ಕಾಮನ್ವೆಲ್ತ್‌ ಗೇಮ್ಸ್‌ : ಭಾರತಕ್ಕೆ 12ನೇ ಚಿನ್ನ ಗೆದ್ದ ಶ್ರೇಯಸೀ


Team Udayavani, Apr 11, 2018, 11:12 AM IST

Shreyasi-700.jpg

ಗೋಲ್ಡ್‌ ಕೋಸ್ಟ್‌ : ಇಲ್ಲೀಗ ಸಾಗುತ್ತಿರುವ 2018ರ ಕಾಮನ್ವೆಲ್ತ್‌ ಗೇಮ್ಸ್‌ ನ ಇಂದು ಬುಧವಾರದ 7ನೇ ದಿನದಂದು ಶ್ರೇಯಸೀ ಸಿಂಗ್‌ (96+2) ಅವರು ಆಸ್ಟ್ರೇಲಿಯದ ಎಮಾ ಕೋಕ್ಸ್‌  (96+1) ಅವರನ್ನು ಮಹಿಳೆಯರ ಡಬಲ್‌ ಟ್ರ್ಯಾಪ್‌ ಸ್ಪರ್ಧೆಯಲ್ಲಿ  ಸೋಲಿಸುವುದರೊಂದಿಗೆ ಭಾರತಕ್ಕೆ 12ನೇ ಚಿನ್ನದ ಪದಕವನ್ನು ಗೆದ್ದುಕೊಟ್ಟರು. 

ಇದೇ ಸ್ಪರ್ಧೆಯಲ್ಲಿ ಭಾರತದ ವರ್ಷಾ ವರ್ಮನ್‌ ಅವರು (86) ಸ್ವಲ್ಪ ನಿರಾಶೆಯ ನಿರ್ವಹಣೆ ತೋರಿ ನಾಲ್ಕನೇ ಸ್ಥಾನಿಯಾಗಿ ಮೂಡಿ ಬಂದು ಪದಕ ವಂಚಿತರಾದರು. ಸ್ಕಾಟ್ಲಂಡ್‌ನ‌ ಲಿಂಡಾ ಪಿಯರ್‌ಸನ್‌ (87) ಅವರು ಈ ಸ್ಪರ್ಧೆಯ ಕಂಚಿನ ಪದಕ ಗೆದ್ದುಕೊಂಡರು. 

50 ಎಂ ಪುರುಷರ ಪಿಸ್ಟಲ್‌ ಸ್ಪರ್ಧೆಯ ಫೈನಲ್‌ನಲ್ಲಿ ಭಾರತದ ಓಂ ಪ್ರಕಾಶ್‌ ಕಂಚಿನ ಪದಕ ಗೆದ್ದುಕೊಂಡರು. ಆದರೆ ಹಾಲಿ ಚಾಂಪ್ಯನ್‌ ಜಿತೂ ರಾಯ್‌ ಅವರು 8ನೇ ಸ್ಥಾನಿಯಾಗಿ ಅತೀವ ನಿರಾಶೆ ಉಂಟುಮಾಡಿದರು. 

ಈ ನಡುವೆ ಭಾರತದ ಮೇರಿ ಕೋಮ್‌ ಅವರು ಮಹಿಳೆಯರ 46-48 ಕೆಜಿ ಫೈನಲ್‌ ಪ್ರವೇಶಿಸಿದರು. ಇದಕ್ಕಾಗಿ ಮೇರಿ ಅವರು ಶ್ರೀಲಂಕೆಯ ಅನುಷಾ ದಿಲ್‌ರುಕ್ಷಿ ಅವರನ್ನು 5-0 ಅಂತರದಲ್ಲಿ ಸೋಲಿಸಿದರು. 

ಇದರೊಂದಿಗೆ ಭಾರತದ ಪದಕ ಗಳಿಕೆ 12 ಚಿನ್ನ ,  4 ಬೆಳ್ಳಿ, 7 ಕಂಚಿನ ಸಾಧನೆಯಲ್ಲಿ ಸ್ಥಿತವಾಯಿತು. 

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.