ರೋಚಕ ಗೆಲುವು :ಫೈನಲ್ ಗೆ ಲಗ್ಗೆ ಇಟ್ಟ ಭಾರತದ ವನಿತೆಯರು ಚಿನ್ನ ಗೆಲ್ಲಲಿ
Team Udayavani, Aug 6, 2022, 6:44 PM IST
ಬರ್ಮಿಂಗ್ ಹ್ಯಾಮ್ : ಕಾಮನ್ವೆಲ್ತ್ ಕ್ರೀಡಾಕೂಟದ ಕ್ರಿಕೆಟ್ ನಲ್ಲಿ ಇಂಗ್ಲೆಂಡ್ ವಿರುದ್ಧ ಶನಿವಾರ ನಡೆದ ರೋಚಕ ಪಂದ್ಯದಲ್ಲಿ ಗೆಲುವು ಸಾಧಿಸಿದ ಭಾರತದ ವನಿತಾ ತಂಡ ಫೈನಲ್ ಪ್ರವೇಶಿಸಿದ್ದು, ಬೆಳ್ಳಿ ಪದಕ ಖಚಿತವಾಗಿದ್ದು, ಚಿನ್ನ ಗೆಲ್ಲಲೇ ಬೇಕೆಂಬುದು ಭಾರತೀಯರೆಲ್ಲರ ನಿರೀಕ್ಷೆಯಾಗಿದೆ.
ಇಂಗ್ಲೆಂಡ್ ತಂಡವನ್ನು ನಾಲ್ಕು ರನ್ಗಳಿಂದ ಸೋಲಿಸಿದ ಭಾರತ ಫೈನಲ್ಗೆ ತಲುಪಿದೆ. ಫೈನಲ್ನಲ್ಲಿ ಆಸ್ಟ್ರೇಲಿಯಾ ಅಥವಾ ನ್ಯೂಜಿಲ್ಯಾಂಡ್ ವಿರುದ್ಧ ಸೆಣಸಬೇಕಿದೆ.
165 ರನ್ಗಳ ಗುರಿ ಬೆನ್ನಟ್ಟಿದ ಇಂಗ್ಲೆಂಡ್ 20 ಓವರ್ಗಳಲ್ಲಿ 6 ವಿಕೆಟ್ಗೆ 160 ರನ್ಗಳಿಗೆ ಸೀಮಿತವಾಯಿತು. ಇದಕ್ಕೂ ಮೊದಲು ಸ್ಮೃತಿ ಮಂಧಾನ ಮತ್ತು ಜೆಮಿಮಾ ರಾಡ್ರಿಗಸ್ ಕ್ರಮವಾಗಿ 61 ಮತ್ತು 44 ರನ್ ಗಳಿಸಿ ಭಾರತ 20 ಓವರ್ಗಳಲ್ಲಿ 164/5 ಗಳಿಸುವಲ್ಲಿ ಮಹತ್ವದ ಕೊಡುಗೆ ಸಲ್ಲಿಸಿದರು.
ಮಂಧಾನ ಅತಿವೇಗದ ಅರ್ಧಶತಕ ದಾಖಲಿಸಿದರು. ಇದಕ್ಕೂ ಮೊದಲು, ನಾಯಕಿ ಹರ್ಮನ್ಪ್ರೀತ್ ಕೌರ್ 20 ರನ್ ಗಳಿಸಿ ನಿರ್ಗಮಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ