ಐಪಿಎಲ್ ಗೆ ಸಿದ್ದತೆ ಜೋರು: ದುಬೈ ವಿಮಾನವೇರಿದ ಧೋನಿ ತಂಡ


Team Udayavani, Aug 13, 2021, 4:35 PM IST

ಐಪಿಎಲ್ ಗೆ ಸಿದ್ದತೆ ಜೋರು: ದುಬೈ ವಿಮಾನವೇರಿದ ಧೋನಿ ತಂಡ

ಚೆನ್ನೈ: ಕೋವಿಡ್ ಕಾರಣದಿಂದ ಅರ್ಧದಲ್ಲಿ ಸ್ಥಗಿತಗೊಂಡಿದ್ದ ಐಪಿಎಲ್ ನ ಮುಂದಿನ ಭಾಗ ಯುಎಇ ನಲ್ಲಿ ನಡೆಯಲಿದೆ. ಸೆಪ್ಟೆಂಬರ್ 19ರಿಂದ ಐಪಿಎಲ್ ಪುನರಾರಂಭವಾಗಲಿದ್ದು, ಸಿದ್ದತೆಗಳು ನಡೆಯುತ್ತಿದೆ.

ಸೆ.19ರಂದು ಮೊದಲ ಪಂದ್ಯ ಆಡಲಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಕೆಲವು ಆಟಗಾರರು ಇಂದು ದುಬೈಗೆ ತೆರಳಿದ್ದಾರೆ. ನಾಯಕ ಮಹೇಂದ್ರ ಸಿಂಗ್ ಧೋನಿ, ಸುರೇಶ್ ರೈನಾ, ರಾಬಿನ್ ಉತ್ತಪ್ಪ, ಋತುರಾಜ್ ಗಾಯಕ್ವಾಡ್ ಮೊದಲಾದವರು ಇಂದು ಚೆನ್ನೈನಿಂದ ದುಬೈ ವಿಮಾನ ಏರಿದ್ದಾರೆ. ಉಳಿದ ಆಟಗಾರರು ನಂತರದ ದಿನಗಳಲ್ಲಿ ತಂಡವನ್ನು ಸೇರಿಕೊಳ್ಳಲಿದ್ದಾರೆ.

ಏಪ್ರಿಲ್ ನಲ್ಲಿ ನಡೆದಿದ್ದ ಐಪಿಎಲ್ ಕೂಟ ಕೋವಿಡ್ ಕಾರಣದಿಂದ ಅರ್ಧದಲ್ಲಿಯೇ ಸ್ಥಗಿತ ಮಾಡಲಾಗಿತ್ತು. ಇದೀಗ ಕೂಟವನ್ನು ಯುಎಇ ಗೆ ಸ್ಥಳಾಂತರಿಸಲಾಗಿದೆ. ದುಬೈ, ಶಾರ್ಜಾ ಮತ್ತು ಅಬುಧಾಬಿಯಲ್ಲಿ ಪಂದ್ಯಗಳು ನಡೆಯಲಿದೆ.

ಇದನ್ನೂ ಓದಿ:ಸೋಮಾರಿತನದ ಬ್ಯಾಟಿಂಗ್ ಎಂದವರಿಗೆ ತಿರುಗೇಟು ನೀಡಿದ ರೋಹಿತ್ ಶರ್ಮಾ

ಚೆನ್ನೈ ಸೂಪರ್ ಕಿಂಗ್ಸ್ ತಂಡ ಆಡಿರುವ ಏಳು ಪಂದ್ಯಗಳಲ್ಲಿ ಐದನ್ನು ಗೆದ್ದು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಮೊದಲ ಸ್ಥಾನದಲ್ಲಿ 12 ಅಂಕಗಳೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ಇದ್ದರೆ, ಮೂರನೇ ಸ್ಥಾನದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳಿವೆ.

ಸೆ.19ರಂದು ಚೆನ್ನೈ ತಂಡವು ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯ ದುಬೈ ನಲ್ಲಿ ನಡೆಯಲಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.