ಡಕರ್‌ ರೇಸ್‌: ಗಂಭೀರ ಅಪಘಾತ, ಕೋಮಾದಲ್ಲಿ ಬೆಂಗಳೂರಿನ ಸಂತೋಷ್‌


Team Udayavani, Jan 8, 2021, 9:02 AM IST

ಡಕರ್‌ ರೇಸ್‌: ಗಂಭೀರ ಅಪಘಾತ, ಕೋಮಾದಲ್ಲಿ ಬೆಂಗಳೂರಿನ ಸಂತೋಷ್‌

ರಿಯಾಧ್‌: ಭಾರತದ ಪ್ರಖ್ಯಾತ ಬೈಕ್‌ ರೇಸರ್‌, ಬೆಂಗಳೂರಿನ ಸಿ.ಎಸ್‌.ಸಂತೋಷ್‌, ಡಕರ್‌ ರ್ಯಾಲಿಯಲ್ಲಿ ಬೈಕ್‌ ಓಡಿಸುವಾಗ ಗಂಭೀರ ಅಪಘಾತಕ್ಕೆ ತುತ್ತಾಗಿದ್ದಾರೆ. ಸದ್ಯ ಸೌದಿ ಅರೇಬಿಯದ ರಿಯಾಧ್‌ನಲ್ಲಿರುವ ಆಸ್ಪತ್ರೆಗೆ ರ್ಯಾಲಿ ಸಂಘಟಕರರು ಅವರನ್ನು ದಾಖಲಿಸಿದ್ದು, ಕೋಮಾಕ್ಕೆ ಜಾರಿದ್ದಾರೆ. 2021ರ ಡಕರ್‌ ರ್ಯಾಲಿ ಜ.2ರಿಂದ 16ರವರೆಗೆ ಸೌದಿ ಅರೇಬಿಯದಲ್ಲಿ ನಡೆಯುತ್ತಿದೆ.

ಸಂತೋಷ್‌ ಹೀರೊ ಮೋಟೊಸ್ಪೋರ್ಟ್ಸ್‌ ತಂಡವನ್ನು ಪ್ರತಿನಿಧಿಸಿದ್ದಾರೆ. ಪ್ರಸ್ತುತ 4ನೇ ಹಂತ ಚಾಲ್ತಿಯಲ್ಲಿದ್ದು, 43ನೇ ಸ್ಥಾನಿಯಾಗಿ ಸಂತೋಷ್‌ ಸ್ಪರ್ಧೆ ಆರಂಭಿಸಿದ್ದರು. ಡಕರ್‌ ರ್ಯಾಲಿ ರಸ್ತೆಯ ಬದಲಾಗಿ ಬೆಟ್ಟಗುಡ್ಡ, ಮರಳುಗಾಡಿನಂತಹ ಪ್ರದೇಶಗಳಲ್ಲಿ ನಡೆಯುವ, ವಿಶ್ವದ ಅತ್ಯಂತ ಕಠಿಣ ಬೈಕ್‌ ಸ್ಪರ್ಧೆ. ಈ ಬಾರಿ ಒಟ್ಟು 12 ಸುತ್ತುಗಳಲ್ಲಿ 7646 ಕಿ.ಮೀ. ದೂರ ಸಂಚರಿಸಬೇಕಾಗಿದೆ. ಇದರಲ್ಲಿ ಭಾಗವಹಿಸಿದ ದೇಶದ ಮೊದಲ ಸ್ಪರ್ಧಿ ಸಂತೋಷ್‌.

2015ರಲ್ಲಿ ಅವರು ಮೊದಲ ಬಾರಿಗೆ ಸ್ಪರ್ಧಿಸಿದ್ದರು. 2013ರಲ್ಲಿ ನಡೆದ ಅಬುಧಾಬಿ ಸ್ಪರ್ಧೆಯಲ್ಲಿ ಅವರು ಓಡಿಸಿದ್ದ ಬೈಕ್‌ಗೆ ಬೆಂಕಿ ತಗುಲಿ, ಕುತ್ತಿಗೆ ಸುಟ್ಟುಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಟಾಪ್ ನ್ಯೂಸ್

ಲಖನ್‌ ಜಾರಕಿಹೊಳಿಯನ್ನು ಕಾಂಗ್ರೆಸ್‌ಗೆ ಕರೆಯಲ್ಲ: ಸತೀಶ್ ಜಾರಕಿಹೊಳಿ

ಲಖನ್‌ ಜಾರಕಿಹೊಳಿಯನ್ನು ಕಾಂಗ್ರೆಸ್‌ಗೆ ಕರೆಯಲ್ಲ: ಸತೀಶ್ ಜಾರಕಿಹೊಳಿ

500 ರೂ.ಗೆ ಕೊಂಡ ಕುರ್ಚಿಗೆ ಈಗ 16 ಲಕ್ಷ ರೂ.!

500 ರೂ.ಗೆ ಕೊಂಡ ಕುರ್ಚಿಗೆ ಈಗ 16 ಲಕ್ಷ ರೂ.!

7 ಕೋಟಿ ರೂ. ನಕಲಿ ನೋಟು ವಶ: 7 ಮಂದಿ ಬಂಧನ

7 ಕೋಟಿ ರೂ. ನಕಲಿ ನೋಟು ವಶ: 7 ಮಂದಿ ಬಂಧನ

covid-1

ರಾಜ್ಯದಲ್ಲಿ ಕಡಿಮೆಯಾಗುತ್ತಿರುವ ಕೋವಿಡ್ ಪ್ರಕರಣಗಳು : ಇಂದು 49 ಸಾವು

1-dffds

ಪಕ್ಷ ತ್ಯಾಗದ ನಿರ್ಧಾರ ಪುನರ್ ಪರಿಶೀಲಿಸಿ : ಸಿ.ಎಂ.ಇಬ್ರಾಹಿಂಗೆ ಕಾಂಗ್ರೆಸ್

1-dsads

ನನ್ನನ್ನ ಗೋಮಾತೆ ಕೈ ಬಿಡಲ್ಲ..!: ಸಚಿವ ಪ್ರಭು ಚೌಹಾಣ್

1-ddsdd

ಸಿಎಂ ಸಾವಂತ್ ಗೆ ಸರಳ ಬಹುಮತದ ವಿಶ್ವಾಸ ; ಪಾರ್ಸೇಕರ್ ಸವಾಲು



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರೊ ಕಬಡ್ಡಿ: ಪುನೇರಿ ಹ್ಯಾಟ್ರಿಕ್‌ ಜಯಭೇರಿ

ಪ್ರೊ ಕಬಡ್ಡಿ: ಪುನೇರಿ ಹ್ಯಾಟ್ರಿಕ್‌ ಜಯಭೇರಿ

ರೋವ್ಮನ್‌ ಪೊವೆಲ್‌ ಸಿಡಿಲಬ್ಬರದ ಶತಕ: 3ನೇ ಟಿ20 ಪಂದ್ಯ ಗೆದ್ದ ವೆಸ್ಟ್‌ ಇಂಡೀಸ್‌

ರೋವ್ಮನ್‌ ಪೊವೆಲ್‌ ಸಿಡಿಲಬ್ಬರದ ಶತಕ: 3ನೇ ಟಿ20 ಪಂದ್ಯ ಗೆದ್ದ ವೆಸ್ಟ್‌ ಇಂಡೀಸ್‌

Charanjit Singh

ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ಹಾಕಿ ನಾಯಕ ಚರಣ್ ಜಿತ್ ಸಿಂಗ್ ನಿಧನ

brett lee

ಟೆಸ್ಟ್ ನಾಯಕರಾಗಬಲ್ಲ ನಾಲ್ಕೈದು ಆಟಗಾರರು ಭಾರತ ತಂಡದಲ್ಲಿದ್ದಾರೆ: ಬ್ರೆಟ್ ಲೀ

west indies odi team

ಭಾರತ ಪ್ರವಾಸಕ್ಕೆ ಬಲಿಷ್ಠ ತಂಡ ಕಟ್ಟಿದ ವಿಂಡೀಸ್: 3 ವರ್ಷದ ಬಳಿಕ ತಂಡ ಸೇರಿದ ರೋಚ್

MUST WATCH

udayavani youtube

ತುಳುನಾಡಿನ ರಾಜಧಾನಿ ಬಾರ್ಕೂರನ್ನು ಆಳಿದ ರಾಜರ ಹೆಸರೇನು ಗೊತ್ತೇ ?

udayavani youtube

ಉತ್ತರಪ್ರದೇಶ ಚುನಾವಣೆ ಭಾರತದ ಭವಿಷ್ಯವನ್ನು ನಿರ್ಧರಿಸಲಿದೆ

udayavani youtube

ಮನೆಯಿಂದ ಹೊರ ಬಂದ್ರೆ ತಲೆಗೇ ಕುಕ್ಕುತ್ತೆ ಈ ಕಾಗೆ.!

udayavani youtube

ದೇಶದ ಧ್ವಜದ ಜೊತೆ ಘೋಷಣೆ ಕೂಗಿದ್ದಕ್ಕೆ ಬಂಧನ!

udayavani youtube

ಮೈಕೊರೆಯುವ ಚಳಿಯನ್ನೂ ಲೆಕ್ಕಿಸದೇ ವಾರದಿಂದ ಭಕ್ತರು ಯಲ್ಲಮ್ಮನ ಕ್ಷೇತ್ರಕ್ಕೆ ಬರುತ್ತಿದ್ದಾರೆ

ಹೊಸ ಸೇರ್ಪಡೆ

ಲಖನ್‌ ಜಾರಕಿಹೊಳಿಯನ್ನು ಕಾಂಗ್ರೆಸ್‌ಗೆ ಕರೆಯಲ್ಲ: ಸತೀಶ್ ಜಾರಕಿಹೊಳಿ

ಲಖನ್‌ ಜಾರಕಿಹೊಳಿಯನ್ನು ಕಾಂಗ್ರೆಸ್‌ಗೆ ಕರೆಯಲ್ಲ: ಸತೀಶ್ ಜಾರಕಿಹೊಳಿ

500 ರೂ.ಗೆ ಕೊಂಡ ಕುರ್ಚಿಗೆ ಈಗ 16 ಲಕ್ಷ ರೂ.!

500 ರೂ.ಗೆ ಕೊಂಡ ಕುರ್ಚಿಗೆ ಈಗ 16 ಲಕ್ಷ ರೂ.!

ಪ್ರೊ ಕಬಡ್ಡಿ: ಪುನೇರಿ ಹ್ಯಾಟ್ರಿಕ್‌ ಜಯಭೇರಿ

ಪ್ರೊ ಕಬಡ್ಡಿ: ಪುನೇರಿ ಹ್ಯಾಟ್ರಿಕ್‌ ಜಯಭೇರಿ

7 ಕೋಟಿ ರೂ. ನಕಲಿ ನೋಟು ವಶ: 7 ಮಂದಿ ಬಂಧನ

7 ಕೋಟಿ ರೂ. ನಕಲಿ ನೋಟು ವಶ: 7 ಮಂದಿ ಬಂಧನ

covid-1

ರಾಜ್ಯದಲ್ಲಿ ಕಡಿಮೆಯಾಗುತ್ತಿರುವ ಕೋವಿಡ್ ಪ್ರಕರಣಗಳು : ಇಂದು 49 ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.