ಪ್ಲೇ ಆಫ್ ಗೆ 6 ತಂಡಗಳ ನಡುವೆ ಪೈಪೋಟಿ

ಇಂದು ತೆಲುಗು-ಬೆಂಗಾಲ್‌ ಸೆಣಸಾಟ

Team Udayavani, Sep 25, 2019, 5:00 AM IST

r-30

ಜೈಪುರ: ಏಳನೇ ಆವೃತಿಯ ಪ್ರೊ ಕಬಡ್ಡಿ ಲೀಗ್‌ ಅಂತಿಮ ಹಂತಕ್ಕೆ ತಲುಪಿದ್ದು ದಬಾಂಗ್‌ ಡೆಲ್ಲಿ ಮತ್ತು ಬೆಂಗಾಲ್‌ ವಾರಿಯರ್ ಈಗಾಗಲೇ ಅಧಿಕೃತವಾಗಿ ಪ್ಲೇ ಆಫ್ಗೆ ಪ್ರವೇಶಿಸಿದೆ. ಪ್ಲೇ ಆಫ್ನಲ್ಲಿ ಅಗ್ರ ಆರು ತಂಡಗಳು ಕಾದಾಟ ನಡೆಸಲಿವೆ. ಪ್ಲೇ ಆಫ್ಗೆ ಇನ್ನುಳಿದ 4 ಸ್ಥಾನಗಳಿಗಾಗಿ 6 ತಂಡಗಳ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಹರ್ಯಾಣ ಮತ್ತು ಯುಪಿ ಯೋಧಾಗಳಿಗೆ ತವರಿನಲ್ಲಿ ಪಂದ್ಯಗಳಿರುವ ಕಾರಣ ತವರಿನ ಲಾಭವೆತ್ತುವ ಅವಕಾಶವೊಂದಿದೆ.

ಸದ್ಯದ ಅಂಕಪಟ್ಟಿಯಂತೆ ಮೊದಲೆ ರಡು ಸ್ಥಾನದಲ್ಲಿರುವ ಡೆಲ್ಲಿ (72), ಬೆಂಗಾಲ್‌ (68) ಈಗಾಗಲೇ ಪ್ಲೇ ಆಫ್ಗೆ ತೇರ್ಗಡೆಯಾಗಿವೆ. ಹರ್ಯಾಣ (59), ಮುಂಬಾ (53), ಬುಲ್ಸ್‌ (53) ಮತ್ತು ಯೋಧಾ (53) ಅನಂತರದ ಸ್ಥಾನಗಳಲ್ಲಿ ಇವೆ. ಇವುಗಳ ಜತೆ ಜೈಪುರ, ಪುನೇರಿ ಮತ್ತು ಪಾಟ್ನಾ ತಂಡಗಳಿಗೂ ಪ್ಲೇ ಆಫ್ಗೆ ತೇರ್ಗಡೆಯಾಗುವ ಅವ ಕಾಶವಿದೆ. ಆದರೆ ಮುಂದಿನ ಎಲ್ಲ ಪಂದ್ಯಗಳಲ್ಲಿ ದೊಡ್ಡ ಅಂತರದ ಗೆಲುವು ದಾಖಲಿಸುವ ಅಗತ್ಯವಿದೆ. ಹೀಗಾಗಿ ಮುಂದಿನೆಲ್ಲ ಪಂದ್ಯಗಳು ತೀವ್ರ ಪೈಪೋಟಿಯಿಂದ ಸಾಗುವುದರಲ್ಲಿ ಯಾವುದೇ ಸಂಶಯವಿಲ್ಲ.

ಹಾಲಿ ಚಾಂಪಿಯನ್‌ ಬೆಂಗಳೂರು ಬುಲ್ಸ್‌, ಮೂರು ಬಾರಿಯ ಚಾಂಪಿ ಯನ್‌ ಪಾಟ್ನಾ ಪ್ಲೇ ಆಫ್ಗೆ ಪ್ರವೇಶಿಸಲು ಕಠಿನ ಪ್ರಯತ್ನ ನಡೆಸಬೇಕಾಗಿದೆ. ಮುಂದಿನ ಪಂದ್ಯಗಳಲ್ಲಿ ಭರ್ಜರಿ ಆಟ ಪ್ರದರ್ಶಿಸಿದರೆ ಪ್ಲೇ ಆಫ್ ಕನಸು ನನಸಾಗಬಹುದು. ಕಳೆದ ಎರಡು ಲೀಗ್‌ಗಳಲ್ಲಿ ಶ್ರೇಷ್ಠ ನಿರ್ವಹಣೆ ನೀಡಿದ್ದ ಗುಜರಾತ್‌ ಫಾರ್ಚೂನ್‌ಜೈಂಟ್ಸ್‌ ಈ ಬಾರಿ ನೀರಸ ಪ್ರದರ್ಶನ ನೀಡಿದೆ.

ತೆಲುಗು-ಬೆಂಗಾಲ್‌ ಸೆಣಸಾಟ
ಬುಧವಾರದ ಮೊದಲ ಪಂದ್ಯದಲ್ಲಿ ಪ್ಲೇ ಆಫ್ನಿಂದ ಅಧಿಕೃತವಾಗಿ ಹೊರ ಬಿದ್ದ ತೆಲುಗು ಟೈಟಾನ್‌ ಮತ್ತು ಪ್ಲೇ ಆಫ್ಗೇರಿದ ಬೆಂಗಾಲ್‌ ವಾರಿಯರ್ ಮುಖಾಮುಖೀಯಾಗಲಿವೆ. ತೆಲುಗು ಪಾಲಿಗೆ ಇದೊಂದು ಔಪಚಾರಿಕ ಪಂದ್ಯವಾಗಿದೆ.

ಆದರೆ ದಿನದ 2ನೇ ಪಂದ್ಯ ಜೈಪುರ ಮತ್ತು ಪುನೇರಿ ನಡುವೆ ನಡೆಯಲಿದ್ದು ಕುತೂಹಲಕಾರಿಯಾಗಿದೆ. ಇತ್ತಂಡ ಗಳಿಗೂ ಪ್ಲೇ ಆಫ್ಗೇರಲು ಗೆಲುವು ಅನಿವಾರ್ಯ. ಹೀಗಾಗಿ ಶಕ್ತಿಮೀರಿ ಪ್ರದರ್ಶನ ನೀಡಲು ಇತ್ತಂಡಗಳು ಸಜ್ಜಾಗಿವೆ. ಜೈಪುರಕ್ಕೆ ಇದು ತವರಿನ ಪಂದ್ಯವಾದ್ದರಿಂದ ಹೆಚ್ಚಿನ ಅವಕಾಶ ಎನ್ನಲಡ್ಡಿಯಿಲ್ಲ ಆದರೆ ಪುನೇರಿಯನ್ನು ಕಡೆಗಣಿಸುವಂತಿಲ್ಲ. ಅನುಪ್‌ ಕುಮಾರ್‌ ಅವರ ಕೋಚಿಂಗ್‌ ಪುನೇರಿ ತಂಡಕ್ಕೆ ಹೆಚ್ಚಿನ ಬಲ ತರಲಿದೆ.

ಟಾಪ್ ನ್ಯೂಸ್

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.