ಜೀತೂಗೆ ಚಿನ್ನ, ಓಂ ಪ್ರಕಾಶ್ಗೆ ಕಂಚು: ಪದಕ ಪಟ್ಟಿಯಲ್ಲಿ ಭಾರತ ನಂ.3
Team Udayavani, Apr 9, 2018, 11:22 AM IST
ಗೋಲ್ಡ್ ಕೋಸ್ಟ್ : ಇಲ್ಲೀಗ ಸಾಗುತ್ತಿರುವ 2018ರ ಕಾಮನ್ವೆಲ್ತ್ ಗೇಮ್ಸ್ ನ ಐದನೇ ದಿನದಂದು ಭಾರತ 8 ಚಿನ್ನ, 4 ಬೆಳ್ಳಿ ಮತ್ತು 5 ಕಂಚಿನ ಪದಕಗಳನ್ನು ಗೆಲ್ಲುವ ಮೂಲ ಪದಕ ಪಟ್ಟಿಯಲ್ಲಿ ಮೂರನೇ ಸ್ಥಾನವನ್ನು ಅಲಂಕರಿಸಿದೆ.
ಪುರುಷರ 10 ಎಂ ಏರ್ ಪಿಸ್ಟಲ್ ಸ್ಪರ್ಧೆಯಲ್ಲಿ ಜೀತೂ ರಾಯ್ ಅವರು ಚಿನ್ನ ಮತ್ತು ಓಂ ಪ್ರಕಾಶ್ ಅವರು ಕಂಚಿನ ಪದಕವನ್ನು ಗೆದ್ದುಕೊಂಡರು.
ಅನಂತರ ಮೆಹೂಲಿ ಘೋಷ್ ಮತ್ತು ಅಪೂರ್ವಿ ಚಂಡೇಲಾ ಅವರು ಮಹಿಳೆಯರ 10 ಎಂ ಏರ್ ಪಿಸ್ಟರ್ ಫೈನಲ್ನಲ್ಲಿ ಅನುಕ್ರಮವಾಗಿ 2 ಮತ್ತು 3ನೇ ಸ್ಥಾನಿಯಾಗಿ ಜಯ ಸಾಧಿಸಿದರು.
ವೇಟ್ ಲಿಫ್ಟರ್ ಪ್ರದೀಪ್ ಸಿಂಗ್ ಅವರು ಪುರುಷರು 105 ಕಿಲೋ ವಿಭಾಗದಲ್ಲಿ ಬೆಳ್ಳಿ ಗೆದ್ದರು. ಇದೇ ವೇಳೆ ಭಾರತದ ಪುರುಷರ ಟೇಬಲ್ ಟೆನಿಸ್ ತಂಡ ಫೈನಲ್ ಪ್ರವೇಶಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ