ಶಕೀಬ್ ಅಲ್ ಹಸನ್ ರ ಒಂದು ಓವರ್ ನಲ್ಲಿ ಐದು ಸಿಕ್ಸರ್ ಚಚ್ಚಿದ ಡ್ಯಾನ್ ಕ್ರಿಶ್ಚಿಯನ್

Team Udayavani, Aug 8, 2021, 12:34 PM IST

ಶಕೀಬ್ ಅಲ್ ಹಸನ್ ರ ಒಂದು ಓವರ್ ನಲ್ಲಿ ಐದು ಸಿಕ್ಸರ್ ಚಚ್ಚಿದ ಡ್ಯಾನ್ ಕ್ರಿಶ್ಚಿಯನ್

ಢಾಕಾ: ಆಸ್ಟ್ರೇಲಿಯಾ ತಂಡದ ಹಿರಿಯ ಆಲ್ ರೌಂಡರ್ ಡ್ಯಾನ್ ಕ್ರಿಶ್ಚಿಯನ್ ಶನಿವಾರ ನಡೆದ ಬಾಂಗ್ಲಾದೇಶದ ವಿರುದ್ಧ ನಡೆದ ಪಂದ್ಯದಲ್ಲಿ ವಿನೂತನ ಸಾಧನೆ ಮಾಡಿದ್ದಾರೆ. ಶಕೀಬ್ ಅಲ್ ಹಸನ್ ಎಸೆದ ಓವರ್ ನಲ್ಲಿ ಡ್ಯಾನ್ ಕ್ರಿಶ್ಚಿಯನ್ ಐದು ಸಿಕ್ಸರ್ ಬಾರಿಸಿದ್ದಾರೆ.

ಆಸೀಸ್ ಇನ್ನಿಂಗ್ಸ್ ನ ನಾಲ್ಕನೇ ಓವರ್ ನಲ್ಲಿ ಡ್ಯಾನ್ ಕ್ರಿಶ್ಚಿಯನ್ ಈ ಸಾಧನೆ ಮಾಡಿದ್ದಾರೆ. ಮೊದಲ ಮೂರು ಎಸೆತಗಳನ್ನು ಸಿಕ್ಸರ್ ಬಾರಿಸಿದ ಕ್ರಿಶ್ಚಿಯನ್ ನಾಲ್ಕನೇ ಎಸೆತದಲ್ಲಿ ರನ್ ಗಳಿಸಲಾಗಲಿಲ್ಲ. ಮತ್ತೆ ಐದು ಮತ್ತು ಆರನೇ ಎಸೆತಗಳನ್ನು ಅವರು ಸಿಕ್ಸರ್ ಗೆರೆ ದಾಟಿಸಿದರು.

ಇದನ್ನೂ ಓದಿ:ಮತ್ತೆ ಗೆಲುವಿನ ಹಳಿಯೇರಿದ ಆಸೀಸ್: ನಾಲ್ಕನೇ ಪಂದ್ಯದಲ್ಲಿ ಬಾಂಗ್ಲಾಗೆ ಸೋಲು

ಕೇವಲ 15 ಎಸೆತ ಎದುರಿಸಿದ ಕ್ರಿಸ್ಚಿಯನ್ 39 ರನ್ ಗಳಿಸಿದರು. ಐದು ಸಿಕ್ಸರ್ ಮತ್ತು ಒಂದು ಬೌಂಡರಿಯನ್ನು ಅವರು ಈ ಇನ್ನಿಂಗ್ಸ್ ನಲ್ಲಿ ಬಾರಿಸಿದ್ದರು.

ಸತತ ಮೂರು ಪಂದ್ಯಗಳನ್ನು ಸೋತು ಸರಣಿ ಸೋಲನುಭವಿಸಿದ್ದ ಆಸ್ಟ್ರೇಲಿಯಾ ನಾಲ್ಕನೇ ಪಂದ್ಯವನ್ನು ಗೆದ್ದುಕೊಂಡಿದೆ. ಮೊದಲು ಬ್ಯಾಟಿಂಗ್ ಮಾಡಿದ್ದ ಬಾಂಗ್ಲಾ 104 ರನ್ ಗಳಿಸಿದ್ದರೆ, ಆಸೀಸ್ ಏಳು ವಿಕೆಟ್ ಕಳೆದುಕೊಂಡು ಗುರಿ ಬೆನ್ನತ್ತಿತು.

ಟಾಪ್ ನ್ಯೂಸ್

27pramod

ಓಮಿಕ್ರಾನ್‍ಗೆ ಜನತೆ ಹೆದರುವ ಅಗತ್ಯವಿಲ್ಲ: ಪ್ರಮೋದ ಸಾವಂತ್

ಒಮಿಕ್ರಾನ್ ಅಪಾಯಕಾರಿಯಲ್ಲ: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 887 ಅಂಕ ಜಿಗಿತ, ನಿಫ್ಟಿ ಟಾಪ್

ಒಮಿಕ್ರಾನ್ ಅಪಾಯಕಾರಿಯಲ್ಲ: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 887 ಅಂಕ ಜಿಗಿತ, ನಿಫ್ಟಿ ಟಾಪ್

ಸ್ವಂತ ಸಹೋದರನನ್ನೇ ಸೋಲಿಸಿ ಬಿಜೆಪಿ ಗೆಲ್ಲಿಸಿದ ರಮೇಶ: ಬಾಲಚಂದ್ರ ಜಾರಕಿಹೊಳಿ

ಸ್ವಂತ ಸಹೋದರನನ್ನೇ ಸೋಲಿಸಿ ಬಿಜೆಪಿ ಗೆಲ್ಲಿಸಿದ ರಮೇಶ: ಬಾಲಚಂದ್ರ ಜಾರಕಿಹೊಳಿ

ಪ್ರತಿಭಟನೆ ವೇಳೆ ಸಾವನ್ನಪ್ಪಿರುವ ರೈತ ಕುಟುಂಬಕ್ಕೆ ಪರಿಹಾರ, ಉದ್ಯೋಗ ನೀಡಿ: ರಾಹುಲ್ ಗಾಂಧಿ

ಪ್ರತಿಭಟನೆ ವೇಳೆ ಸಾವನ್ನಪ್ಪಿರುವ ರೈತ ಕುಟುಂಬಕ್ಕೆ ಪರಿಹಾರ, ಉದ್ಯೋಗ ನೀಡಿ: ರಾಹುಲ್ ಗಾಂಧಿ

Untitled-1

ಕುಂಭಾಸಿ : ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನ: ಸಂಭ್ರಮದ ಬ್ರಹ್ಮ ರಥೋತ್ಸವ

ಕೆಂಪು ಟೊಪ್ಪಿ ಸರ್ಕಾರ ರಚಿಸಲು ಬಯಸುತ್ತಿರುವುದು ಯಾಕೆ ಗೊತ್ತಾ?ಸಮಾಜವಾದಿ ಪಕ್ಷಕ್ಕೆ ಪ್ರಧಾನಿ

ಕೆಂಪು ಟೊಪ್ಪಿ ಸರ್ಕಾರ ರಚಿಸಲು ಬಯಸುತ್ತಿರುವುದು ಯಾಕೆ ಗೊತ್ತಾ?ಸಮಾಜವಾದಿ ಪಕ್ಷಕ್ಕೆ ಪ್ರಧಾನಿ

24chikkodi

ವಿಧಾನ ಪರಿಷತ್ ಚುನಾವಣೆ: ಮತಗಟ್ಟೆಯೊಳಗೆ ಮೊಬೈಲ್ ನಿಷೇಧಿಸುವಂತೆ ಐವಾನ ಡಿಸೋಜಾ ಒತ್ತಾಯಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡೇವಿಸ್‌ ಕಪ್‌ ಟೆನಿಸ್‌: ರಶ್ಯಕ್ಕೆ 15 ವರ್ಷ ಬಳಿಕ ಪ್ರಶಸ್ತಿ

ಡೇವಿಸ್‌ ಕಪ್‌ ಟೆನಿಸ್‌: ರಶ್ಯಕ್ಕೆ 15 ವರ್ಷ ಬಳಿಕ ಪ್ರಶಸ್ತಿ

ನಮ್ಮ ಗುರಿ ಭಾರತೀಯ ಕ್ರಿಕೆಟ್‌ ಬೆಳವಣಿಗೆ: ವಿರಾಟ್‌ ಕೊಹ್ಲಿ

ನಮ್ಮ ಗುರಿ ಭಾರತೀಯ ಕ್ರಿಕೆಟ್‌ ಬೆಳವಣಿಗೆ: ವಿರಾಟ್‌ ಕೊಹ್ಲಿ

ಬಾಂಗ್ಲಾದೇಶದ ಇಬ್ಬರು ವನಿತಾ ಕ್ರಿಕೆಟಿಗರಿಗೆ ಕೋವಿಡ್‌ ಪಾಸಿಟಿವ್‌

ಬಾಂಗ್ಲಾದೇಶದ ಇಬ್ಬರು ವನಿತಾ ಕ್ರಿಕೆಟಿಗರಿಗೆ ಕೋವಿಡ್‌ ಪಾಸಿಟಿವ್‌

ಭಾರತ-ದಕ್ಷಿಣ ಆಫ್ರಿಕಾ ಪರಿಷ್ಕೃತ ಕ್ರಿಕೆಟ್‌ ವೇಳಾಪಟ್ಟಿ

ಭಾರತ-ದಕ್ಷಿಣ ಆಫ್ರಿಕಾ ಪರಿಷ್ಕೃತ ಕ್ರಿಕೆಟ್‌ ವೇಳಾಪಟ್ಟಿ

virat

ಮೂರು ಮಾದರಿಯಲ್ಲಿ 50 ಕ್ಕೂ ಹೆಚ್ಚು ಜಯ: ವಿರಾಟ್ ಕೊಹ್ಲಿ ನೂತನ ದಾಖಲೆ

MUST WATCH

udayavani youtube

ಬಿಯರ್ ಬಾಟಲಿಗೆ ಬಾಯಿ ಹಾಕಿದ ನಾಗರಹಾವು!

udayavani youtube

ರಾತ್ರೋರಾತ್ರಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು !

udayavani youtube

JDS ಜೊತೆ BJP ಹೊಂದಾಣಿಕೆ ಮಾಡಲು ಹೊರಟಿದೆ ಎಂದಾದರೆ… ನೀವೇ ಯೋಚಿಸಿ : ಡಿಕೆಶಿ ವ್ಯಂಗ್ಯ

udayavani youtube

ಬೆಳೆಗಳಿಗೆ ಬಸವನ ಹುಳುಗಳ ಕಾಟ : ನೀರಾವರಿ ಸೌಲಭ್ಯವಿದ್ದರೂ ರೈತನಿಗಿಲ್ಲ ಮುಕ್ತಿ

udayavani youtube

ದಾಂಡೇಲಿ : ಅರಣ್ಯ ಇಲಾಖೆಯಿಂದ ಏಕಾಏಕಿ ಬ್ರಿಟಿಷ್ ರಸ್ತೆ ಬಂದ್, ವ್ಯಾಪಕ ಆಕ್ರೋಶ

ಹೊಸ ಸೇರ್ಪಡೆ

ಕುದ್ರು ಪ್ರದೇಶಕ್ಕೆ ಹಾನಿಯಾಗುವ ಭೀತಿಯಲ್ಲಿ ಸ್ಥಳೀಯರು

ಕುದ್ರು ಪ್ರದೇಶಕ್ಕೆ ಹಾನಿಯಾಗುವ ಭೀತಿಯಲ್ಲಿ ಸ್ಥಳೀಯರು

chitradurga news

ಅಭ್ಯರ್ಥಿ ಚುನಾವಣಾ ವೆಚ್ಚಕ್ಕೆ ಹಣ ನೀಡಿದ ಮತದಾರರು!

chitradurga news

ನಿಗಮದ ಹೆಸರು ಬದಲಾಯಿಸಿದ್ರೆ ಹೋರಾಟ

29saranagowda

ಶರಣಗೌಡರನ್ನು ಎಲ್ಲರೂ ಬೆಂಬಲಿಸಿ

davanagere news

ಮಾದಿಗ ದಂಡೋರ ಮಹಾಸಭೆಗೆ ಜಿಲ್ಲೆಯಿಂದ 100 ಜನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.