Cricket; ಭಾರತದ ಮುಂದೆ ಕಾದಿದೆ 10 ಟೆಸ್ಟ್‌


Team Udayavani, Jun 22, 2024, 12:21 AM IST

1-asdsadsad

ಹೊಸದಿಲ್ಲಿ: ಮುಂದಿನ ವರ್ಷದ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ಗೂ ಮುನ್ನ ಭಾರತ 10 ಟೆಸ್ಟ್‌ ಪಂದ್ಯಗಳನ್ನು ಆಡಲಿದೆ. ಇದರಲ್ಲಿ 5 ಟೆಸ್ಟ್‌ ಪಂದ್ಯಗಳನ್ನು ಭಾರತದಲ್ಲಿ ಆಡಿದರೆ, ಉಳಿದ 5 ಪಂದ್ಯಗಳನ್ನು ಆಸ್ಟ್ರೇಲಿಯದಲ್ಲಿ ಆಡಲಿದೆ.

ತವರಲ್ಲಿ ಬಾಂಗ್ಲಾದೇಶದ ವಿರುದ್ಧ ಆಗಸ್ಟ್‌-ಸೆಪ್ಟಂಬರ್‌ನಲ್ಲಿ 2 ಟೆಸ್ಟ್‌, ನ್ಯೂಜಿಲ್ಯಾಂಡ್‌ ವಿರುದ್ಧ ಅಕ್ಟೋಬರ್‌-ನವೆಂಬರ್‌ನಲ್ಲಿ 3 ಟೆಸ್ಟ್‌ ಪಂದ್ಯಗಳನ್ನು ಆಡಲಿದೆ. ಇದಾದ ಬಳಿಕ ವರ್ಷಾಂತ್ಯದಲ್ಲಿ ಆಸ್ಟ್ರೇಲಿಯ ಪ್ರವಾಸ ಕೈಗೊಳ್ಳಲಿದ್ದು, 5 ಪಂದ್ಯಗಳ ಸರಣಿಯಲ್ಲಿ ಪಾಲ್ಗೊಳ್ಳಲಿದೆ.

ಭಾರತ ತಂಡದ ಪ್ರವಾಸ
ಜುಲೈಯಲ್ಲಿ ಜಿಂಬಾಬ್ವೆ ಪ್ರವಾಸ ಕೈಗೊಳ್ಳಲಿರುವ ಭಾರತ 5 ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಬಳಿಕ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದ್ದು, 3 ಏಕದಿನ ಮತ್ತು 3 ಟಿ20 ಪಂದ್ಯಗಳನ್ನು ಆಡಲಿದೆ.

ಭಾರತದಲ್ಲಿ ಅಫ್ಘಾನ್‌,ಬಾಂಗ್ಲಾದೇಶ ಸರಣಿ
ಮುಂಬಯಿ: ಅಫ್ಘಾನಿ ಸ್ಥಾನಕ್ಕೆ ಕ್ರಿಕೆಟ್‌ ಆಯೋಜಿಸಲು ಭಾರತ ಎರಡನೇ ತವರು ತಾಣವಾಗಿದೆ. ಅದರಂತೆ ಅಫ್ಘಾನಿಸ್ಥಾನ-ಬಾಂಗ್ಲಾದೇಶ ನಡುವಿನ ತಲಾ 3 ಪಂದ್ಯಗಳ ಏಕದಿನ ಮತ್ತು 3 ಟಿ20 ಸರಣಿ ಆಯೋಜಿಸಲು ಬಿಸಿಸಿಐ ಒಪ್ಪಿಗೆ ನೀಡಿದೆ.

ಟಾಪ್ ನ್ಯೂಸ್

Chikkamagaluru; ಹೆಬ್ಬಾಳೆ ಸೇತುವೆ ಮೇಲೆ ಜೀಪ್ ಗ್ರೇಟ್ ಎಸ್ಕೇಪ್- ವಿಡಿಯೋ ವೈರಲ್

Chikkamagaluru; ಹೆಬ್ಬಾಳೆ ಸೇತುವೆ ಮೇಲೆ ಜೀಪ್ ಗ್ರೇಟ್ ಎಸ್ಕೇಪ್- ವಿಡಿಯೋ ವೈರಲ್

Maharaja Trophy; Dravid’s son Samit was selected for the first time; Chethan LR got huge amount

Maharaja Trophy; ಮೊದಲ ಬಾರಿಗೆ ದ್ರಾವಿಡ್ ಪುತ್ರ ಸಮಿತ್ ಆಯ್ಕೆ; ಭಾರೀ ಮೊತ್ತ ಪಡೆದ ಚೇತನ್

Siruguppa ಕಬ್ಬಿಣದ ಸರಳಿನಿಂದ ಹೊಡೆದ ಪೆಟ್ಟಿಗೆ ಬಾಲಕ ಸಾವು

Siruguppa ಕಬ್ಬಿಣದ ಸರಳಿನಿಂದ ಹೊಡೆದ ಪೆಟ್ಟಿಗೆ ಬಾಲಕ ಸಾವು

Yadagiri; ಅಪಾಯ ಮಟ್ಟಕ್ಕೆ ತಲುಪಿದ ಕೃಷ್ಣಾ ಮತ್ತು ಭೀಮಾ ನದಿ ನೀರು; ಹೈಅಲರ್ಟ್ ಘೋಷಣೆ

Yadagiri; ಅಪಾಯ ಮಟ್ಟಕ್ಕೆ ತಲುಪಿದ ಕೃಷ್ಣಾ ಮತ್ತು ಭೀಮಾ ನದಿ ನೀರು; ಹೈಅಲರ್ಟ್ ಘೋಷಣೆ

Arecanut ಕಳ್ಳತನ ಪ್ರಕರಣ: ಆರೋಪಿಗಳ ಬಂಧನ; ವಾಹನ ಸಹಿತ ಸೊತ್ತು ಪೊಲೀಸರ ವಶಕ್ಕೆ

Arecanut ಕಳ್ಳತನ ಪ್ರಕರಣ: ಆರೋಪಿಗಳ ಬಂಧನ; ವಾಹನ ಸಹಿತ ಸೊತ್ತು ಪೊಲೀಸರ ವಶಕ್ಕೆ

Thirthahalli: ದೇವಸ್ಥಾನದ ಪೂಜಾ ಸಾಮಗ್ರಿ ಕದ್ದಿದ್ದ ಕಳ್ಳರ ಬಂಧನ!

Thirthahalli: ದೇವಸ್ಥಾನದ ಪೂಜಾ ಸಾಮಗ್ರಿ ಕದ್ದಿದ್ದ ಕಳ್ಳರ ಬಂಧನ!

Hosanagara; ಕೃಷಿ ಜಮೀನಿಗೆ ನುಗ್ಗಿದ ಮಳೆ ನೀರು: ಕಂಗಾಲಾದ ರೈತ

Hosanagara; ಕೃಷಿ ಜಮೀನಿಗೆ ನುಗ್ಗಿದ ಮಳೆ ನೀರು: ಕಂಗಾಲಾದ ರೈತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharaja Trophy; Dravid’s son Samit was selected for the first time; Chethan LR got huge amount

Maharaja Trophy; ಮೊದಲ ಬಾರಿಗೆ ದ್ರಾವಿಡ್ ಪುತ್ರ ಸಮಿತ್ ಆಯ್ಕೆ; ಭಾರೀ ಮೊತ್ತ ಪಡೆದ ಚೇತನ್

swimmer dhinidhi

Paris Olympics; ನೀರಿಗಿಳಿಯಲು ಹೆದರುತ್ತಿದ್ದ ಧಿನಿಧಿ ಈಗ ಒಲಿಂಪಿಕ್ಸ್‌ನಲ್ಲಿ ಈಜುಪಟು!

Mohammed Shami tried to ends his life! What did the friend say?

Mohammed Shami; ಆತ್ಮಹತ್ಯೆಗೆ ಯತ್ನಿಸಿದ್ದ ಮೊಹಮ್ಮದ್‌ ಶಮಿ! ಸ್ನೇಹಿತ ಹೇಳಿದ್ದೇನು?

INDvsSL; ಭಾರತದ ನಿವೃತ್ತರ ಲಾಭವನ್ನು ನಾವು ಪಡೆಯಬೇಕಿದೆ: ಜಯಸೂರ್ಯ

INDvsSL; ಭಾರತದ ನಿವೃತ್ತರ ಲಾಭವನ್ನು ನಾವು ಪಡೆಯಬೇಕಿದೆ: ಜಯಸೂರ್ಯ

Paris Olympics; India Campaign Begins Today; Let the archery team aim for a medal

Paris Olympics; ಇಂದು ಭಾರತದ ಅಭಿಯಾನ ಆರಂಭ; ಪದಕಕ್ಕೆ ಗುರಿ ಇಡಲಿ ಆರ್ಚರಿ ತಂಡ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Chikkamagaluru; ಹೆಬ್ಬಾಳೆ ಸೇತುವೆ ಮೇಲೆ ಜೀಪ್ ಗ್ರೇಟ್ ಎಸ್ಕೇಪ್- ವಿಡಿಯೋ ವೈರಲ್

Chikkamagaluru; ಹೆಬ್ಬಾಳೆ ಸೇತುವೆ ಮೇಲೆ ಜೀಪ್ ಗ್ರೇಟ್ ಎಸ್ಕೇಪ್- ವಿಡಿಯೋ ವೈರಲ್

ಡಂಬಳ:ಕಳೆ ತೆರವಿಗೆ ಸೈಕಲ್‌ ವೀಡರ್‌ ನೆರವು-ಹೆಚ್ಚಳವಾದ ಬೇಡಿಕೆ

ಡಂಬಳ:ಕಳೆ ತೆರವಿಗೆ ಸೈಕಲ್‌ ವೀಡರ್‌ ನೆರವು-ಹೆಚ್ಚಳವಾದ ಬೇಡಿಕೆ

Maharaja Trophy; Dravid’s son Samit was selected for the first time; Chethan LR got huge amount

Maharaja Trophy; ಮೊದಲ ಬಾರಿಗೆ ದ್ರಾವಿಡ್ ಪುತ್ರ ಸಮಿತ್ ಆಯ್ಕೆ; ಭಾರೀ ಮೊತ್ತ ಪಡೆದ ಚೇತನ್

ಬೆಳಗಾವಿ: ನೀರಿನ ಗುಣಮಟ್ಟ ಪರೀಕ್ಷಿಸಿ ವರದಿ ನೀಡಿ- ರಾಹುಲ್‌ ಶಿಂಧೆ

ಬೆಳಗಾವಿ: ನೀರಿನ ಗುಣಮಟ್ಟ ಪರೀಕ್ಷಿಸಿ ವರದಿ ನೀಡಿ- ರಾಹುಲ್‌ ಶಿಂಧೆ

1-bidar

Education; ‘ಶಿಕ್ಷಣ ಕಾಶಿ’ಯಾಗಿ ಬದಲಾಗುತ್ತಿದೆ ”ಧರಿನಾಡು”

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.