Udayavni Special

ಕಾಮನ್‌ವೆಲ್ತ್‌ ವೇಟ್‌ಲಿಫ್ಟಿಂಗ್‌:ಪರದೀಪ್‌ಗೆ ಚಿನ್ನ


Team Udayavani, Jul 14, 2019, 5:32 AM IST

Pardeep-Singh

ಅಪಿಯಾ (ಸಮೊವ): ಕ್ಲೀನ್‌ ಆ್ಯಂಡ್‌ ಜರ್ಕ್‌ ವಿಭಾಗದಲ್ಲಿ ನೂತನ ಕಾಮನ್‌ವೆಲ್ತ್‌ ದಾಖಲೆ ನಿರ್ಮಿಸಿದ ಭಾರತದ ಪರದೀಪ್‌ ಸಿಂಗ್‌ ಕಾಮನ್‌ವೆಲ್ತ್‌ ವೇಟ್‌ಲಿಫ್ಟಿಂಗ್‌ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಸ್ಪರ್ಧೆಯ ಕೊನೆಯ ದಿನವೂ ಭಾರತೀಯ ಲಿಫ್ಟರ್‌ಗಳು ಗಮನಾರ್ಹ ನಿರ್ವಹಣೆ ದಾಖಲಿಸಿದ್ದಾರೆ.

109 ಕೆ.ಜಿ. ವಿಭಾಗದಲ್ಲಿ ಸ್ಪರ್ಧಿಸಿದ್ದ ಪರ್‌ದೀಪ್‌ ಕ್ಲೀನ್‌ ಆ್ಯಂಡ್‌ ಜರ್ಕ್‌ನಲ್ಲಿ ಒಟ್ಟಾರೆ 202 ಕೆ.ಜಿ. ಭಾರ ಎತ್ತಿ ದಾಖಲೆ ನಿರ್ಮಿಸಿದರು. ಸ್ನ್ಯಾಚ್‌ನಲ್ಲಿ 148 ಕೆ.ಜಿ. ಭಾರ ಎತ್ತಿದ್ದ ಅವರು ಒಟ್ಟು 350 ಕೆ.ಜಿ. ಭಾರ ಎತ್ತಿ ಚಿನ್ನ ಗೆದ್ದರು. ಎರಡು ಬಾರಿಯ ಕಾಮನ್‌ವೆಲ್ತ್‌ ಚಾಂಪಿಯನ್‌ ವಿಕಾಸ್‌ ಠಾಕೂರ್‌ 96 ಕೆ.ಜಿ. ವಿಭಾಗದಲ್ಲಿ ಬೆಳ್ಳಿ ಪದಕ ಜಯಿಸಿದ್ದಾರೆ. ವಿಕಾಸ್‌ ಒಟ್ಟಾರೆ 338 ಕೆ.ಜಿ. ಭಾರ ಎತ್ತಿದ್ದರು. ಒಟ್ಟಾರೆ ಈ ಸ್ಪರ್ಧೆಯಲ್ಲಿ ಭಾರತೀಯ ಲಿಫ್ಟರ್‌ಗಳು ಯೂತ್‌, ಜೂನಿಯರ್‌ ಹಾಗೂ ಸೀನಿಯರ್‌ ವಿಭಾಗಗಳಲ್ಲಿ ಹಲವು ದಾಖಲೆ ಮುರಿದು 35 ಪದಕ ಗೆದ್ದು ಯಶಸ್ವಿಯಾಗಿ ಕೂಟ ಮುಗಿಸಿದ್ದಾರೆ.

ಟಾಪ್ ನ್ಯೂಸ್

ಸ್ಟಾಲಿನ್‌ ಸಂಪುಟಕ್ಕೆ ಗಾಂಧಿ, ನೆಹರೂ!

ಸ್ಟಾಲಿನ್‌ ಸಂಪುಟಕ್ಕೆ ಗಾಂಧಿ, ನೆಹರೂ!

ವ್ಯಾಕ್ಸಿನ್‌ ವೇಗಕ್ಕೆ ಬ್ರೇಕ್‌ ಹಾಕದಿರಿ

ವ್ಯಾಕ್ಸಿನ್‌ ವೇಗಕ್ಕೆ ಬ್ರೇಕ್‌ ಹಾಕದಿರಿ

ಕೋವಿಡ್ ಲಸಿಕೆ ಪೇಟೆಂಟ್‌ ತಾತ್ಕಾಲಿಕ ರದ್ದತಿಯ ಬೇಡಿಕೆಗೆ ಯುಎಸ್‌ ಬೆಂಬಲ

ಕೋವಿಡ್ ಲಸಿಕೆ ಪೇಟೆಂಟ್‌ ತಾತ್ಕಾಲಿಕ ರದ್ದತಿಯ ಬೇಡಿಕೆಗೆ ಯುಎಸ್‌ ಬೆಂಬಲ

ಮೀಸಲು ಮಿತಿ ವಿವಾದ: ರಾಜ್ಯ ಸರಕಾರಗಳಿಗೇ ಸಿಗಲಿ ಅಧಿಕಾರ

ಮೀಸಲು ಮಿತಿ ವಿವಾದ: ರಾಜ್ಯ ಸರಕಾರಗಳಿಗೇ ಸಿಗಲಿ ಅಧಿಕಾರ

ಪಂಚ ಸಚಿವರು ಫುಲ್‌ ಬ್ಯುಸಿ

ಪಂಚ ಸಚಿವರು ಫುಲ್‌ ಬ್ಯುಸಿ

ನಂಬಿಕೆಯ ಬೀಜದಿಂದ ಬದುಕು ಬೆಳೆಯುತ್ತದೆ!

ನಂಬಿಕೆಯ ಬೀಜದಿಂದ ಬದುಕು ಬೆಳೆಯುತ್ತದೆ!

6-16

4 ವರ್ಷವಾದ್ರೂ ಮುಗಿಯದ ಕೆರೆ ನಿರ್ಮಾಣ ಕಾರ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಅಂಜಿಕೆ ಬಿಟ್ಟು ವ್ಯಾಕ್ಸಿನ್‌ ಹಾಕಿಸಿಕೊಳ್ಳಿ: ಧವನ್‌

ಸೈನಾ, ಶ್ರೀಕಾಂತ್‌ ಒಲಿಂಪಿಕ್ಸ್‌  ಕನಸು ಭಗ್ನ?

ಸೈನಾ, ಶ್ರೀಕಾಂತ್‌ ಒಲಿಂಪಿಕ್ಸ್‌  ಕನಸು ಭಗ್ನ?

ವಿಮಾನ ಯಾನದಿಂದ ಕೋವಿಡ್; ಗಂಗೂಲಿ ಅನುಮಾನ

ವಿಮಾನ ಯಾನದಿಂದ ಕೋವಿಡ್; ಗಂಗೂಲಿ ಅನುಮಾನ

ಬಯೋ ಬಬಲ್ ಒಳಗೆ ಕೋವಿಡ್ ಹೇಗೆ ಬಂತೆನ್ನುವುದೇ ಆಶ್ಚರ್ಯ: ಸೌರವ್ ಗಂಗೂಲಿ

ಬಯೋ ಬಬಲ್ ಒಳಗೆ ಕೋವಿಡ್ ಹೇಗೆ ಬಂತೆನ್ನುವುದೇ ಆಶ್ಚರ್ಯ: ಸೌರವ್ ಗಂಗೂಲಿ

ಐಪಿಎಲ್‌ ಐಡಿಯನ್ನೇ ನಕಲು ಮಾಡಿದ ಇಬ್ಬರ ಸೆರೆ! ದೆಹಲಿಯಲ್ಲಿ ಪಂದ್ಯ ವೀಕ್ಷಿಸಿದ್ದ ಭೂಪರು!

ಐಪಿಎಲ್‌ ಐಡಿಯನ್ನೇ ನಕಲು ಮಾಡಿದ ಇಬ್ಬರ ಸೆರೆ! ದೆಹಲಿಯಲ್ಲಿ ಪಂದ್ಯ ವೀಕ್ಷಿಸಿದ್ದ ಭೂಪರು!

MUST WATCH

udayavani youtube

ಗಾರ್ಮೆಂಟ್ ಆಸ್ಪತ್ರೆಗೆ ಹೋದ್ರೆ ಸಾಯುತ್ತಾರೆ ; ಡಿಕೆ ಶಿವಕುಮಾರ್‌ ಸರ್ಕಾರದ ವಿರುದ್ಧ ಕಿಡಿ

udayavani youtube

Junior NTR ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಸಿ ಅಂತ ಕನ್ನಡದಲ್ಲಿ ಹೇಳಿದ್ದಾರೆ.

udayavani youtube

ಅಮಾಸೆ ಗಿರಾಕಿ ಎಂದು ತೇಜಸ್ವಿ ಸೂರ್ಯ ವಿರುದ್ಧ ಡಿ ಕೆ ಶಿವಕುಮಾರ್​ ಗರಂ..!

udayavani youtube

ಬಯಲು ಪ್ರದೇಶದಲ್ಲಿ ಕೋವಿಡ್ ಸೋಂಕಿತರಿಗೆ ಸ್ಥಳೀಯ ವೈದ್ಯರಿಂದ ಚಿಕಿತ್ಸೆ

udayavani youtube

ಪಶ್ಚಿಮ ಬಂಗಾಳದಲ್ಲಿ ಕೇಂದ್ರ ಸಚಿವ ವಿ.ಮುರಳೀಧರನ್ ಅವರ ಕಾರ್ ಮೇಲೆ ಹಲ್ಲೆ

ಹೊಸ ಸೇರ್ಪಡೆ

ಸ್ಟಾಲಿನ್‌ ಸಂಪುಟಕ್ಕೆ ಗಾಂಧಿ, ನೆಹರೂ!

ಸ್ಟಾಲಿನ್‌ ಸಂಪುಟಕ್ಕೆ ಗಾಂಧಿ, ನೆಹರೂ!

ವ್ಯಾಕ್ಸಿನ್‌ ವೇಗಕ್ಕೆ ಬ್ರೇಕ್‌ ಹಾಕದಿರಿ

ವ್ಯಾಕ್ಸಿನ್‌ ವೇಗಕ್ಕೆ ಬ್ರೇಕ್‌ ಹಾಕದಿರಿ

ಇನ್ನೂ ಹಲವು ವಿಶೇಷ ರೈಲುಗಳ ಸಂಚಾರ ರದ್ದು

ಇನ್ನೂ ಹಲವು ವಿಶೇಷ ರೈಲುಗಳ ಸಂಚಾರ ರದ್ದು

ಧಾಬೋಲ್ಕರ್‌ ಹತ್ಯೆ ಆರೋಪಿಗೆ ಜಾಮೀನು

ಧಾಬೋಲ್ಕರ್‌ ಹತ್ಯೆ ಆರೋಪಿಗೆ ಜಾಮೀನು

ಮುಂಬಯಿ: ಸೋಂಕಿಗೆ 11 ಮಕ್ಕಳು ಸಾವು

ಮುಂಬಯಿ: ಸೋಂಕಿಗೆ 11 ಮಕ್ಕಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.