ಕ್ರಿಕೆಟ್‌: ರೋಟರಿ ತಂಡಕ್ಕೆ ಇಂಡಿಪೆಂಡೆನ್ಸ್‌  ಟ್ರೋಫಿ


Team Udayavani, Aug 17, 2017, 10:14 AM IST

17-ST-9.jpg

ಬ್ರಹ್ಮಾವರ: ಬ್ರಹ್ಮಾವರ ನ್ಪೋರ್ಟ್ಸ್ ಕ್ಲಬ್‌ ಆಶ್ರಯದಲ್ಲಿ ಜರಗಿದ ಇಂಡಿಪೆಂಡೆನ್ಸ್‌ ಕ್ರಿಕೆಟ್‌ ಪಂದ್ಯಾಟ ಇಂಡಿವೊರ್‌ ಸರ್ವಿಸಸ್‌ ಟ್ರೋಫಿ ಪ್ರಶಸ್ತಿಯನ್ನು ರೋಟರಿ ತಂಡ ಗೆದ್ದುಕೊಂಡಿದೆ. ಜೇಸಿ ತಂಡ ದ್ವಿತೀಯ ಸ್ಥಾನಿಯಾಯಿತು.

ಜಿ.ಪಂ. ಸದಸ್ಯ ಪ್ರತಾಪ್‌ ಹೆಗ್ಡೆ ಮಾರಾಳಿ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಯಕರ ಸುವರ್ಣ, ಪ್ರಾಯೋಜಕ ದಿನೇಶ್‌ ಭಟ್‌ ಉಪಸ್ಥಿತರಿದ್ದರು. ಇದೇ ಸಂದರ್ಭ ಕುಮ್ರಗೋಡಿನ ಶ್ರೀನಿವಾಸ ಶೆಟ್ಟಿ, ಉದಯ ಕುಮಾರ್‌ ಶೆಟ್ಟಿ ಅವರನ್ನು ಸಮ್ಮಾನಿಸಲಾಯಿತು.

ಕ್ಲಬ್‌ ಅಧ್ಯಕ್ಷ ಎಂ.ಚಂದ್ರಶೇಖರ ಹೆಗ್ಡೆ ಸ್ವಾಗತಿಸಿ, ಕಾರ್ಯದರ್ಶಿ ಗ್ರೆಗೊರಿ ಡಿಸಿಲ್ವ ವಂದಿಸಿದರು. ಸುಶೀಲಾ ಆರ್‌. ರೈ ಸಮ್ಮಾನಿತರನ್ನು ಪರಿ ಚಯಿಸಿ, ಸುರೇಶ್‌ ಕುಮಾರ್‌ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.