Commonwealth ಚಾಂಪಿಯನ್‌ಶಿಪ್ : ಅಲ್ಲುರಿ ಅಜಯ್‌ಗೆ ಬಂಗಾರ
Team Udayavani, Sep 19, 2024, 11:58 PM IST
ಹೊಸದಿಲ್ಲಿ: ಫಿಝಿಯಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಚಾಂಪಿಯನ್‌ಶಿಪ್ ವೇಟ್‌ಲಿಫ್ಟಿಂಗ್ ಕೂಟದಲ್ಲಿ ಭಾರತದ ಅಲ್ಲುರಿ ಅಜಯ್ ಬಾಬು ಪುರುಷರ 81 ಕೆ.ಜಿ. ವಿಭಾಗದಲ್ಲಿ ಬಂಗಾರ ಗೆದ್ದಿದ್ದಾರೆ. ಒಟ್ಟಾರೆ 326 ಕೆ.ಜಿ. (147+179 ಕೆ.ಜಿ.) ಭಾರ ಎತ್ತುವ ಮೂಲಕ ಅವರು ಚಿನ್ನಕ್ಕೆ ಕೊರಳೊಡ್ಡಿದ್ದಾರೆ.
19 ವರ್ಷದ ಅಲ್ಲುರಿ ಅಜಯ್ 81 ಕೆ.ಜಿ. ಕಿರಿಯರ ವಿಭಾಗದಲ್ಲಿ ಚಿನ್ನ ಗೆಲ್ಲುವ ಜತೆ ಕ್ಲೀನ್ ಆ್ಯಂಡ್ ಜರ್ಕ್‌ನಲ್ಲಿ ಒಟ್ಟು 179 ಕೆ.ಜಿ. ಭಾರ ಎತ್ತಿ ಕಾಮನ್ವೆಲ್ತ್ ದಾಖಲೆ ಕೂಡ ನಿರ್ಮಿಸಿ ಗಮನ ಸೆಳೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vinesh Phogat; ನನ್ನ ತಂದೆಯ ಸಹಾಯವನ್ನು ವಿನೇಶ್ ಮರೆತಿದ್ದಾರೆ: ಬಬಿತಾ ಫೋಗಾಟ್
Irani Cup: ತನುಷ್ ಕೋಟ್ಯಾನ್ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್ ಗೆದ್ದ ಮುಂಬೈ
Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್ ಹಾದಿ ಹೀಗಿದೆ
Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್ ಸಂಜಯ್ ಮಾಂಜ್ರೇಕರ್
Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್ ಪುನಾರಂಭ.. ಡಿ.28ಕ್ಕೆ ಕೂಟ ಶುರು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ
Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ
Theft Case: ಬ್ಯಾಂಕಿನಿಂದ ಹಣದ ಬ್ಯಾಗ್ ಕಳವು ಪ್ರಕರಣ
Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?
Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.