ಆಸೀಸ್ ಕ್ರಿಕೆಟ್ ಆಯ್ಕೆ ಸಮಿತಿಗೆ ಜಾರ್ಜ್ ಬೈಲಿ?
Team Udayavani, Nov 26, 2019, 5:16 AM IST
ಸಿಡ್ನಿ: ಆಸ್ಟ್ರೇಲಿಯ ಮಾಜಿ ಕ್ರಿಕೆಟಿಗ ಜಾರ್ಜ್ ಬೈಲಿ “ಕ್ರಿಕೆಟ್ ಆಸ್ಟ್ರೇಲಿಯ’ದ ರಾಷ್ಟ್ರೀಯ ಆಯ್ಕೆ ಸಮಿತಿ ಸೇರುವ ಸಾಧ್ಯತೆ ಇದೆ ಎಂದು “ಸಿಡ್ನಿ ಮಾರ್ನಿಂಗ್ ಹೆರಾಲ್ಡ್’ ಪತ್ರಿಕೆ ವರದಿ ಮಾಡಿದೆ.
ಸದ್ಯ ಜಾರ್ಜ್ ಬೈಲಿ ಬಿಗ್ ಬಾಶ್ ಕ್ರಿಕೆಟ್ ಕೂಟದಲ್ಲಿ “ಹೋಬರ್ಟ್ ಹರಿಕೇನ್ಸ್’ ತಂಡ ಪರ ಆಡುತ್ತಿದ್ದು, ಅವರು ಆಯ್ಕೆ ಸಮಿತಿ ಸೇರುತ್ತಿರುವುದಕ್ಕೆ ಟೀಕೆ ವ್ಯಕ್ತವಾಗಿದೆ ಎಂದು ವರದಿ ತಿಳಿಸಿದೆ.
ಜಾರ್ಜ್ ಬೈಲಿ 5 ಟೆಸ್ಟ್, 90 ಏಕದಿನ ಹಾಗೂ 30 ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯವನ್ನು ಪ್ರತಿನಿಧಿಸಿದ್ದಾರೆ. ಇಷ್ಟು ಬೇಗ ಅವರು ಆಯ್ಕೆ ಸಮಿತಿ ಸೇರುವುದು ಅನುಮಾನ ಎಂಬ ಮಾತುಗಳೂ ಕೇಳಿಬಂದಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ
Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!
Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ
Glanders infection: ಗ್ಲ್ಯಾಂಡರ್ಸ್ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ
Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ