ಕಾಮನ್ವೆಲ್ತ್ ಗೇಮ್ಸ್: ಭಾರತೀಯ ವನಿತಾ ಟಿ.ಟಿ. ತಂಡ ಪ್ರಕಟ
Team Udayavani, May 31, 2022, 11:09 PM IST
ಬೆಂಗಳೂರು: ಮುಂಬರುವ ಕಾಮನ್ವೆಲ್ತ್ ಗೇಮ್ಸ್ಗೆ ಆಯ್ಕೆಗಾರರು ನಾಲ್ಕು ಸದಸ್ಯರ ಭಾರತೀಯ ವನಿತಾ ತಂಡವನ್ನು ಪ್ರಕಟಿಸಿದ್ದಾರೆ. ಆದರೆ ಇದಕ್ಕೆ ಭಾರತೀಯ ಕ್ರೀಡಾ ಪ್ರಾಧಿಕಾರದಿಂದ ಒಪ್ಪಿಗೆ ಸಿಗಬೇಕಿದೆ.
ಅಸ್ತಿತ್ವದಲ್ಲಿರುವ ಮಾನದಂಡಗಳನ್ನು ಪೂರೈಸದಿದ್ದರೂ ಅರ್ಚನಾ ಕಾಮತ್ ಅವರನ್ನು ತಂಡದಲ್ಲಿ ಸೇರಿಸಿಕೊಳ್ಳಲಾಗಿದೆ.
ಮಾನಿಕಾ ಬಾತ್ರಾ ಅವರನ್ನು ಬಿಟ್ಟರೆ ಅರ್ಚನಾ 2ನೇ ಗರಿಷ್ಠ ರ್ಯಾಂಕಿನ ಭಾರತೀಯ ಆಟಗಾರರಾಗಿದ್ದಾರೆ. ದೇಶೀಯ ಪಂದ್ಯಗಳ ನಿರ್ವಹಣೆಯ ಆಧಾರದಲ್ಲಿ ಅರ್ಚನಾ ಸದ್ಯ ಇರುವ ಅಗ್ರ ನಾಲ್ವರು ಆಟಗಾರರ ಪೈಕಿ ಉತ್ತಮ ಸಾಧನೆ ನೀಡದಿದ್ದರೂ ಅವರನ್ನು ತಂಡದಲ್ಲಿ ಸೇರಿಸಿಕೊಳ್ಳ ಲಾಗಿದೆ.
ಮಾನಿಕಾ ಬಾತ್ರಾ, ಅರ್ಚನಾ, ಶ್ರೀಜಾ ಅಕುಲಾ, ರೀತು ರಿಶ್ಯಾ ತಂಡದಲ್ಲಿದ್ದು ದಿಯಾ ಚಿತಾಲೆ ಮೀಸಲು ಆಟಗಾರರಾಗಿದ್ದಾರೆ. ಅಹಿಕಾ ಮುಖರ್ಜಿ ಮತ್ತು ಸುತೀರ್ಥ ಮುಖರ್ಜಿ ಅವರನ್ನು ಕೈಬಿಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ