ಕಪಿಲ್ ದೇವ್ ದಾಖಲೆ ಹಿಂದಿಕ್ಕಿದ ಡೇಲ್ ಸ್ಟೈನ್ 


Team Udayavani, Feb 14, 2019, 9:27 AM IST

styn.jpg

ಡರ್ಬನ್: ದಕ್ಷಿಣ ಆಫ್ರಿಕಾದ ‘ಮಷಿನ್ ಗನ್’ ಖ್ಯಾತಿಯ ವೇಗಿ ಡೇಲ್ ಸ್ಟೈನ್ ಮತ್ತೊಂದು ದಾಖಲೆ ಬರೆದಿದ್ದಾರೆ. ಟೆಸ್ಟ್ ಕ್ರಿಕೆಟ್ ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಕಪಿಲ್ ದೇವ್ ದಾಖಲೆಯನ್ನು ಮುರಿದಿದ್ದಾರೆ. 

ಇಲ್ಲಿನ ಕಿಂಗ್ಸ್ ಮೇಡ್ ಅಂಗಳದಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ವೇಳೆ ಸ್ಟೈನ್ ಈ ದಾಖಲೆ ಬರೆದಿದ್ದಾರೆ. ಮೊದಲ ದಿನದ ಪಂದ್ಯದಲ್ಲಿ ಲಹಿರು ತಿರಮನ್ನೆ ವಿಕೆಟ್ ಪಡೆದ ವೇಳೆ ಕಪಿಲ್ ರ 434 ವಿಕೆಟ್  ದಾಖಲೆ ಸರಿಗಟ್ಟಿದ್ದರು. ಗುರುವಾರ ಒಶಾಡ ಫರ್ನಾಂಡೋ ವಿಕೆಟ್ ಪಡೆದ ಸ್ಟೈನ್ 435ನೇ ವಿಕೆಟ್ ನೊಂದಿಗೆ ದಾಖಲೆ ಬರೆದರು.


ಸ್ಟೈನ್ ಸದ್ಯ ಅತೀ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದ್ದಾರೆ. ಭರ್ತಿ 800 ವಿಕೆಟ್ ಗಳಿಂದ ಮುತ್ತಯ್ಯ ಮುರಳೀಧರನ್ ಮೊದಲ ಸ್ಥಾನದಲ್ಲಿದ್ದರೆ, ಆಸೀಸ್ ಸ್ಪಿನ್ ದಂತಕಥೆ ಶೇನ್ ವಾರ್ನ್ (708) ಎರಡನೇ ಸ್ಥಾನದಲ್ಲಿದ್ದಾರೆ. ಮೂರನೇ ಸ್ಥಾನದಲ್ಲಿರುವುದು ಭಾರತದ ಲೆಗ್ ಸ್ಪಿನ್ನರ್ ಅನಿಲ್ ಕುಂಬ್ಳೆ( 619). ಇಂಗ್ಲೆಂಡ್ ವೇಗಿ ಜೇಮ್ಸ್ ಆಂಡರ್ಸನ್ (575), ಕಾಂಗರೂ ನಾಡಿನ ಗ್ಲೆನ್ ಮೆಕ್ ಗ್ರಾಥ್ (563) ನಾಲ್ಕು ಮತ್ತು ಐದನೇ ಸ್ಥಾನದಲ್ಲಿದ್ದಾರೆ. ಕೊಟ್ನಿ ವಾಲ್ಶ್ 519  ವಿಕೆಟ್ ನೊಂದಿಗೆ ಆರನೇ ಸ್ಥಾನದಲ್ಲಿದ್ದಾರೆ. 


92 ಟೆಸ್ಟ್ ಪಂದ್ಯಗಳನ್ನಾಡಿರುವ ಡೇಲ್ ಸ್ಟೈನ್ 168 ಇನ್ನಿಂಗ್ಸ್ ಗಳಿಂದ 435 ವಿಕೆಟ್ ಪಡೆದಿದ್ದಾರೆ. ಭಾರತದ ಮಾಜಿ ನಾಯಕ ಕಪಿಲ್ ದೇವ್ 434 ವಿಕೆಟ್ ಗಳನ್ನು ಪಡೆಯಲು 121 ಪಂದ್ಯಗಳನ್ನಾಡಿದ್ದರು. 

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.