ಒಲಿಂಪಿಯನ್ಸ್‌ಗೆ ಕೋಚ್‌ ಹುದ್ದೆ


Team Udayavani, Dec 9, 2018, 9:00 AM IST

15.jpg

ಹೊಸದಿಲ್ಲಿ: ಕರ್ನಾಟಕದ ಖ್ಯಾತ ಆ್ಯತ್ಲೀಟ್‌ ಅಶ್ವಿ‌ನಿ ಅಕ್ಕುಂಜೆ ಸಹಿತ 11 ಮಂದಿ ಒಲಿಂಪಿಯನ್ಸ್‌ ಹಾಗೂ ಮೂವರು ಪ್ಯಾರಾ ಆ್ಯತ್ಲೀಟ್‌ಗಳಿಗೆ ಭಾರತೀಯ ಕ್ರೀಡಾ ಪ್ರಾಧಿಕಾರ (ಸಾಯ್‌) ಕೋಚ್‌ ಹಾಗೂ ಸಹಾಯಕ ಕೋಚ್‌ ಹುದ್ದೆ ನೀಡಿದೆ. 

ಆ್ಯತ್ಲೀಟ್‌ಗಳಾದ ಮೊಹಮ್ಮದ್‌ ಅನಾಸ್‌, ಒ.ಪಿ. ಜೈಶಾ, ಹಾಕಿಪಟು ಸವಿತಾ ಪೂನಿಯಾ, ಪ್ಯಾರಾಲಿಂಪಿಕ್ಸ್‌ ತಾರೆ ಶರತ್‌ ಕುಮಾರ್‌, ಅಂಕುರ್‌ ಧರ್ಮ ಈ ಹುದ್ಧೆ ಪಡೆದ ಪ್ರಮುಖರು. ಪ್ಯಾರಾಲಿಂಪಿಕ್ಸ್‌ ಚಿನ್ನದ ಪದಕ ವಿಜೇತ ಮರಿಯಪ್ಪನ್‌ ತಂಗವೇಲು ಅವರಿಗೆ “ಎ’ ದರ್ಜೆ ನೌಕರಿ ನೀಡಲಾಗಿದೆ. ಪ್ರತಿಭಾವಂತ ಕ್ರೀಡಾಪಟುಗಳಿಗೆ ಆರ್ಥಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಈ ಹೆಜ್ಜೆ ಇಡಲಾಗಿದೆ ಎಂದು ಸಾಯ್‌ ಪ್ರಕಟನೆಯಲ್ಲಿ ತಿಳಿಸಿದೆ.

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.