ಪುರುಷರ ಕ್ರಿಕೆಟ್ಗೆ ವನಿತಾ ಅಂಪಾಯರ್
Team Udayavani, Oct 5, 2017, 6:50 AM IST
ಸಿಡ್ನಿ: ಕ್ಲೇರ್ ಪೊಲೊಸಕ್ ಕ್ರಿಕೆಟ್ ಆಡಿದವರಲ್ಲ, ಹಲವು ಬಾರಿ ಅಂಪಾರ್ ಪರೀಕ್ಷೆಯಲ್ಲಿ ಅನುತೀರ್ಣವಾದವರು. ಆದರೂ ಆಸ್ಟ್ರೇಲಿಯದಲ್ಲಿ ಪುರುಷರ ಏಕದಿನ ಕ್ರಿಕೆಟ್ ಪಂದ್ಯವೊಂದಕ್ಕೆ ಅಂಪಾಯರ್ ಆಗಿ ಇತಿಹಾಸ ನಿರ್ಮಿಸಿದ್ದಾರೆ.
ಆಸ್ಟ್ರೇಲಿಯ ಕ್ರಿಕೆಟ್ ಮಂಡಳಿಯ ಮಾನ್ಯತೆಯ ಅಡಿಯಲ್ಲಿ ನಡೆದ ಪಂದ್ಯವೊಂದರಲ್ಲಿ ಪೊಲೊಸಕ್ ಪುರುಷರ ಕ್ರಿಕೆಟ್ಗೆ ಅಂಪಾಯರಿಂಗ್ ಮಾಡಿದ ಮೊದಲ ಮಹಿಳೆ ಎಂಬ ಖ್ಯಾತಿ ಪಡೆದಿದ್ದಾರೆ. ನ್ಯೂ ಸೌತ್ ವೇಲ್ಸ್ ಮತ್ತು ಆಸ್ಟ್ರೇಲಿಯ ಇಲೆವೆನ್ ನಡುವಿನ ಏಕದಿನ ಪಂದ್ಯದಲ್ಲಿ ಪೊಲೊಸಕ್ ಅಂಪಾಯರ್ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಪೊಲೊಸಕ್, “ನಾನು ಕ್ರಿಕೆಟ್ ಆಡಿದವಳಲ್ಲ. ಹಲವು ಬಾರಿ ಅಂಪಾಯರ್ ಪರೀಕ್ಷೆಯಲ್ಲಿ ಅನುತೀರ್ಣಳಾಗಿದ್ದೆ. ಆದರೆ ನನ್ನ ತಂದೆ ಮತ್ತೆ ಪರೀಕ್ಷೆ ಬರೆಯುವಂತೆ ಪ್ರೋತ್ಸಾಹಿಸಿದರು. ಹೀಗಾಗಿ ಈ ಕ್ಷೇತ್ರಕ್ಕೆ ಬರಲು ಸಾಧ್ಯವಾಯಿತು’ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು