ಸಿಎಸ್‌ಕೆ ಜೆರ್ಸಿ ತೊಟ್ಟು  ಧೋನಿ ಪತ್ನಿಯಿಂದ ಪ್ರತೀಕಾರ!

Team Udayavani, Apr 12, 2017, 3:22 PM IST

SAKSHI.jpg

ರಾಂಚಿ: ಕೆಲ ದಿನಗಳ ಹಿಂದಷ್ಟೇ ಎಂ.ಎಸ್‌. ಧೋನಿ ಅವರನ್ನು ಪುಣೆ ಸೂಪರ್‌ಜೈಂಟ್‌ ತಂಡದ ನಾಯಕತ್ವದಿಂದ ಕೆಳಗಿಳಿಸಲಾಗಿತ್ತು. ಆಸೀಸ್‌ನ ಸ್ಟೀವನ್‌ ಸ್ಮಿತ್‌ಗೆ ನಾಯಕತ್ವ ಪಟ್ಟ ನೀಡಲಾಗಿತ್ತು. 

ಇದಾದ ಬಳಿಕ ಧೋನಿಗೆ ಪುಣೆ ತಂಡದ ಮಾಲಕ ಸಂಜೀವ ಗೋಯೆಂಕಾ ಸಹೋದರ ಹರ್ಷ್‌ ಗೋಯೆಂಕಾ ಅವಮಾನವಾಗುವ ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪ್ರಕಟನೆಗಳನ್ನು ಹಾಕಿದ್ದರು. ಇದು ಈಗ ಧೋನಿ ಪತ್ನಿ ಸಾಕ್ಷಿಯನ್ನು ಕೆರಳಿಸಿದೆ. ಇದಕ್ಕೆಲ್ಲ ಪ್ರತೀಕಾರ ಎನ್ನುವಂತೆ ಐಪಿಎಲ್‌ನಿಂದ ಅಮಾನತಿನಲ್ಲಿರುವ ಸಿಎಸ್‌ಕೆ ತಂಡದ ಜೆರ್ಸಿ, ಹೆಲ್ಮೆಟ್‌ ತೊಟ್ಟು ಫೋಟೋಗೆ ಸಾಕ್ಷಿ ಫೋಸ್‌ ಕೊಟ್ಟಿದ್ದಾರೆ. 

ಪುಣೆ ತಂಡ ಮುಂಬೈ ವಿರುದ್ಧ ಗೆದ್ದೊಡನೆ ಹರ್ಷ್‌ ಗೋಯೆಂಕಾ ಧೋನಿಗೆ ಅವಮಾನವಾಗುವ ರೀತಿಯಲ್ಲಿ ಟ್ವೀಟ್‌ ಮಾಡಿದ್ದರು. “ಸ್ಮಿತ್‌ ನೀವು ಕಿಂಗ್‌ ಆಫ್ ಜಂಗಲ್‌ ಯಾರು ಎನ್ನುವುದನ್ನು ನಿರೂಪಿಸಿದ್ದೀರಿ. ನಾಯಕತ್ವದಲ್ಲಿ ಧೋನಿಯ ಸಾಧನೆಗಳನ್ನು ಮಬ್ಬುಗವಿಯುಂತೆ ಮಾಡಿದ್ದೀರಿ’ ಎಂದಿದ್ದರು. ಪಂಜಾಬ್‌ ವಿರುದ್ಧ 2ನೇ ಪಂದ್ಯದಲ್ಲಿ ಪುಣೆ 6 ವಿಕೆಟ್‌ ಸೋಲು ಕಂಡಿತ್ತು. ಈ ಬೆನ್ನಲ್ಲೇ ಮತ್ತೂಮ್ಮೆ ಧೋನಿ ವಿರುದ್ಧ ಟ್ವಿಟರ್‌ನಲ್ಲಿ ಹರ್ಷ್‌ ಅವಮಾನವಾಗುವ ರೀತಿಯಲ್ಲಿ ಪ್ರಕಟನೆ ಹಾಕಿದ್ದರು. 

ಹರ್ಷ್‌ 2ನೇ ಪ್ರಕಟನೆ ಹೊರಬರುತ್ತಿದ್ದಂತೆ ಸಾಕ್ಷಿ ಕೆರಳಿದ್ದಾರೆ. ತತ್‌ಕ್ಷಣ ಅವರು ಸಿಎಸ್‌ಕೆ ತಂಡದ ಜೆರ್ಸಿ, ಹೆಲ್ಮೆಟ್‌ ತೊಟ್ಟು ತನ್ನ ಫೋಟೋವೊಂದನ್ನು ಕ್ಲಿಕ್ಕಿಸಿ ಇನ್‌ಸ್ಟಾಗ್ರಾಮ್‌ನಲ್ಲಿ ಪ್ರಕಟಿಸಿದ್ದಾರೆ.

ಟಾಪ್ ನ್ಯೂಸ್

Chirathe

Chittapura: ಮೇಯಲು ತೆರಳಿದ್ದ ಹೋರಿ ಮೇಲೆ ಚಿರತೆ ದಾಳಿ

ಕೊಹ್ಲಿ, ರೋಹಿತ್ ಕರಿಯರ್ ಮುಗಿಸುವಂತಹ ಷರತ್ತು ಹಾಕಿದ ಗೌತಿ; ಒಪ್ಪಿಗೆ ಕೊಟ್ತಾ ಬಿಸಿಸಿಐ?

ಕೊಹ್ಲಿ, ರೋಹಿತ್ ಕರಿಯರ್ ಮುಗಿಸುವಂತಹ ಷರತ್ತು ಹಾಕಿದ ಗೌತಿ; ಒಪ್ಪಿಗೆ ಕೊಟ್ತಾ ಬಿಸಿಸಿಐ?

Gundlupete: ಕಚೇರಿಯ ಕೊಠಡಿಯಲ್ಲೇ ನೇಣಿಗೆ ಶರಣಾದ ಪೈನಾನ್ಸ್ ಸಿಬ್ಬಂದಿ… ಕಾರಣ ನಿಗೂಢ

Gundlupete: ಕಚೇರಿಯ ಕೊಠಡಿಯಲ್ಲೇ ನೇಣಿಗೆ ಶರಣಾದ ಫೈನಾನ್ಸ್ ಸಿಬ್ಬಂದಿ… ಕಾರಣ ನಿಗೂಢ

protest

BJP protest: ಶಾಸಕ ಅಭಯ ಪಾಟೀಲರನ್ನು ಹೊತ್ತುಕೊಂಡು ವ್ಯಾನ್ ಗೆ ಹಾಕಿದ ಪೊಲೀಸರು

15-subrahmanya

ರಾಜ್ಯ ಸರಕಾರ ಜನಹಿತ ಮರೆತಿದೆ- ಕುಕ್ಕೆಯಲ್ಲಿ ಮಾಜಿ ಸಿಎಂ ಬಿ.ಎಸ್.ವೈ

Mudhol: ಸಿಲಿಂಡರ್ ಸ್ಫೋಟಗೊಂಡು ಹಾರಿ ಹೋದ ಮನೆಯ ಮೇಲ್ಛಾವಣಿ… ತಪ್ಪಿದ ಅನಾಹುತ

Mudhol: ಸಿಲಿಂಡರ್ ಸ್ಫೋಟಗೊಂಡು ಹಾರಿ ಹೋದ ಮನೆಯ ಮೇಲ್ಛಾವಣಿ… ತಪ್ಪಿದ ಅನಾಹುತ

14-uv-fusion

UV Fusion: ನೆನಪುಗಳು, ಭಾವನೆಗಳು ಸಮತೋಲನ ಆಗಿರಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೊಹ್ಲಿ, ರೋಹಿತ್ ಕರಿಯರ್ ಮುಗಿಸುವಂತಹ ಷರತ್ತು ಹಾಕಿದ ಗೌತಿ; ಒಪ್ಪಿಗೆ ಕೊಟ್ತಾ ಬಿಸಿಸಿಐ?

ಕೊಹ್ಲಿ, ರೋಹಿತ್ ಕರಿಯರ್ ಮುಗಿಸುವಂತಹ ಷರತ್ತು ಹಾಕಿದ ಗೌತಿ; ಒಪ್ಪಿಗೆ ಕೊಟ್ತಾ ಬಿಸಿಸಿಐ?

zimb

Zimbabwe Series; ರೋಹಿತ್, ಸೂರ್ಯ, ಹಾರ್ದಿಕ್ ಅನುಪಸ್ಥಿತಿಯಲ್ಲಿ ಹೊಸಬನಿಗೆ ನಾಯಕತ್ವ?

T20 World Cup: ರೋಚಕ ಪಂದ್ಯದಲ್ಲಿ ಸೋತ ವೆಸ್ಟ್ ಇಂಡೀಸ್ ಮನೆಗೆ; ದ.ಆಫ್ರಿಕಾ ಸೆಮಿಗೆ

T20 World Cup: ರೋಚಕ ಪಂದ್ಯದಲ್ಲಿ ಸೋತ ವೆಸ್ಟ್ ಇಂಡೀಸ್ ಮನೆಗೆ; ದ.ಆಫ್ರಿಕಾ ಸೆಮಿಗೆ

1-aasasa

Team India ಸೇಡು ತೀರಿಸಲಿ; ಆಸ್ಟ್ರೇಲಿಯ ಒತ್ತಡದಲ್ಲಿ: ಸೋತರೆ ಸೆಮಿ ಬಸ್‌ ಮಿಸ್‌!

Bajarang

Wrestler ಬಜರಂಗ್‌ ಪೂನಿಯ ಮತ್ತೆ ಅಮಾನತು

MUST WATCH

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

udayavani youtube

“ನನ್ನಿಂದ ತಪ್ಪಾಗಿದೆ ಸರ್‌ ಆದರೆ..” | ಸಪ್ತಮಿ ಅವರದ್ದು ಎನ್ನಲಾದ Audio

udayavani youtube

ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

udayavani youtube

ಈಕೆ ಭಾರತದ ಮೊದಲ ಸರಣಿ ಕೊಲೆಗಾರ್ತಿ | ಸೈನೈಡ್ ಮಲ್ಲಿಕಾ

udayavani youtube

ಮುಳ್ಳಯ್ಯನಗಿರಿ,ದತ್ತಪೀಠ, ಸೀತಾಳಯ್ಯನಗಿರಿಯಲ್ಲಿ ಜನಜಾತ್ರೆ; ಖಾಕಿ ಹೈ ಅಲರ್ಟ್

ಹೊಸ ಸೇರ್ಪಡೆ

18-koratagere

Koratagere ಬಂದ್‌ಗೆ ಕರೆ ನೀಡಿದ ನೀರಾವರಿ ಸಂಘಟನೆ

Chirathe

Chittapura: ಮೇಯಲು ತೆರಳಿದ್ದ ಹೋರಿ ಮೇಲೆ ಚಿರತೆ ದಾಳಿ

ಕೊಹ್ಲಿ, ರೋಹಿತ್ ಕರಿಯರ್ ಮುಗಿಸುವಂತಹ ಷರತ್ತು ಹಾಕಿದ ಗೌತಿ; ಒಪ್ಪಿಗೆ ಕೊಟ್ತಾ ಬಿಸಿಸಿಐ?

ಕೊಹ್ಲಿ, ರೋಹಿತ್ ಕರಿಯರ್ ಮುಗಿಸುವಂತಹ ಷರತ್ತು ಹಾಕಿದ ಗೌತಿ; ಒಪ್ಪಿಗೆ ಕೊಟ್ತಾ ಬಿಸಿಸಿಐ?

17-uv-fusion

UV Fusion: ಐ (i) ಅಂದ್ರೆ?

16-uv-fusion

Life: ಬದುಕು ಕಟ್ಟಿಕೊಳ್ಳುವುದೇ ಸಾಧನೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.