ಮ್ಯಾಂಚೆಸ್ಟರ್ ಯುನೈಟೆಡ್ ತೊರೆಯಲು ಮುಂದಾದ ಕ್ರಿಸ್ಟಿಯಾನೊ ರೊನಾಲ್ಡೊ

Team Udayavani, Jul 3, 2022, 1:17 PM IST

cristiano ronaldo manchester united

ಲಂಡನ್: ಸ್ಟಾರ್ ಫುಟ್ ಬಾಲ್ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ ಈ ಬೇಸಿಗೆಯಲ್ಲಿ ಮ್ಯಾಂಚೆಸ್ಟರ್ ಯುನೈಟೆಡ್ ತೊರೆಯಲು ಮುಂದಾಗಿದ್ದಾರೆ ಎಂದು ವರದಿ ತಿಳಿಸಿದೆ.

37 ವರ್ಷ ವಯಸ್ಸಿನ ಪೋರ್ಚುಗಲ್ ಫಾರ್ವರ್ಡ್ ಕಳೆದ ಬೇಸಿಗೆಯಲ್ಲಿ ಜುವೆಂಟಸ್‌ ನಿಂದ ಮ್ಯಾಂಚೆಸ್ಟರ್ ಯುನೈಟೆಡ್ ಗೆ ಮರಳಿದ್ದರು. ಆದರೆ ಕಳೆದ ಋತುವಿನಲ್ಲಿ ಯುನೈಟೆಡ್‌ ನ ಅಗ್ರ ಸ್ಕೋರರ್ ಆಗಿದ್ದರೂ ಮತ್ತು ಪ್ರೀಮಿಯರ್ ಲೀಗ್‌ ನಲ್ಲಿ ಮೂರನೇ ಸ್ಥಾನದಲ್ಲಿದ್ದರೂ, ಅಭಿಯಾನವು ಒಟ್ಟಾರೆ ನಿರಾಶಾದಾಯಕವಾಗಿತ್ತು.

37 ವರ್ಷದ ರೊನಾಲ್ಡೊ, ಜೂನ್ 2023 ರವರೆಗೆ ಮ್ಯಾಂಚೆಸ್ಟರ್ ಯುನೈಟೆಡ್ ಜೊತೆಗೆ ಒಪ್ಪಂದವನ್ನು ಹೊಂದಿದ್ದು, ಅದನ್ನು ಇನ್ನೂ ಒಂದು ವರ್ಷಕ್ಕೆ ವಿಸ್ತರಿಸುವ ಆಯ್ಕೆಯನ್ನು ಹೊಂದಿದ್ದಾರೆ. ಆದರೆ ಈಗ ಅದನ್ನು ವರ್ಗಾಯಿಸಲು ಕೇಳಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ:ಸುಮಲತಾ ಅಂಬರೀಶ್‌ ಈಗ ಸಿಎಂ!

ಚೆಲ್ಸಿಯಾ, ಬೇಯರ್ನ್ ಮ್ಯೂನಿಚ್ ಮತ್ತು ನಾಪೋಲಿ ಇತರ ಕ್ಲಬ್‌ ಗಳು ರೊನಾಲ್ಡೊ ಅವರನ್ನು ತಮ್ಮಲ್ಲಿ ಸೇರಿಸಲು ಉತ್ಸುಕವಾಗಿದೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

Kundapur: ‘ಮೂರು ಮುತ್ತು’ ನಾಟಕ ಖ್ಯಾತಿಯ ಅಶೋಕ್ ಶಾನಭಾಗ್ ನಿಧನ

Kundapur: ‘ಮೂರು ಮುತ್ತು’ ನಾಟಕ ಖ್ಯಾತಿಯ ಅಶೋಕ್ ಶಾನಭಾಗ್ ನಿಧನ

suSurathkal ಪ್ರಶಾಂತ್‌, ಆಯೆಷಾ ಯಾನೆ ಅಕ್ಷತಾ ಠಾಣೆಗೆ ಹಾಜರು

Surathkal ಪ್ರಶಾಂತ್‌, ಆಯೆಷಾ ಯಾನೆ ಅಕ್ಷತಾ ಠಾಣೆಗೆ ಹಾಜರು

13-uv-fusion

UV Fusion: ಪ್ರವಾಸದಲ್ಲಿ ನಿವಾಸ ನೋಡೋಣ…

Mangaluru ಸಹಿತ 5 ಕಡೆ ಸರಕಾರಿ ವಿಶೇಷ ದತ್ತು ಸಂಸ್ಥೆ

Mangaluru ಸಹಿತ 5 ಕಡೆ ಸರಕಾರಿ ವಿಶೇಷ ದತ್ತು ಸಂಸ್ಥೆ

Horoscope: ಉದ್ಯೋಗದಲ್ಲಿ ಸುಲಭವಾಗಿ ಸವಾಲುಗಳ ನಿರ್ವಹಣೆ

Horoscope: ಉದ್ಯೋಗದಲ್ಲಿ ಸುಲಭವಾಗಿ ಸವಾಲುಗಳ ನಿರ್ವಹಣೆ

1-sadasad

T20; ಇಂದು ದ್ವಿತೀಯ ಟಿ20: ಗೆಲುವಿನ ಗೌರವಕ್ಕೆ ಕಾದಿದೆ ಕೌರ್‌ ಪಡೆ

1-adsadas

Women’s Premier League:ಇಂದು ಹರಾಜು; ರೇಸ್‌ನಲ್ಲಿದ್ದಾರೆ 165 ಆಟಗಾರ್ತಿಯರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasad

T20; ಇಂದು ದ್ವಿತೀಯ ಟಿ20: ಗೆಲುವಿನ ಗೌರವಕ್ಕೆ ಕಾದಿದೆ ಕೌರ್‌ ಪಡೆ

1-adsadas

Women’s Premier League:ಇಂದು ಹರಾಜು; ರೇಸ್‌ನಲ್ಲಿದ್ದಾರೆ 165 ಆಟಗಾರ್ತಿಯರು

1-sdasd

Football; ಗೋಲ್‌ಕೀಪರ್‌ ಸುಬ್ರತ ಪಾಲ್‌ ವಿದಾಯ

1-dsdsadasd

Under-19 ಏಷ್ಯಾ ಕಪ್‌:ಅಫ್ಘಾನ್‌ಗೆ ಆಘಾತವಿಕ್ಕಿದ ಭಾರತ

1-wewqewqe

Test:ನ್ಯೂಜಿಲ್ಯಾಂಡ್‌ಗೆ ಮುನ್ನಡೆ ಕೊಡಿಸಿದ ಗ್ಲೆನ್‌ ಫಿಲಿಪ್ಸ್‌

MUST WATCH

udayavani youtube

ಬಿಜೆಪಿ ಕೈ ಹಿಡಿದ ಉತ್ತರ ಭಾರತದ ಮತದಾರರು

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

ಹೊಸ ಸೇರ್ಪಡೆ

Kundapur: ‘ಮೂರು ಮುತ್ತು’ ನಾಟಕ ಖ್ಯಾತಿಯ ಅಶೋಕ್ ಶಾನಭಾಗ್ ನಿಧನ

Kundapur: ‘ಮೂರು ಮುತ್ತು’ ನಾಟಕ ಖ್ಯಾತಿಯ ಅಶೋಕ್ ಶಾನಭಾಗ್ ನಿಧನ

suSurathkal ಪ್ರಶಾಂತ್‌, ಆಯೆಷಾ ಯಾನೆ ಅಕ್ಷತಾ ಠಾಣೆಗೆ ಹಾಜರು

Surathkal ಪ್ರಶಾಂತ್‌, ಆಯೆಷಾ ಯಾನೆ ಅಕ್ಷತಾ ಠಾಣೆಗೆ ಹಾಜರು

13-uv-fusion

UV Fusion: ಪ್ರವಾಸದಲ್ಲಿ ನಿವಾಸ ನೋಡೋಣ…

Mangaluru ಸಹಿತ 5 ಕಡೆ ಸರಕಾರಿ ವಿಶೇಷ ದತ್ತು ಸಂಸ್ಥೆ

Mangaluru ಸಹಿತ 5 ಕಡೆ ಸರಕಾರಿ ವಿಶೇಷ ದತ್ತು ಸಂಸ್ಥೆ

Horoscope: ಉದ್ಯೋಗದಲ್ಲಿ ಸುಲಭವಾಗಿ ಸವಾಲುಗಳ ನಿರ್ವಹಣೆ

Horoscope: ಉದ್ಯೋಗದಲ್ಲಿ ಸುಲಭವಾಗಿ ಸವಾಲುಗಳ ನಿರ್ವಹಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.