ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ಯಜುವೇಂದ್ರ ಚಹಾಲ್


Team Udayavani, Dec 23, 2020, 9:04 AM IST

—-

ಗುರುಗ್ರಾಮ: ಟೀಮ್‌ ಇಂಡಿಯಾದ ಸ್ಪಿನ್ನರ್‌ ಯಜುವೇಂದ್ರ ಚಹಲ್‌ ಮಂಗಳವಾರ ನೃತ್ಯ ಸಂಯೋಜಕಿ ಧನಶ್ರೀ ವರ್ಮ ಅವರೊಂದಿಗೆ ದಾಂಪತ್ಯ ಬದುಕಿಗೆ ಅಡಿಯಿರಿಸಿದರು.

ಗುರುಗ್ರಾಮದ ಕರ್ಮ ಲೇಕ್ ರೆಸಾರ್ಟ್ ನಲ್ಲಿ ಹಿಂದೂ ಸಂಪ್ರದಾಯದಂತೆ ಚಹಾಲ್ ಅವರು ಧನಶ್ರೀ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ಇದೀಗ ಇವರ ವಿವಾಹದ ಫೋಟೋಗಳು ಸಾಮಾಜಿ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು , ಧನಶ್ರೀ ಲೆಹಾಂಗದಲ್ಲಿ ಮಿಂಚಿದರೆ,ಚಹಾಲ್  ಶೆರ್ವಾನಿಯಲ್ಲಿ  ಕಾಣಿಸಿಕೊಂಡರು.

ನಂತರಮಾಧ್ಯಮದೊಂದಿಗೆ  ಮಾತನಾಡಿದ ಧನಶ್ರೀ , ಚಹಾಲ್ ಲಾಕ್ ಡೌನ್ ವೇಳೆ ಪರಿಚಿತರಾದರು. ಅವರು ನನ್ನ ಕೆಲಸದ ಕುರಿತು ತಿಳಿದುಕೊಂಡಿದ್ದರು. ಈ ವೇಳೆ ಡ್ಯಾನ್ಸ್ ತರಗತಿಗಳನ್ನು ಕೂಡ ನಡೆಸಿಕೊಟ್ಟಿದ್ದೇನೆ. ನಂತರ ಪರಿಚಯ ಪ್ರೇಮಕ್ಕೆ ತಿರುಗಿ ಈಗ ವಿವಾಹವಾಗಿದೆ ಎಂದಿದ್ದಾರೆ.

 

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.