ಪೂನಂ ಯಾದವ್ ಮೇಲೆ ಹಲ್ಲೆ
Team Udayavani, Apr 16, 2018, 7:45 AM IST
ವಾರಣಾಸಿ: ಕಾಮನ್ವೆಲ್ತ್ ಗೇಮ್ಸ್ ಚಿನ್ನದ ಪದಕ ಗೆದ್ದ ವೇಟ್ಲಿಫ್ಟರ್ ಪೂನಂ ಯಾದವ್ ಅವರ ಮೇಲೆ ವಾರಣಾಸಿಯಲ್ಲಿ ಹಲ್ಲೆ ನಡೆಸಲಾಗಿದೆ. ಸಂಬಂಧಿಕರ ಮನೆಗೆ ಭೇಟಿ ನೀಡಿದ್ದ ವೇಳೆ ಪೂನಂ ಮೇಲೆ ಅಪರಿಚಿತರು ಇಟ್ಟಿಗೆ ಮತ್ತು ಕಲ್ಲುಗಳನ್ನು ಎಸೆಯುವ ಮೂಲಕ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೂನಂ ಮೇಲೆ ಹಲ್ಲೆ ನಡೆಯುತ್ತಿದ್ದಾಗ ತಡೆಯಲು ಮಧ್ಯ ಪ್ರವೇಶಿಸಿದ ಪೂನಂ ತಂದೆ, ಚಿಕ್ಕಪ್ಪ, ಸಹೋದರನ ಮೇಲೂ ಹಲ್ಲೆ ಮಾಡಲಾಗಿದೆ.
ಪೊಲೀಸ್ ಮಾಹಿತಿ ಪ್ರಕಾರ, ಜಾಗಕ್ಕೆ ಸಂಬಂಧಿಸಿ ಪೂನಂ ಸಂಬಂಧಿಕರ ಮತ್ತು ನೆರೆಯ ಹಳ್ಳಿ ಮುಖ್ಯಸ್ಥರ ನಡುವಿನ ವಿವಾದವೇ ಹಲ್ಲೆಗೆ ಕಾರಣ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು