ಕಾಮನ್ವೆಲ್ತ್ ವೇಟ್ಲಿಫ್ಟಿಂಗ್: ಗುರುರಾಜ್ಗೆ ಬೆಳ್ಳಿ ಪದಕ
Team Udayavani, Dec 11, 2021, 5:08 AM IST
ಕುಂದಾಪುರ: ಉಜ್ಬೇಕಿಸ್ಥಾನದ ತಾಷ್ಕೆಂಟ್ ನಲ್ಲಿ ನಡೆಯುತ್ತಿರುವ ವೇಟ್ಲಿಫ್ಟಿಂಗ್ ಕಾಮನ್ವೆಲ್ತ್ ಚಾಂಪಿಯನ್ ಶಿಪ್ ನಲ್ಲಿ ಭಾರತವನ್ನು ಪ್ರತಿನಿಧಿಸಿದ ಕುಂದಾಪುರದ ಚಿತ್ತೂರಿನ ಗುರುರಾಜ್ ಪೂಜಾರಿ ಅವರು 61 ಕೆ.ಜಿ. ವಿಭಾಗದಲ್ಲಿ ಬೆಳ್ಳಿ ಪದಕ ಜಯಿಸಿದ್ದಾರೆ.
ಗುರುರಾಜ್ ಅವರು ಇದೇ ಮೊದಲ ಬಾರಿಗೆ 61 ಕೆ.ಜಿ. ವಿಭಾಗದಲ್ಲಿ ಸ್ಪರ್ಧಿಸಿದ್ದು, ಸ್ನ್ಯಾಚ್ನಲ್ಲಿ 117, ಕ್ಲೀನ್ ಆ್ಯಂಡ್ ಜರ್ಕ್ನಲ್ಲಿ 148 ಅಂಕ ಸಂಪಾದಿಸಿದರು.
2022ರಲ್ಲಿ ಇಂಗ್ಲೆಂಡ್ನಲ್ಲಿ ನಡೆಯಲಿರುವ ಕಾಮನ್ವೆಲ್ತ್ ಗೇಮ್ಸ್ ಅರ್ಹತಾ ಸುತ್ತಿನ ಪಂದ್ಯಾವಳಿ ಇದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು