ನಿಶಾ ದಹಿಯಾ ಕೊಲೆ ಆರೋಪಿ,  ಕೋಚ್‌ ಪವನ್‌ ಪೊಲೀಸ್‌ ವಶಕ್ಕೆ 


Team Udayavani, Nov 13, 2021, 7:02 AM IST

ನಿಶಾ ದಹಿಯಾ ಕೊಲೆ ಆರೋಪಿ,  ಕೋಚ್‌ ಪವನ್‌ ಪೊಲೀಸ್‌ ವಶಕ್ಕೆ 

ಹೊಸದಿಲ್ಲಿ: ಹರ್ಯಾಣದ ಸೋನೆಪತ್‌ನಲ್ಲಿ ಬುಧವಾರ ನಡೆದಿದ್ದ ಭೀಕರ ಶೂಟೌಟ್‌ ಪ್ರಕರಣದ ಮುಖ್ಯ ಆರೋಪಿ ಪವನ್‌ ಬರಕ್‌ ಮತ್ತು ಸಚಿನ್‌ ದಹಿಯಾ ಬಂಧನಕ್ಕೊಳಗಾಗಿದ್ದಾರೆ.

ದಿಲ್ಲಿಯ ವಿಶೇಷ ಪೊಲೀಸ್‌ ತಂಡ ಇಬ್ಬರನ್ನೂ ಶುಕ್ರವಾರ ವಶಕ್ಕೆ ತೆಗೆದು ಕೊಂಡಿದೆ. ಘಟನೆಯ ಅನಂತರ ಇಬ್ಬರೂ ಪರಾರಿಯಾಗಿದ್ದರು. ಈ ಪೈಕಿ ಸಚಿನ್‌ ದಹಿಯಾ ಈ ಹಿಂದೆಯೂ ಇಂಥದ್ದೇ ಎರಡು ಪ್ರಕರಣಗಳಲ್ಲಿ ಭಾಗಿಯಾಗಿದ್ದು ಈಗ ಬೆಳಕಿಗೆ ಬಂದಿದೆ.

ಕೋಚ್‌ ಪವನ್‌ ಬಳಿಯಿಂದ ಪರವಾನಿಗೆ ಹೊಂದಿರುವ ಒಂದು ರಿವಾಲ್ವರ್‌ ಅನ್ನು ವಶಪಡಿಸಿಕೊಳ್ಳಲಾಗಿದೆ.

ಶೂಟೌಟ್‌ ಪ್ರಕರಣ ಹರ್ಯಾಣದ ಸೋನೆಪತ್‌ನಲ್ಲಿನ ಹಲಾಲ್ಪುರದಲ್ಲಿ ರುವ ಶೂಟಿಂಗ್‌ ಅಕಾಡೆಮಿಯಲ್ಲಿ ಬುಧವಾರ ನಡೆದಿತ್ತು. ಸ್ವತಃ ಪವನ್‌ ಅವರಿಂದ ತರಬೇತಿ ಪಡೆಯುತ್ತಿದ್ದ  ಸ್ಥಳೀಯ ಕುಸ್ತಿಪಟು ನಿಶಾ ದಹಿಯಾ, ಅವರ ಸಹೋದರ ಸೂರಜ್‌ ಅವರನ್ನು ಗುಂಡು ಹಾರಿಸಿ ಕೊಲೆ ಮಾಡಲಾಗಿತ್ತು. ಈ ವೇಳೆ ನಿಶಾ ತಾಯಿ ಗುಂಡೇಟಿಗೆ ಒಳಗಾದರೂ ಬದುಕಿ ಉಳಿದಿದ್ದಾರೆ.

ತಾಯಿಯ ಹೇಳಿಕೆ:

ಈ ಕೃತ್ಯಗಳನ್ನೆಲ್ಲ ಎಸಗಿದ್ದು ಪವನ್‌, ತನಗೆ ಪವನ್‌ ಕಿರುಕುಳ ನೀಡುತ್ತಿದ್ದಾರೆ ಎಂದು ನಿಶಾ ಹೇಳಿದ್ದೇ ಇದಕ್ಕೆಲ್ಲ ಕಾರಣ ಎಂದು ನಿಶಾ ಅವರ ತಾಯಿ ಹೇಳಿಕೆ ನೀಡಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.