Udayavni Special

ಲಂಕೆಯದ್ದು ಕಡು ಭ್ರಷ್ಟ ಕ್ರಿಕೆಟ್‌ ಮಂಡಳಿ: ಐಸಿಸಿ


Team Udayavani, Jan 1, 2019, 12:30 AM IST

icc-sl.jpg

ಕೊಲಂಬೊ: ಶ್ರೀಲಂಕಾ ಕ್ರಿಕೆಟ್‌ ಮಂಡಳಿ ಐಸಿಸಿಯಿಂದ ಭಾರೀ ಟೀಕೆಗೊಳಗಾಗಿದೆ. ಇದು ಜಗತ್ತಿನ ಕಡು ಭ್ರಷ್ಟ ಕ್ರಿಕೆಟ್‌ ಮಂಡಳಿ ಎಂಬ ನಿಂದನೆಗೊಳಾಗಿದೆ!

“ಶ್ರೀಲಂಕಾ ಕ್ರಿಕೆಟ್‌ ಮಂಡಳಿಯಲ್ಲಿ ಮೇಲಿಂದ ಕೆಳಗಿನವರೆಗೂ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ ಎಂದು ಐಸಿಸಿ ತಿಳಿಸಿದೆ’ ಎಂದು ಶ್ರೀಲಂಕಾದ ಕ್ರೀಡಾ ಸಚಿವ ಹ್ಯಾರಿನ್‌ ಫೆರ್ನಾಂಡೊ ಹೇಳಿದ್ದಾರೆ.

ದುಬಾೖಯಲ್ಲಿ ನಡೆದ ಐಸಿಸಿ ಸಭೆಯಲ್ಲಿ ಗೌಪ್ಯ ವರದಿಯನ್ನು ಕ್ರೀಡಾ ಸಚಿವ ಹ್ಯಾರಿನ್‌ ಅವರಿಗೆ ತೋರಿಸಲಾಗಿತ್ತು. ಕಳೆದ ಅನೇಕ ವರ್ಷಗಳಿಂದ ಶ್ರೀಲಂಕಾದಲ್ಲಿ ನಡೆದಿದೆ ಎನ್ನಲಾದ ಮ್ಯಾಚ್‌ ಫಿಕ್ಸಿಂಗ್‌ ಹಗರಣಗಳನ್ನು ಕುಟುಕು ಕಾರ್ಯಾಚರಣೆ ಮೂಲಕ ದಾಖಲಿಸುತ್ತಲೇ ಬರಲಾಗಿತ್ತು.

ಭೂಗತ ಜಗತ್ತಿನ ಸಂಪರ್ಕ
“ಶ್ರೀಲಂಕಾ ಕ್ರಿಕೆಟ್‌ ಮಂಡಳಿ ಭ್ರಷ್ಟಚಾರದಲ್ಲಿ ಅಗ್ರಸ್ಥಾನದಲ್ಲಿರುವುದು ದುರದೃಷ್ಟಕರ ಸಂಗತಿ. ಈ ಭ್ರಷ್ಟಚಾರ ಕೇವಲ ಬುಕ್ಕಿಗಳಿಗೆ ಮಾತ್ರ ಸೀಮಿತವಾಗಿಲ್ಲ. ಇಲ್ಲಿನ  ಸ್ಥಳೀಯ ಕ್ರಿಕೆಟ್‌ ಭೂಗತ ಜಗತ್ತಿನೊಂದಿಗೆ ಸಂಪರ್ಕ ಹೊಂದಿದೆ’ ಎಂದು ಹ್ಯಾರಿನ್‌ ಐಸಿಸಿ ಸಭೆಯ ಬಳಿಕ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಕಳೆದ ತಿಂಗಳು ಶ್ರೀಲಂಕಾದ ಮಾಜಿ ವೇಗಿ ದಿಲ್ಲಾರ ಲೋಕುಹೆಟ್ಟಿಗೆ ಸೀಮಿತ ಓವರ್‌ಗಳ ಲೀಗ್‌ನಲ್ಲಿ ಭ್ರಷ್ಟಚಾರ ನಡೆಸಿ ಅಮಾನತುಗೊಂಡಿದ್ದರು. ಇದಕ್ಕೂ ಮುನ್ನ ಮಾಜಿ ಆಟಗಾರ ಮತ್ತು ಆಯ್ಕೆ ಮಂಡಳಿಯ ಮಾಜಿ ಆಯ್ಕೆಗಾರ ಸನತ್‌ ಜಯಸೂರ್ಯ, ಮಾಜಿ ವೇಗಿ ನುವಾನ್‌ ಜೋಯ್ಸ ಕೂಡ ಭ್ರಷ್ಟಚಾರ ಹಗರಣದ ಮೂಲಕ ಸುದ್ದಿಯಾಗಿದ್ದರು.ಕ್ರಿಕೆಟ್‌ ಭ್ರಷ್ಟಚಾರದ ಕುರಿತು ಮಾಹಿತಿ ನೀಡಿದರೆ ಈ ಆಟಗಾರರಿಗೆ ಕ್ಷಮಾದಾನ ನೀಡುವುದಾಗಿ ಐಸಿಸಿ ತಿಳಿಸಿದೆ ಎಂದು ಹ್ಯಾರಿನ್‌ ಹೇಳಿದ್ದಾರೆ.
 

ಟಾಪ್ ನ್ಯೂಸ್

ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

“ಉತ್ತರ’ದಲ್ಲಿ ಪ್ರವಾಹ ಪ್ರಯಾಸ  : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ

“ಉತ್ತರ’ದಲ್ಲಿ ಪ್ರವಾಹ ಪ್ರಯಾಸ  : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ

ಭಾರತದಲ್ಲಿ ಡ್ರೈವರ್‌ಲೆಸ್‌ ಬೈಕ್‌?!

ಭಾರತದಲ್ಲಿ ಡ್ರೈವರ್‌ಲೆಸ್‌ ಬೈಕ್‌?!

ಲಾಖೀಂಪುರ್‌ ತನಿಖೆ ಅಂತ್ಯವಿಲ್ಲದ ತನಿಖೆ ಆಗದಿರಲಿ : ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

ಲಾಖೀಂಪುರ್‌ ತನಿಖೆ ಅಂತ್ಯವಿಲ್ಲದ ತನಿಖೆ ಆಗದಿರಲಿ : ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

ಐಎಂಎಫ್ ತೊರೆಯಲಿರುವ ಗೀತಾ ಗೋಪಿನಾಥ್‌

ಐಎಂಎಫ್ ತೊರೆಯಲಿರುವ ಗೀತಾ ಗೋಪಿನಾಥ್‌

ಮೈತ್ರಿಗೆ ನಾವೂ ಸಿದ್ಧ: ಅಮರಿಂದರ್‌ ಸ್ನೇಹ ಪ್ರಸ್ತಾವನೆಗೆ ಸೈ ಎಂದ “ಕಮಲ’

ಮೈತ್ರಿಗೆ ನಾವೂ ಸಿದ್ಧ: ಅಮರಿಂದರ್‌ ಸ್ನೇಹ ಪ್ರಸ್ತಾವನೆಗೆ ಸೈ ಎಂದ “ಕಮಲ’





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಯ್ಯದ್‌ ಮುಷ್ತಾಕ್‌ ಅಲಿ ಕ್ರಿಕೆಟ್‌: ಕರ್ನಾಟಕ ಟಿ20 ತಂಡ ಪ್ರಕಟ

ಸಯ್ಯದ್‌ ಮುಷ್ತಾಕ್‌ ಅಲಿ ಕ್ರಿಕೆಟ್‌: ಕರ್ನಾಟಕ ಟಿ20 ತಂಡ ಪ್ರಕಟ

ನಮೀಬಿಯಾ ವಿಜಯ ಸಂಭ್ರಮ

ನಮೀಬಿಯಾ ವಿಜಯ ಸಂಭ್ರಮ

ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ದುಬೈನಲ್ಲಿ ಅನುಷ್ಕಾ ಫ್ಯಾಮಿಲಿ ಔಟಿಂಗ್‌

ದುಬೈನಲ್ಲಿ ಅನುಷ್ಕಾ ಫ್ಯಾಮಿಲಿ ಔಟಿಂಗ್‌

fhgfd

ಇಂದು ಕೊಹ್ಲಿ ಪಡೆಗೆ ಕೊನೆಯ ಅಭ್ಯಾಸ ಪಂದ್ಯ

MUST WATCH

udayavani youtube

ಗೂಟಿ ಕೃಷಿ ( air layering ) ಮಾಡುವ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ

udayavani youtube

ಭಾರತ – ಪಾಕ್‌ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದು

udayavani youtube

‘ಅಂಬಾರಿ’ಯಲ್ಲಿ ಕುಳಿತು ಅರಮನೆ ನಗರಿ ನೋಡಿ

udayavani youtube

ಹುಣಸೂರು : ಟಿಬೆಟ್ ಕ್ಯಾಂಪ್ ನೊಳಗೆ ನುಗ್ಗಿ ದಾಂದಲೆ ನಡೆಸಿದ ಒಂಟಿ ಸಲಗ

udayavani youtube

ಭತ್ತ ಕಟಾವು ಯಂತ್ರಕ್ಕೆ ಗಂಟೆಗೆ 2500ರೂ : ದುಬಾರಿ ಬಾಡಿಗೆಗೆ ಬೇಸತ್ತ ರೈತರು

ಹೊಸ ಸೇರ್ಪಡೆ

ಜಾತಿಗಿಂತ ನೀತಿ, ಸಾಧನೆ ಮೇಲ್ಪಂಕ್ತಿಯಾಗಲಿ:ಅಂಗಾರ

ಜಾತಿಗಿಂತ ನೀತಿ, ಸಾಧನೆ ಮೇಲ್ಪಂಕ್ತಿಯಾಗಲಿ:ಅಂಗಾರ

ಕೊಲ್ಲಮೊಗ್ರು: ಮುಳುಗಿದ ಸೇತುವೆ; ಭಾರೀ ಮಳೆ: ಮತ್ತೆ ಕೃಷಿ ಚಟುವಟಿಕೆಗಳಿಗೆ ತೊಂದರೆ

ಕೊಲ್ಲಮೊಗ್ರು: ಮುಳುಗಿದ ಸೇತುವೆ; ಭಾರೀ ಮಳೆ: ಮತ್ತೆ ಕೃಷಿ ಚಟುವಟಿಕೆಗಳಿಗೆ ತೊಂದರೆ

ಸಯ್ಯದ್‌ ಮುಷ್ತಾಕ್‌ ಅಲಿ ಕ್ರಿಕೆಟ್‌: ಕರ್ನಾಟಕ ಟಿ20 ತಂಡ ಪ್ರಕಟ

ಸಯ್ಯದ್‌ ಮುಷ್ತಾಕ್‌ ಅಲಿ ಕ್ರಿಕೆಟ್‌: ಕರ್ನಾಟಕ ಟಿ20 ತಂಡ ಪ್ರಕಟ

ಸ್ಮಾರ್ಟ್‌ ಸಿಟಿ: ಜೈಲ್‌ ರೋಡ್‌ ಅಭಿವೃದ್ಧಿ ಕಾಮಗಾರಿ ಆರಂಭ

ಸ್ಮಾರ್ಟ್‌ ಸಿಟಿ: ಜೈಲ್‌ ರೋಡ್‌ ಅಭಿವೃದ್ಧಿ ಕಾಮಗಾರಿ ಆರಂಭ

ಧರ್ಮ ಅನುಸರಿಸುವುದರಿಂದ ಆತ್ಮ ಕಲ್ಯಾಣ ಸಾಧ್ಯ: ಡಾ| ವೀರೇಂದ್ರ ಹೆಗ್ಗಡೆ

ಧರ್ಮ ಅನುಸರಿಸುವುದರಿಂದ ಆತ್ಮ ಕಲ್ಯಾಣ ಸಾಧ್ಯ: ಡಾ| ವೀರೇಂದ್ರ ಹೆಗ್ಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.