ಜಿಮ್ನಾಸ್ಟಿಕ್‌: ರಾಕೇಶ್‌ ಕುಮಾರ್‌ ನಿರಾಸೆ


Team Udayavani, Apr 10, 2018, 6:45 AM IST

Rakesh-Kumar-Patra.jpg

ಗೋಲ್ಡ್‌ಕೋಸ್ಟ್‌: ಭಾರತದ ಜಿಮ್ನಾಸ್ಟ್‌ ರಾಕೇಶ್‌ ಕುಮಾರ್‌ ಪಾತ್ರ ಗೇಮ್ಸ್‌ನಲ್ಲಿ ನಿರಾಸೆ ಮೂಡಿಸಿದ್ದಾರೆ. ಜಿಮ್ನಾಸ್ಟಿಕ್‌ನ ಲ್ಯಾಂಡಿಂಗ್‌ ವೈಫ‌ಲ್ಯದಿಂದಾಗಿ ಅವರು ಪದಕವಿಲ್ಲದೆ ಬರಿಗೈಲಿ ವಾಪಸಾಗುವಂತಾಗಿದೆ.

ಪುರುಷರ ರಿಂಗ್ಸ್‌ ಜಿಮ್ನಾಸ್ಟಿಕ್‌ ಫೈನಲ್‌ನಲ್ಲಿ ಪಾಲ್ಗೊಂಡಿದ್ದ ರಾಕೇಶ್‌ ಉತ್ತಮ ಪ್ರದರ್ಶನವನ್ನೇ ನೀಡಿದರು. ಆದರೆ ಪ್ರದರ್ಶನ ಮುಗಿಸಿ ನೆಲಕ್ಕಿಳಿಯುವಾಗ ಅವರ ಬೆನ್ನು ಮ್ಯಾಟಿಗೆ ಬಡಿಯಿತು. ಹೀಗಾಗಿ ಅವರು ಅಂಕ ಕಡಿತಕ್ಕೆ ಒಳಗಾದ ಕಾರಣ ಬೆಲೆ ತೆರಬೇಕಾಯಿತು. ಒಟ್ಟಾರೆ ಕೇವಲ 12.933 ಅಂಕಗಳಷ್ಟೇ ಲಭಿಸಿದ್ದ ರಾಕೇಶ್‌ 8ನೇ ಸ್ಥಾನ ಪಡೆದುಕೊಂಡರು.
“1.300 ಅಂಕಗಳನ್ನು ನಾನು ಕ್ರ್ಯಾಶ್‌ ಲ್ಯಾಂಡಿಂಗ್‌ಗಾಗಿ ಕಳೆದುಕೊಂಡೆ. ಲ್ಯಾಡಿಂಗ್‌ಗಾಗಿ ತಯಾರಿ ನಡೆಸುವಾಗಿನ ತಪ್ಪಿಗಾಗಿ ಮತ್ತು ಲ್ಯಾಂಡಿಂಗ್‌ ವೇಳೆ ಬಿದ್ದಿದ್ದಕ್ಕಾಗಿ ನಾನು ಅಂಕ ಕಡಿತಕ್ಕೆ ಒಳಗಾದೆ’ ಎಂದು ಸ್ಪರ್ಧೆಯ ಬಳಿಕ ರಾಕೇಶ್‌ ಪ್ರತಿಕ್ರಿಯಿಸಿದರು.

ಪುರುಷರ ಜಿಮ್ನಾಸ್ಟಿಕ್‌ನಲ್ಲಿ ರಾಕೇಶ್‌ ಪಾತ್ರ ಗಮನ ಸೆಳೆದಿದ್ದರು. ಗೇಮ್ಸ್‌ನಲ್ಲಿ ಪದಕ ಗೆಲ್ಲುವ ನಿರೀಕ್ಷೆಯನ್ನೂ ಮೂಡಿಸಿದ್ದರು. ಪದಕ ಸುತ್ತಿನ ವರೆಗೂ ಪ್ರವೇಶ ಗಿಟ್ಟಿಸಿದ್ದ ರಾಕೇಶ್‌ಗೆ ನಿರ್ಣಾಯಕ ಹಂತದಲ್ಲಿನ ವೈಫ‌ಲ್ಯ ಪದಕದಾಸೆಗೆ ತಣ್ಣೀರೆರಚಿತು.

ಟಾಪ್ ನ್ಯೂಸ್

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.