ಬರ್ಮಿಂಗ್ಹ್ಯಾಮ್ ಕಾಮನ್ವೆಲ್ತ್ ಗೇಮ್ಸ್ : 5 “ಗ್ರಾಮ’ಗಳಲ್ಲಿ ಭಾರತೀಯರ ವಾಸ್ತವ್ಯ
Team Udayavani, Jul 15, 2022, 11:57 PM IST
ಹೊಸದಿಲ್ಲಿ: ಬರ್ಮಿಂಗ್ಹ್ಯಾಮ್ ಕಾಮನ್ವೆಲ್ತ್ ಗೇಮ್ಸ್ ವೇಳೆ ಭಾರತದ ಕ್ರೀಡಾಪಟುಗಳು ಮತ್ತು ಅಧಿಕಾರಿಗಳ ತಂಡ 5 ಪ್ರತ್ಯೇಕ “ಗೇಮ್ಸ್ ವಿಲೇಜ್’ಗಳಲ್ಲಿ ತಂಗಲಿದೆ. ಇದನ್ನು ಹೊರತುಪಡಿಸಿ ವನಿತಾ ಕ್ರಿಕೆಟ್ ತಂಡಕ್ಕೆ ಬರ್ಮಿಂಗ್ಹ್ಯಾಮ್ ಸಿಟಿ ಸೆಂಟರ್ನಲ್ಲಿ ಬೇರೆಯೇ ವ್ಯವಸ್ಥೆ ಮಾಡಲಾಗಿದೆ.
16 ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಲಿರುವ ಭಾರತ, 215 ಕ್ರೀಡಾಳುಗಳ ತಂಡವನ್ನು ಕಳುಹಿಸಿದೆ. ಅಧಿಕಾರಿಗಳೂ ಸೇರಿ ಸದಸ್ಯರ ಸಂಖ್ಯೆ 325ಕ್ಕೆ ಏರಿದೆ.
ಸಾಮಾನ್ಯವಾಗಿ ವಿಶ್ವ ಮಟ್ಟದ ಕ್ರೀಡಾಕೂಟಗಳ ವೇಳೆ ದೇಶವೊಂದರ ಕ್ರೀಡಾಪಟುಗಳ, ಅಧಿಕಾರಿಗಳ ತಂಡಕ್ಕೆ ಒಂದೇ ಕ್ರೀಡಾಗ್ರಾಮದಲ್ಲಿ ವಾಸ್ತವ್ಯ ವ್ಯವಸ್ಥೆ ಮಾಡಲಾಗುತ್ತಿತ್ತು. ಆದರೆ ಬರ್ಮಿಂಗ್ಹ್ಯಾಮ್ ಗೇಮ್ಸ್ ಸಂಘಟನ ಸಮಿತಿ ಈ ನಿಯಮವನ್ನು ಬದಲಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!