ಕಾಮನ್ವೆಲ್ತ್ ಗೇಮ್ಸ್: ಬಾಕ್ಸಿಂಗ್ನಲ್ಲಿ ಭಾರತಕ್ಕೆ ಬೆಳ್ಳಿ ಗೆದ್ದು ಕೊಟ್ಟ ಸಾಗರ್ ಅಹ್ಲಾವತ್
Team Udayavani, Aug 8, 2022, 8:14 AM IST
ಬರ್ಮಿಂಗ್ಹ್ಯಾಮ್ : ರವಿವಾರ ನಡೆದ ಕಾಮನ್ವೆಲ್ತ್ ಗೇಮ್ಸ್ನಲ್ಲಿ ಭಾರತಕ್ಕೆ ಪದಕಗಳ ಸುರಿಮಳೆಗೆ ಸುರಿದಿದೆ, ಇದರೊಂದಿಗೆ ಪದಕ ಬೇಟೆಯಲ್ಲಿ ಭಾರತ ಅರ್ಧಶತಕದ ಗಡಿ ದಾಟಿದೆ.
ರವಿವಾರ ನಡೆದ ಭಾರತದ ಬಾಕ್ಸರ್ ಸಾಗರ್ ಅಹ್ಲಾವತ್ ಪುರುಷರ 92kg ಫೈನಲ್ ವಿಭಾಗದಲ್ಲಿ ಸೋಲು ಕಂಡರೂ ಬೆಳ್ಳಿ ಪದಕ ತನ್ನದಾಗಿಸಿಕೊಂಡಿದ್ದಾರೆ. ಇಂಗ್ಲೆಂಡ್ನ ಡೆಲೀಶಿಯಸ್ ಓರಿಯೊ ವಿರುದ್ಧ 0-5 ಅಂತರದಿಂದ ಸೋಲು ಕಂಡು ಬೆಳ್ಳಿಗೆ ತೃಪ್ತಿಪಟ್ಟಿದ್ದಾರೆ.
ನಿನ್ನ ನಡೆದ 10 ನೇ ದಿನದ ಕ್ರೀಡಾಕೂಟದಲ್ಲಿ ಭಾರತವು ಒಟ್ಟು 14 ಪದಕಗಳನ್ನು ತಮ್ಮದಾಗಿಸಿಕೊಂಡಿದೆ. ಕಾಮನ್ವೆಲ್ತ್ ಗೇಮ್ಸ್ ಪ್ರಾರಂಭವಾದಾಗಿನಿಂದ ಇಲ್ಲಿಯವರೆಗೆ ಭಾರತೀಯ ಅಥ್ಲೀಟ್ಗಳು ಒಟ್ಟು 55 ಪದಕ (18 ಚಿನ್ನ, 15 ಬೆಳ್ಳಿ ಮತ್ತು 22 ಕಂಚು)ಗಳನ್ನು ಗೆದ್ದಿದ್ದಾರೆ.
ಇದನ್ನೂ ಓದಿ : ಪ್ರಧಾನಿ ಮೋದಿಯವರಿಗೆ ರಾಖಿ ಕಳುಹಿಸಿದ ಪಾಕ್ ಸಹೋದರಿ; ಹಾರೈಕೆಯೇನು?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
IPL; ಲಕ್ನೋ ಸೂಪರ್ ಜೈಂಟ್ಸ್ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ
IPL; ಆಸ್ಟ್ರೇಲಿಯನ್ ಆಲ್ರೌಂಡರ್ ಮಾರ್ಷ್ ಔಟ್
IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್ ನೀಡಿದ ಆರ್ಸಿಬಿ!
IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ
MUST WATCH
ಹೊಸ ಸೇರ್ಪಡೆ
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’