ಮುಂದುವರೆದ ಭಾರತದ ಪದಕ ಬೇಟೆ ; ಜೂಡೋದಲ್ಲಿ ಬೆಳ್ಳಿ ಗೆದ್ದ ತುಲಿಕಾ ಮಾನ್
Team Udayavani, Aug 4, 2022, 7:27 AM IST
ಬರ್ಮಿಂಗ್ಹ್ಯಾಮ್ : ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾರತದ ಪದಕ ಬೇಟೆ ಮುಂದೂವರೆದಿದೆ ಬರ್ಮಿಂಗ್ಹ್ಯಾಮ್ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ತುಲಿಕಾ ಮಾನ್ ಮಹಿಳಾ ಜೂಡೋ 78 ಕೆಜಿ ವಿಭಾಗದಲ್ಲಿ ಬುಧವಾರ ತಡರಾತ್ರಿ ನಡೆದ ಫೈನಲ್ ಪಂದ್ಯದಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ.
ನಾಲ್ಕು ಬಾರಿ ರಾಷ್ಟ್ರೀಯ ಚಾಂಪಿಯನ್ ಆಗಿರುವ 22 ವರ್ಷದ ತುಲಿಕಾ ಮಾನ್ ಫೈನಲ್ನಲ್ಲಿ ಸ್ಕಾಟ್ಲ್ಯಾಂಡ್ನ ಸಾರಾ ಅಡ್ಲಿಂಗ್ಟನ್ ವಿರುದ್ಧ ಸೋಲು ಅನುಭವಿಸುವ ಮೂಲಕ ಬೆಳ್ಳಿಗೆ ತೃಪ್ತಿಪಟ್ಟಿದ್ದಾರೆ..
ಇದಕ್ಕೂ ಮುನ್ನ ನಡೆದ ಸೆಮಿಫೈನಲ್ ಪಂದ್ಯದಲ್ಲಿ ತುಲಿಕಾ ಅವರು ನ್ಯೂಜಿಲೆಂಡ್ನ ಸಿಡ್ನಿ ಆಂಡ್ರ್ಯೂಸ್ ಅವರನ್ನು ಸೋಲಿಸಿದ್ದರು.
ಜೂಡೋದಲ್ಲಿ ಭಾರತಕ್ಕೆ ಇದು ಮೂರನೇ ಪದಕವಾಗಿದೆ. ಸೋಮವಾರ ನಡೆದ ಮಹಿಳೆಯರ 48 ಕೆಜಿ ವಿಭಾಗದಲ್ಲಿ ಎಲ್.ಶುಶೀಲಾ ದೇವಿ ಮತ್ತು 60 ಕೆಜಿ ಪುರುಷರ ವಿಭಾಗದಲ್ಲಿ ವಿಜಯ್ಕುಮಾರ್ ಬೆಳ್ಳಿ ಮತ್ತು ಕಂಚಿನ ಪದಕ ಜಯಿಸಿದ್ದರು.
ಇದನ್ನೂ ಓದಿ : ಕರ್ನಾಟಕದ ರಂಗನತಿಟ್ಟು ಪಕ್ಷಿಧಾಮವು “ರಾಮ್ಸರ್ ಪಟ್ಟಿ’ಗೆ ಸೇರ್ಪಡೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ