ಕಾಮನ್ವೆಲ್ತ್:ಭಾರತಕ್ಕೆ 15ನೇ ಚಿನ್ನ ತಂದುಕೊಟ್ಟ ತೇಜಸ್ವಿನಿ ಸಾವಂತ್
Team Udayavani, Apr 13, 2018, 9:45 AM IST
ಗೋಲ್ಡ್ ಕೋಸ್ಟ್: ಕಾಮನ್ವೆಲ್ತ್ ಗೇಮ್ಸ್ನಲ್ಲಿ ಭಾರತದ ಪದಕಗಳ ಬೇಟೆ ಮುಂದುವರಿದಿದ್ದು, 9 ನೇ ದಿನವಾದ ಶುಕ್ರವಾರ ಶೂಟರ್ ತೇಜಸ್ವಿನಿ ಸಾವಂತ್ ಅವರು ಚಿನ್ನದ ಪದಕ ಜಯಿಸಿದ್ದಾರೆ.
ಮಹಿಳೆಯರ 50ಎಂ ರೈಫಲ್ ಪ್ರೋನ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿದ್ದ ತೇಜಸ್ವಿನಿ 50 ಎಮ್ ರೈಫಲ್ನಲ್ಲಿ ಚಿನ್ನ ಗೆದ್ದರು. ಅಂಜುಮ್ ಮೌದ್ಗಿಲ್ ಅವರು ಬೆಳ್ಳಿ ಪದಕ ಜಯಿಸಿದರು.
ಪದಕ ಪಟ್ಟಿಯಲ್ಲಿ 15 ಚಿನ್ನ, 8 ಬೆಳ್ಳಿ ಮತ್ತು 10 ಕಂಚಿನ ಪದಕಗಳೊಂದಿಗೆ ಭಾರತ 3 ನೇ ಸ್ಥಾನದಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ