ODI ; ಜಿದ್ದಿಗೆ ಬಿದ್ದು ಆಸೀಸ್ ಗೆ ಸೋಲುಣಿಸಿ ಸರಣಿ ಗೆದ್ದ ದಕ್ಷಿಣ ಆಫ್ರಿಕಾ

ವಿಶ್ವಕಪ್‌ಗೆ ಮುನ್ನ ನೈತಿಕ ಸ್ಥೈರ್ಯವನ್ನು ಹೆಚ್ಚಿಸಿಕೊಂಡ ಬವುಮ ಪಡೆ

Team Udayavani, Sep 17, 2023, 10:27 PM IST

1-asdasd

ಜೋಹಾನ್ಸ್‌ಬರ್ಗ್ : ಇಲ್ಲಿನ ವಾಂಡರರ್ಸ್ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಪ್ರವಾಸಿ ಆಸ್ಟ್ರೇಲಿಯ ವಿರುದ್ಧದ ಐದನೇ ಮತ್ತು ಸರಣಿ ನಿರ್ಣಾಯಕ ಅಂತಿಮ ಏಕದಿನ ಅಂತಾರಾಷ್ಟ್ರೀಯ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವು 122 ರನ್‌ಗಳಿಂದ ಗೆದ್ದು ಸರಣಿಯನ್ನು 3-2 ಅಂತರದಿಂದ ಜಯಿಸಿತು.

ದಕ್ಷಿಣ ಆಫ್ರಿಕಾದ ಆಲ್‌ರೌಂಡರ್ ಮಾರ್ಕೊ ಜಾನ್ಸನ್ ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿ ಮಿಂಚಿದರು, 23 ಎಸೆತಗಳಲ್ಲಿ 47 ರನ್ ಗಳಿಸಿದರು.  ಮೊದಲು ಬ್ಯಾಟಿಂಗ್‌ಗೆ ಇಳಿಸಿಸಿದ ನಂತರ ದಕ್ಷಿಣ ಆಫ್ರಿಕಾವು ನಿಧಾನಗತಿಯ ಆರಂಭವನ್ನು ಜಯಿಸಿ  9 ವಿಕೆಟ್ ಕಳೆದು ಕೊಂಡು 315 ರ ಭರ್ಜರಿ ಗುರಿಯನ್ನು ನೀಡಿತು . ಮಾರ್ಕ್ರಾಮ್ 93, ಮಿಲ್ಲರ್ 63, ಫೆಹ್ಲುಕ್ವಾಯೊ ಔಟಾಗದೆ 39 ರನ್ ಗಳಿಸಿ ಉತ್ತಮ ಮೊತ್ತ ಕಲೆ ಹಾಕಲು ನೆರವಾದರು.

ಮಾರ್ಕೊ ಜಾನ್ಸನ್ ಎಂಟು ಓವರ್‌ಗಳಲ್ಲಿ 39 ರನ್ ನೀಡಿ 5 ವಿಕೆಟ್ ಕಬಳಿಸಿ ಏಕದಿನ ವೃತ್ತಿಜೀವನದ ಅತ್ಯುತ್ತಮ ಸಾಧನೆಯನ್ನು ಮಾಡಿದರು. ಆಸೀಸ್ 34.1 ಓವರ್‌ಗಳಲ್ಲಿ 193 ರನ್‌ಗಳಿಗೆ ಸರ್ವಪತನ ಕಂಡಿತು. ಐದು ಪಂದ್ಯಗಳ ಸರಣಿಯ ಮೊದಲ ಎರಡನ್ನು ಆಸೀಸ್ ಗೆದ್ದಿತ್ತು. ಮೂರನೇ ಪಂದ್ಯದಲ್ಲಿ ತಿರುಗಿ ಬಿದ್ದ ಬವುಮ ಪಡೆ ಮೂರು ಪಂದ್ಯಗಳನ್ನು ಗೆದ್ದು ಸರಣಿ ಜಯಿಸಿ ಮುಂದಿನ ತಿಂಗಳು ಭಾರತದಲ್ಲಿ ನಡೆಯಲಿರುವ ವಿಶ್ವಕಪ್‌ಗೆ ಮುನ್ನ ನೈತಿಕ ಸ್ಥೈರ್ಯವನ್ನು ಹೆಚ್ಚಿಸಿಕೊಂಡಿತು. 3 ಪಂದ್ಯಗಳ ಟಿ 20 ಸರಣಿಯ ಕ್ಲೀನ್ ಸ್ವೀಪ್ ಸೋಲಿನ  ಸೇಡು ತೀರಿಸಿಕೊಂಡಿತು. ಕೇಶವ ಮಹಾರಾಜ್ ಕೂಡ 4 ವಿಕೆಟ್ ಪಡೆದು ಗಮನ ಸೆಳೆದರು.ಆಸೀಸ್ ಪರ ನಾಯಕ ಮಿಚೆಲ್ ಮಾರ್ಷ್ 71 ಹೊರತು ಪಡಿಸಿ ಉಳಿದ ಆಟಗಾರರು ನೆಲಕಚ್ಚಿ ಆಡಲಿಲ್ಲ.

ಟಾಪ್ ನ್ಯೂಸ್

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.