Mohammed Siraj: ತೆಲಂಗಾಣ ಡಿಎಸ್‌ಪಿಯಾಗಿ ವೇಗಿ ಮೊಹಮ್ಮದ್ ಸಿರಾಜ್ ಆಯ್ಕೆ
Team Udayavani, Oct 12, 2024, 9:46 PM IST
ನವದೆಹಲಿ: ಭಾರತ ಕ್ರಿಕೆಟ್ ತಂಡದ ವೇಗದ ಬೌಲರ್ ಮೊಹಮ್ಮದ್ ಸಿರಾಜ್, ತೆಲಂಗಾಣಕ್ಕೆ ಸಿಎಸ್‌ಪಿ (ಡೆಪ್ಯುಟಿ ಸೂಪರಿಂಟೆಂಡೆಂಡ್ ಆಫ್ ಪೊಲೀಸ್) ಆಗಿ ನೇಮಿಸಲ್ಪಟ್ಟಿದ್ದಾರೆ.
ಭಾರತ ತಂಡವನ್ನು ಪ್ರತಿನಿಧಿಸಿ ಉತ್ತಮ ಪ್ರದರ್ಶನ ನೀಡಿದ್ದ ಸಿರಾಜ್‌ಗೆ ಪ್ರಥಮದರ್ಜೆ ಸರ್ಕಾರಿ ಉದ್ಯೋಗ ನೀಡುವುದಾಗಿ ಹಿಂದೊಮ್ಮೆ ತೆಲಂಗಾಣ ಸಿಎಂ ರೇವಂತ ರೆಡ್ಡಿ ಭರವಸೆ ನೀಡಿದ್ದರು. ಅದರಂತೆ ಸಿರಾಜ್‌ಗೆ ಜವಾಬ್ದಾರಿ ನೀಡಲಾಗಿದೆ. 30 ವರ್ಷದ ಸಿರಾಜ್ ಭಾರತ ಪರ 29 ಟೆಸ್ಟ್ ಪಂದ್ಯಗಳಲ್ಲಿ 78, 44 ಏಕದಿನ ಪಂದ್ಯಗಳಲ್ಲಿ 71, 16 ಟಿ20ಐ ಪಂದ್ಯಗಳಲ್ಲಿ 14 ವಿಕೆಟ್ ಉರುಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
WPL 2025: ಆರ್ ಸಿಬಿ ಆಟಗಾರರ ರಿಟೆನ್ಶನ್ ಪಟ್ಟಿ ಬಿಡುಗಡೆ; ಪ್ರಮುಖ ಆಟಗಾರ್ತಿ ಔಟ್
INDvsNZ; ಕಿವೀಸ್ ಆಟಗಾರನಿಗೆ ಹೇಗೆ ಸಹಾಯ ಮಾಡಿದ್ರಿ…: ಸಿಎಸ್ ಕೆ ವಿರುದ್ದ ಉತ್ತಪ್ಪ ಗರಂ
IPL 2025: ಹರಾಜು ಪಟ್ಟಿಯಲ್ಲಿಲ್ಲ ಬೆನ್ ಸ್ಟೋಕ್ಸ್ ಹೆಸರು!
Sydney Thunder: ಡೇವಿಡ್ ವಾರ್ನರ್‌ಗೆ 6 ವರ್ಷಗಳ ಬಳಿಕ ನಾಯಕತ್ವ!
Test Series: ಇಂದಿನಿಂದ ‘ಎ’ ತಂಡಗಳ ದ್ವಿತೀಯ ಟೆಸ್ಟ್: ಎಲ್ಲರ ಗಮನ ರಾಹುಲ್ ಮೇಲೆ
MUST WATCH
ಹೊಸ ಸೇರ್ಪಡೆ
Udupi: ಮುನಿಯಾಲ್ ಅಯುರ್ವೇದ ಕಾಲೇಜಿಗೆ ರಾಷ್ಟ್ರ ಮಟ್ಟದಲ್ಲಿ “ಎ’ ಗ್ರೇಡ್
ಜೀವನ ಪರ್ಯಂತ ವೀಲ್ ಚೇರ್‌ನಲ್ಲೇ ಇರುವ ಪುತ್ರನಿಗೆ ಅದ್ಧೂರಿಯಾಗಿ ಮದುವೆ ಮಾಡಿಸಿದ ಖ್ಯಾತ ನಟ
WPL 2025: ಆರ್ ಸಿಬಿ ಆಟಗಾರರ ರಿಟೆನ್ಶನ್ ಪಟ್ಟಿ ಬಿಡುಗಡೆ; ಪ್ರಮುಖ ಆಟಗಾರ್ತಿ ಔಟ್
Madras: ಮರಿಕೋತಿಗೆ ಚಿಕಿತ್ಸೆ ನೀಡಿದ್ದ ಪಶುವೈದ್ಯರು ಮತ್ತೆ ಭೇಟಿ ಮಾಡಬಹುದು: ಹೈಕೋರ್ಟ್
ಕಡೂರಲ್ಲಿ 40 ವರ್ಷದವರಿಗೂ ವೃದ್ದಾಪ್ಯ ವೇತನ! ಯೋಜನೆಯಲ್ಲಿ ಗೋಲ್‌ಮಾಲ್?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.