ಪಂತ್‌ಗೆ ಸಹಕಾರ ನೀಡಿ: ಕೊಹ್ಲಿ

Team Udayavani, Dec 5, 2019, 11:20 PM IST

ಹೈದರಾಬಾದ್‌: ಯುವ ಆಟಗಾರ ರಿಷಭ್‌ ಪಂತ್‌ ಅವರನ್ನು ಪ್ರತ್ಯೇಕವಾಗಿ ಕಾಣುವ ಬದಲು ಅವರಿಗೆ ಸಹಕಾರ ನೀಡುವ ಮೂಲಕ ಬೆಂಬಲಿಸಿ ಎಂದು ಭಾರತ ತಂಡದ ನಾಯಕ ವಿರಾಟ್‌ ಕೊಹ್ಲಿ ಹೇಳಿದ್ದಾರೆ.

“ಪಂತ್‌ ಇನ್ನೂ ಯುವ ಆಟಗಾರ. ತಪ್ಪುಗಳು ಸಂಭವಿಸುವುದು ಸಹಜ. ಅಂದಮಾತ್ರಕ್ಕೆ ಪಂತ್‌ ಅವರನ್ನು ಟೀಕಿಸುವುದು, ಕಡೆಗಣಿಸುವುದು ತಪ್ಪು. ಬದಲಾಗಿ ಅವರಿಗೆ ಬೆಂಬಲವಾಗಿ ನಿಂತು ಸರಿಯಾದ ಮಾರ್ಗದರ್ಶನದ ಮೂಲಕ ಆತನನ್ನೂ ಬೆಳೆಸಬೇಕು’ ಎಂದು ಕೊಹ್ಲಿ ಹೇಳಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ