ಕಾಮನ್ವೆಲ್ತ್‌ ವೇಟ್‌ಲಿಫ್ಟಿಂಗ್‌: ಚಿನ್ನ ಗೆದ್ದ ಪೂರ್ಣಿಮಾ ಪಾಂಡೆ

Team Udayavani, Dec 17, 2021, 8:30 PM IST

ಕಾಮನ್ವೆಲ್ತ್‌ ವೇಟ್‌ಲಿಫ್ಟಿಂಗ್‌: ಚಿನ್ನ ಗೆದ್ದ ಪೂರ್ಣಿಮಾ ಪಾಂಡೆ

ತಾಷ್ಕೆಂಟ್: ಉಜ್ಬೇಕಿಸ್ಥಾನದಲ್ಲಿ ಸಾಗುತ್ತಿರುವ ಕಾಮನ್ವೆಲ್ತ್‌ ವೇಟ್‌ಲಿಫ್ಟಿಂಗ್‌ ಚಾಂಪಿಯನ್‌ಶಿಪ್‌ ನಲ್ಲಿ ಭಾರತದ ಪೂರ್ಣಿಮಾ ಪಾಂಡೆ ಚಿನ್ನದ ಪದಕಕ್ಕೆ ಮುತ್ತಿಕಿದ್ದಾರೆ.

ಮಹಿಳೆಯರ ಪ್ಲಸ್‌ 87 ವಿಭಾಗದಲ್ಲಿ ಸ್ಪರ್ಧಿಸಿದ ಪೂರ್ಣಿಮಾ ಚಿನ್ನದ ಪದಕದ ಹಾದಿಯಲ್ಲಿ ಎಂಟು ರಾಷ್ಟ್ರೀಯ ದಾಖಲೆಗಳನ್ನು ನಿರ್ಮಿಸಿದ್ದಾರೆ. ಪೂರ್ಣಿಮಾ ಪಾಂಡೆ ಒಟ್ಟು 229 ಕೆ.ಜಿ (102 ಕೆ.ಜಿ ಹಾಗೂ 127 ಕೆ.ಜಿ) ಭಾರ ಎತ್ತ ಮೂಲಕ ಮುಂದಿನ ವರ್ಷ ನಡೆಯಲಿರುವ ಕಾಮನ್ವೆಲ್ತ್‌ಗೇಮ್ಸ್‌ಗೆ ನೇರ ಅರ್ಹತೆ ಪಡೆದಿದ್ದಾರೆ

. ಸ್ನ್ಯಾಚ್‌ ವಿಭಾಗದಲ್ಲಿ ಎರಡು ಮತ್ತು ಕ್ಲೀನ್‌ ಆ್ಯಂಡ್‌ ಜರ್ಕ್‌ ವಿಭಾಗದಲ್ಲಿ ತಲಾ ಮೂರು ಸೇರಿದಂತೆ ಪೂರ್ಣಿಮಾ ಎಂಟು ರಾಷ್ಟ್ರೀಯ ದಾಖಲೆಗಳನ್ನು ಬರೆದರು.

ಲವ್‌ಪ್ರೀತ್‌ಗೆ ಬೆಳ್ಳಿ
ಪುರುಷರ 109 ಕೆ.ಜಿ ವಿಭಾಗದಲ್ಲಿ 348 ಕೆ.ಜಿ (161 ಕೆ.ಜಿ ಪ್ಲಸ್‌ 187 ಕೆ.ಜಿ) ಭಾರ ಎತ್ತಿ ಸಾಧನೆ ಮಾಡಿರುವ ಭಾರತದ ಲವ್‌ಪ್ರೀತ್‌ ಸಿಂಗ್‌ ಬೆಳ್ಳಿ ಪದಕ ತಮ್ಮದಾಗಿಸಿಕೊಂಡರು.

ಏಷ್ಯನ್‌ ಯೂತ್‌ ಹಾಗೂ ಜೂನಿಯರ್‌ ವೇಟ್‌ಲಿಫ್ಟಿಂಗ್‌ ಚಾಂಪಿಯನ್‌ಶಿಪ್‌ ಕಂಚಿನ ಪದಕ ವಿಜೇತ ಲವ್‌ಪ್ರೀತ್‌ ಸ್ನ್ಯಾಚ್‌ ವಿಭಾಗದಲ್ಲಿ ಮೂರು ಮತ್ತು ಕ್ಲೀನ್‌ ಹಾಗೂ ಜರ್ಕ್‌ ವಿಭಾಗದಲ್ಲಿ ತಲಾ ಒಂದು ದಾಖಲೆಗಳನ್ನು ನಿರ್ಮಿಸಿದರು.

ಮಹಿಳೆಯರ 87 ಕೆ.ಜಿ ವಿಭಾಗದಲ್ಲಿ ಅನುರಾಧಾ ಪಾವುಂರಾಜ್‌ ಒಟ್ಟು 195 ಕೆ.ಜಿ (90 ಕೆ.ಜಿ ಪ್ಲಸ್‌ 105 ಕೆ.ಜಿ) ಭಾರ ಎತ್ತುವ ಮೂಲಕ ಕಂಚಿನ ಪದಕ ಗೆದ್ದರು. ಪ್ರತಿ ವಿಭಾಗದಲ್ಲಿ ಚಿನ್ನದ ಪದಕ ಜಯಸುವ ವೇಟ್‌ಲಿಫ್ಟರ್‌ಗಳು ಮುಂದಿನ ವರ್ಷ ಇಂಗ್ಲೆಂಡ್‌ನ‌ ಬರ್ಮಿಂಗ್‌ಹ್ಯಾನಲ್ಲಿ ನಡೆಯಲಿರುವ ಕಾಮನ್ವೆಲ್ತ್‌ ಗೇಮ್ಸ್‌ಗೆ ನೇರ ಪ್ರವೇಶ ಗಳಿಸಲಿದ್ದಾರೆ. ಇನ್ನುಳಿದವರ ಅರ್ಹತೆಯು ರ್‍ಯಾಂಕಿಂಗ್‌ ಆಧಾರದಲ್ಲಿ ಪರಿಗಣಿಸಲಾಗುತ್ತದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.