ಕಾಮನ್ವೆಲ್ತ್ : ಭಾರತಕ್ಕೆ 6 ನೇ ಚಿನ್ನ; ಪೂನಮ್,ಮನು ಸಾಧನೆ
Team Udayavani, Apr 8, 2018, 9:41 AM IST
ಕಾಮನ್ವೆಲ್ತ್ : ಭಾರತಕ್ಕೆ 6 ನೇ ಚಿನ್ನ ; ಪೂನಮ್ , ಮನು ಸಾಧನೆ ಕಾಮನ್ವೆಲ್ತ್ ಗೇಮ್ಸ್ನ 4 ನೇ ದಿನವೂ ಪದಗಳ ಬೇಟೆ ಮುಂದುವರಿಸಿರುವ ಭಾರತೀಯ ಕ್ರೀಡಾಳುಗಳು ಇನ್ನೆರಡು ಚಿನ್ನದ ಪದಗಳನ್ನು ಜಯಿಸಿದ್ದಾರೆ. ಇದರಿಂದಾಗಿ ಭಾರತಭಾನುವಾರ 6 ನೇ ಚಿನ್ನದ ಪದಕ ಗೆದ್ದಂತಾಗಿದೆ.
ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ನಲ್ಲಿ ಮನು ಭಾಕರ್ ಅವರು ಚಿನ್ನದ ಪದಕ ಗೆದ್ದಿದ್ದಾರೆ. ಇದೇ ಸ್ಪರ್ಧೆಯಲ್ಲಿ ಭಾರತದ ಹೀನಾ ಸಿಧು ಬೆಳ್ಳಿ ಪದಕ ಗೆದ್ದಿದ್ದಾರೆ.
ವೇಯ್ಟ್ಲಿಫ್ಟಿಂಗ್ನಲ್ಲಿ ಪೂನಂ ಯಾದವ್ ಅವರು ಚಿನ್ನದ ಪದಕ ಗೆದ್ದಿದ್ದಾರೆ. ಅವರು 69 ಕೆಜಿ ವಿಭಾಗದ ಭಾರ ಎತ್ತುವುದರಲ್ಲಿ ಈ ಸಾಧನೆ ಮಾಡಿದ್ದಾರೆ.
ಭಾರತ ಪದಕ ಪಟ್ಟಿಯಲ್ಲಿ 6 ಚಿನ್ನ, 2 ಬೆಳ್ಳಿ ಮತ್ತು 1 ಕಂಚು ಜಯಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
IPL; ಲಕ್ನೋ ಸೂಪರ್ ಜೈಂಟ್ಸ್ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ
IPL; ಆಸ್ಟ್ರೇಲಿಯನ್ ಆಲ್ರೌಂಡರ್ ಮಾರ್ಷ್ ಔಟ್
IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್ ನೀಡಿದ ಆರ್ಸಿಬಿ!
IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ