ಭಾರತವಿಲ್ಲದ ಕ್ರಿಕೆಟ್ ತುಂಬಾ ಕಷ್ಟ, ಕ್ರಿಕೆಟ್ ಗೆ ಭಾರತದ ಅಗತ್ಯವಿದೆ: ರಿಚರ್ಡ್ ಹ್ಯಾಡ್ಲಿ


Team Udayavani, May 25, 2021, 5:25 PM IST

Richard Hadlee

ಹ್ಯಾಮಿಲ್ಟನ್:  ಭಾರತವಿಲ್ಲದೇ ಕ್ರಿಕೆಟ್ ವಿಶ್ವ ನಡೆಯುವುದು ಕಷ್ಟ. ಕ್ರಿಕೆಟ್ ಗೆ ಭಾರತದ ಅಗತ್ಯ ತುಂಬಾನೇ ಇದೆ ಎಂದು ನ್ಯೂಜಿಲ್ಯಾಂಡ್ ಕ್ರಿಕೆಟ್ ದಿಗ್ಗಜ ರಿಚರ್ಡ್ ಹ್ಯಾಡ್ಲಿ ಹೇಳಿದ್ದಾರೆ.

ಭಾರತದಿಂದಾಗಿ ಕ್ರಿಕೆಟ್ ನಲ್ಲಿ ಹೆಚ್ಚಿನ ಆದಾಯ ಸಂಗ್ರಹವಾಗುತ್ತದೆ. ಟೆಲಿವಿಶನ್ ಹಕ್ಕುಗಳು, ಜಾಹೀರಾತುಗಳು, ದೊಡ್ಡ ಮಟ್ಟದ ಪ್ರೇಕ್ಷಕರು, ಪ್ರಾಯೋಜಕತ್ವಗಳು ಮತ್ತು ಐಪಿಎಲ್ ನಂತಹ ದೊಡ್ಡ ಕೂಟಗಳಿಂದ ಭಾರತದಿಂದಾಗಿ ದೊಡ್ಡ ಪ್ರಮಾಣದ ಹಣ ವಿಶ್ವ ಕ್ರಿಕೆಟ್ ಗೆ ಸಂಗ್ರಹವಾಗುತ್ತದೆ ಎಂದು ಹ್ಯಾಡ್ಲಿ ಹೇಳಿದ್ದಾರೆ.

ಇದನ್ನೂ ಓದಿ:ಸ್ಟಾರ್ ನಟನ ಚಿತ್ರಕ್ಕೆ ನೋ ಎಂದ ‘ಉಪ್ಪೆನ’ ಬೆಡಗಿ ಕೃತಿ ಶೆಟ್ಟಿ 

ಐಪಿಎಲ್ ನಂತಹ ವರ್ಣರಂಜಿತ ಚುಟುಕು ಮಾದರಿ ಕೂಟದ ಹೊರತಾಗಿಯೂ ಭಾರತ ತಂಡ ಟೆಸ್ಟ್ ಕ್ರಿಕೆಟ್ ನಲ್ಲಿ ಉತ್ತುಂಗದಲ್ಲಿದೆ. ಮೂರು ಮಾದರಿಯಲ್ಲೂ ಭಾರತ ತಂಡ ಎತ್ತರದಲ್ಲಿದೆ ಎನ್ನುತ್ತಾರೆ ಕಿವೀಸ್ ದಿಗ್ಗಜ.

ಆಸೀಸ್ ಸರಣಿಯಲ್ಲಿ ಭಾರತದ ಪ್ರದರ್ಶನದ ಬಗ್ಗೆ ಹ್ಯಾಡ್ಲಿ ಮೆಚ್ಚುಗೆ ಸೂಚಿಸಿದ್ದಾರೆ. ಮೊದಲ ಪಂದ್ಯದಲ್ಲಿ ಅಲ್ಪ ಮೊತ್ತಕ್ಕೆ ಔಟಾದರೂ ತಂಡ ಮೇಲೆದ್ದುಬಂದ ರೀತಿ ಅದ್ಭುತ.  ಆಸೀಸ್ ನಲ್ಲಿ ಭಾರತದ ಪ್ರದರ್ಶನದಿಂದ ಟೆಸ್ಟ್ ಕ್ರಿಕೆಟ್ ಮತ್ತೆ ಜೀವಂತಿಕೆ ಪಡೆಯಿತು ಎಂದರು.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.