ತಮಿಳುನಾಡು ಸರ್ಕಾರಕ್ಕೆ 450 ಆಕ್ಸಿಜನ್ ಕಾನ್ಸನ್ಟ್ರೇಟರ್ಸ್ ದೇಣಿಗೆ ನೀಡಿದ ಸಿಎಸ್ ಕೆ
Team Udayavani, May 9, 2021, 7:48 AM IST
ಚೆನ್ನೈ: ಕೋವಿಡ್ ವಿರುದ್ಧದ ಹೋರಾಟದಲ್ಲಿ ಸಹಾಯವಾಗುವ ನಿಟ್ಟಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ತಮಿಳುನಾಡು ಸರ್ಕಾರ 450 ಆಕ್ಸಿಜನ್ ಕಾನ್ಸನ್ಟ್ರೇಟರ್ಸ್ ನೀಡಿದೆ.
ಸಿಎಸ್ ಕೆ ತಂಡ ನಿರ್ದೇಶಕ ಆರ್. ಶ್ರೀನಿವಾಸನ್ ಅವರು ಶುಕ್ರವಾರ ಈ ಆಕ್ಸಿಜನ್ ಕಾನ್ಸನ್ಟ್ರೇಟರ್ಸ್ ಗಳನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರಿಗೆ ಹಸ್ತಾಂತರಿಸಿದರು. ಈ ಸಮಯದಲ್ಲಿ ತಮಿಳುನಾಡು ರಾಜ್ಯ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ರೂಪಾ ಗುರುನಾಥ್ ಉಪಸ್ಥಿತರಿದ್ದರು.
ಕೋವಿಡ್ ರಿಲೀಫ್ ಕಾರ್ಯಗಳನ್ನು ಮಾಡುತ್ತಿರುವ ಭೂಮಿಕಾ ಟ್ರಸ್ಟ್ ಜೊತೆ ಕೈ ಜೋಡಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ಈ ಕಾರ್ಯ ಮಾಡುತ್ತಿದೆ. ಮೊದಲ ಹಂತದ ಆಕ್ಸಿಜನ್ ಕಾನ್ಸನ್ಟ್ರೇಟರ್ಸ್ ನೀಡಿದ್ದು, ಉಳಿದವು ಇನ್ನೊಂದು ವಾರದಲ್ಲಿ ಸರ್ಕಾರಕ್ಕೆ ನೀಡಲಿದೆ.
ಸಿಎಸ್ ಕೆ ತಂಡದಲ್ಲೂ ಕೋವಿಡ್ ಪಾಸಿಟಿವ್ ಪ್ರಕರಣಗಳು ಕಂಡುಬಂದಿದ್ದವು. ಬ್ಯಾಟಿಂಗ್ ಕೋಚ್ ಮೈಕ್ ಹಸ್ಸಿ ಮತ್ತು ಬೌಲಿಂಗ್ ಕೋಚ್ ಬಾಲಾಜಿ ಗೆ ಕೋವಿಡ್ ಪಾಸಿಟಿವ್ ದೃಢವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ