ಕ್ರಿಕೆಟ್ ದೇವರ ಬರ್ತ್ಡೇ: ಕ್ರಿಕೆಟ್ ಆಸ್ಟ್ರೇಲಿಯಾ ಕೀಳು ಮನೋಭಾವ
Team Udayavani, Apr 24, 2018, 2:50 PM IST
ಮುಂಬಯಿ: ಕ್ರಿಕೆಟ್ ದೇವರೆಂದೆ ಖ್ಯಾತವಾಗಿರುವ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್ ಅವರು ಇಂದು ಎಪ್ರಿಲ್ 24 45 ನೇ ಜನ್ಮ ದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸುಸಂದರ್ಭದಲ್ಲಿ ಕ್ರಿಕೆಟ್ ಆಸ್ಟ್ರೇಲಿಯಾ ಕೀಳು ಅಭಿರುಚಿಯ ಟ್ವೀಟ್ ಮಾಡಿ ಹಲವರ ಆಕ್ರೋಶಕ್ಕೆ ಗುರಿಯಾಗಿದೆ.
ಸಚಿನ್ ಅವರೊಂದಿಗೆ ಆಸೀಸ್ ಮಾಜಿ ಆಟಗಾರ ಡೆಮಿಯನ್ ಪ್ಲೆಮಿಂಗ್ ಅವರೂ ಜನ್ಮದಿನ ಆಚರಿಸಿಕೊಳ್ಳುತ್ತಿದ್ದು, ಅವರು ಸಚಿನ್ ಅವರನ್ನು ಕ್ಲೀನ್ ಬೌಲ್ಡ್ ಮಾಡಿರುವ ಹಳೆಯ ಪಂದ್ಯವೊಂದರ ವಿಡಿಯೋ ತುಣುಕೊಂದನ್ನು ಟ್ವೀಟ್ ಮಾಡಿ ಪ್ಲೆಮಿಂಗ್ಗೆ ಜನ್ಮದಿನದ ಶುಭಾಶಯ ಕೋರಿದೆ.
ಚೆಂಡು ವಿರೂಪಗೊಳಿಸಿ ಈಗಾಗಲೇ ಕಳಂಕಕ್ಕೊಳಗಾಗಿರುವ ಆಸೀಸ್ ಮಾಡಿರುವ ಟ್ವೀಟ್ಗೆ ಸಚಿನ್ ಅಭಿಮಾನಿಗಳು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದು, ಟ್ವೀಟ್ಗಳ ಮೂಲಕ ತಿರುಗೇಟು ನೀಡಿದ್ದಾರೆ.
ಫ್ಲೆಮಿಂಗ್ ಅವರು 48 ರ ಹರೆಯಕ್ಕೆ ಕಾಲಿಟ್ಟಿದ್ದು ಸದ್ಯ ಐಪಿಎಲ್ ವೀಕ್ಷಕ ವಿವರಣೆಗಾರನಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ