೆ ಬಂದವು ಅತ್ಯಾಧುನಿಕ ಹೆರಾನ್‌ ಡ್ರೋನ್‌ಗಳು

ವಾರಾಂತ್ಯದಲ್ಲಿ ಮತ್ತೆ ಮಳೆ ಅಬ್ಬರ

ವಾರಾಂತ್ಯದಲ್ಲಿ ಮತ್ತೆ ಮಳೆ ಅಬ್ಬರ

ಹಂಸಲೇಖ ವಿರುದ್ಧದ ತನಿಖೆಗೆ ಹೈಕೋರ್ಟ್‌ ಮಧ್ಯಂತರ ತಡೆ

ಹಂಸಲೇಖ ವಿರುದ್ಧದ ತನಿಖೆಗೆ ಹೈಕೋರ್ಟ್‌ ಮಧ್ಯಂತರ ತಡೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಐಪಿಎಲ್‌: ರಿಟೈನ್‌ ಆಟಗಾರರ ಪಟ್ಟಿ ರಿಲೀಸ್‌

ಐಪಿಎಲ್‌: ರಿಟೈನ್‌ ಆಟಗಾರರ ಪಟ್ಟಿ ರಿಲೀಸ್‌

SAಭಾರತೀಯ ಕ್ರಿಕೆಟಿಗರ ಸುರಕ್ಷೆಗೆ ನಾವು ಬದ್ಧ: ದಕ್ಷಿಣ ಆಫ್ರಿಕಾ

ಭಾರತೀಯ ಕ್ರಿಕೆಟಿಗರ ಸುರಕ್ಷೆಗೆ ನಾವು ಬದ್ಧ: ದಕ್ಷಿಣ ಆಫ್ರಿಕಾ

ಟೆಸ್ಟ್‌ : ಬಾಂಗ್ಲಾದೇಶ ವಿರುದ್ಧ ಪಾಕಿಸ್ಥಾನಕ್ಕೆ 8 ವಿಕೆಟ್‌ ಜಯ

ಟೆಸ್ಟ್‌ : ಬಾಂಗ್ಲಾದೇಶ ವಿರುದ್ಧ ಪಾಕಿಸ್ಥಾನಕ್ಕೆ 8 ವಿಕೆಟ್‌ ಜಯ

ಗಾಲೆ ಟೆಸ್ಟ್‌: ಲಂಕೆಗೆ ಸ್ಪಿನ್ನರ್‌ಗಳಿಂದ ಕಡಿವಾಣ

ಗಾಲೆ ಟೆಸ್ಟ್‌: ಲಂಕೆಗೆ ಸ್ಪಿನ್ನರ್‌ಗಳಿಂದ ಕಡಿವಾಣ

k l rahul and rashid khan

ಐಪಿಎಲ್ ನಿಂದ ಕೆ.ಎಲ್.ರಾಹುಲ್ ಮತ್ತು ರಶೀದ್ ಖಾನ್ ಒಂದು ವರ್ಷ ಬ್ಯಾನ್?

MUST WATCH

udayavani youtube

ಕಾಪು ಪರಿಸರದಲ್ಲಿ ಗಾಳಿ, ಗುಡುಗು, ಮಿಂಚು ಸಹಿತ ಭಾರೀ ಮಳೆ

udayavani youtube

ದನಗಳ್ಳರನ್ನು ಹಿಡಿಯಲು ಹೋದವರ ಮೇಲೆ ವಾಹನ ಚಲಾಯಿಸಿ ಹಲ್ಲೆ: ಇಬ್ಬರಿಗೆ ಗಂಭೀರ ಗಾಯ

udayavani youtube

ಸುಟ್ಟಗಾಯ ಸಂರ್ಪೂಣ ನಿವಾರಣೆ ಆಗಲು ಈ ನಾಟಿ ವೈದ್ಯರ ಬಳಿ ಇದೆ ಔಷಧಿ.

udayavani youtube

ಕಸ್ತೂರಿರಂಗನ್ ಸಮೀಕ್ಷೆ ಅವೈಜ್ಞಾನಿಕ !?

udayavani youtube

ಭಾರತದಲ್ಲಿ ವ್ಯಾಸಂಗ ಮಾಡಿದ್ದನಂತೆ ಈ ತಾಲಿಬಾನ್‌ ವಕ್ತಾರ!

ಹೊಸ ಸೇರ್ಪಡೆ

ಪರಿಷತ್‌ ಚುನಾವಣೆ: ಭವಿಷ್ಯದ ಲೆಕ್ಕಾಚಾರ ನಿರತ ಎಚ್‌ಡಿಕೆ

ಪರಿಷತ್‌ ಚುನಾವಣೆ: ಭವಿಷ್ಯದ ಲೆಕ್ಕಾಚಾರ ನಿರತ ಎಚ್‌ಡಿಕೆ

ಮನೆಯಲ್ಲೇ ನಿಗಾ;  ವಿದೇಶದಿಂದ ಬಂದವರಿಗೆ ಸೋಂಕು ಪರೀಕ್ಷೆ ಕಡ್ಡಾಯ

ಮನೆಯಲ್ಲೇ ನಿಗಾ; ವಿದೇಶದಿಂದ ಬಂದವರಿಗೆ ಸೋಂಕು ಪರೀಕ್ಷೆ ಕಡ್ಡಾಯ

ಜಗತ್ತಿನ ಹೊಸ ರಾಷ್ಟ್ರದ ಉದಯ

ಜಗತ್ತಿನ ಹೊಸ ರಾಷ್ಟ್ರದ ಉದಯ

ಐಪಿಎಲ್‌: ರಿಟೈನ್‌ ಆಟಗಾರರ ಪಟ್ಟಿ ರಿಲೀಸ್‌

ಐಪಿಎಲ್‌: ರಿಟೈನ್‌ ಆಟಗಾರರ ಪಟ್ಟಿ ರಿಲೀಸ್‌

ಭಾರತಕ್ಕೆ ಬಂದವು ಅತ್ಯಾಧುನಿಕ ಹೆರಾನ್‌ ಡ್ರೋನ್‌ಗಳು

ಭಾರತಕ್ಕೆ ಬಂದವು ಅತ್ಯಾಧುನಿಕ ಹೆರಾನ್‌ ಡ್ರೋನ್‌ಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.